ಸಚಿವರಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ s ಅಂಗಾರ ರವರು ಕದ್ರಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿದರು

ಮಂಗಳೂರು: ಬೆಂಗಳೂರಿನಿಂದ ರಾಜ್ಯ ಸರಕಾರದ ನೂತನ ಸಚಿವರಾದ ಎಸ್ ಅಂಗಾರ ರವರು ಮಂಗಳೂರು ಏರ್ಪೋರ್ಟ್ ಮೂಲಕ ಆಗಮಿಸಿ ಶ್ರೀ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ನಾಯಕರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

READ ALSO