Latest Story
ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕವಾಲಿಬಾಲ್ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಮುಂಡಾಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು

Main Story

Today Update

Latest Posts

ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

ರಾಯಚೂರು: ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಬಳಿಕ ಘಟನೆ ನಡೆದಿದ್ದು ಘಟನೆಯ ಬಳಿಕ ಕಾರ್ಮಿಕ ಮಹಿಳೆಯರನ್ನು ವಾಹನದಲ್ಲೇ ಬಿಟ್ಟು ಚಾಲಕ ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ…

ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಬಿಡುಗಡೆ ವಾರಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42ವ)ರವರು ನ.19ರಂದು ನಿಧನರಾಗಿದ್ದಾರೆ. ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು…

ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

ಉಡುಪಿ: ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್ಕೌಂಟರ್ ನಡೆದಿದೆ. ಮಹತ್ವದ ಬೆಳವಣಿಗೆಯಲ್ಲಿ ಕಾಡಿನಲ್ಲಿ ಶೂಟೌಟ್‌ ಸುದ್ದಿಯೊಂದು ಕೇಳಿಬಂದಿದೆ. ನಕ್ಸಲ್‌ ಮುಖಂಡ ವಿಕ್ರಂಗೌಡ ಎನ್‌ಕೌಂಟರ್‌ ಆಗಿದ್ದಾನೆಂಬ…

ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ

ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸಮೀಪದಲ್ಲಿ ರವಿವಾರ ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ತೋಟಗಳ ಮೂಲಕ ಹಾಗೂ ನದಿಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಹೊಸಮಠ ಕಡೆಗೆ ತೆರಳಿರುವ ಬಗ್ಗೆ ವರದಿಯಾಗಿದೆ.…

ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಗುರುವಾರ ಅಮೃತವರ್ಷಿಣಿ ಸಭಾಭವನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ…

ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ

ಬೆಳ್ತಂಗಡಿ: ತುಮಕೂರಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 110 ಮೀಟರ್ ಹರ್ಡಲ್ಸ್ ನಲ್ಲಿ ನಲ್ಲಿ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಆಯ್ಕೆಯಾಗಿರುತ್ತಾರೆ.ಇವರು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ…

ವಾಲಿಬಾಲ್ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಮುಂಡಾಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮಂಗಳೂರು: ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗಳ ತಂಡ ಪ್ರಥಮ ಸ್ಥಾನ ಪಡೆದು ಆಂಧ್ರ…

ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ನ.03 ರಂದು ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್‌(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ.…

ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಾಲಪಲ್ಕೆ ಎಂಬಲ್ಲಿ ಹಾಲು ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಡಿಡುಪೆ ಕುಕ್ಕಾವು ಕಡೆಯಿಂದ ಹಾಲು ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದು ಸುಮಾರು 5000ಲೀಟರ್ ಗಿಂತಲೂ ಹೆಚ್ಚು…

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು

ಬೆಂಗಳೂರು: ಬೆನ್ನುಹುರಿ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ ಮಧ್ಯಂತರ ಜಾಮೀನು ನೀಡುವಂತೆ ಕೋರಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ಬುಧವಾರ ಹೈಕೋರ್ಟ್‌ ಪ್ರಕಟಿಸಿದೆ. ಜಾಮೀನು ಕೋರಿ ನಟ ದರ್ಶನ್‌ ಸಲ್ಲಿಸಿರುವ ಅರ್ಜಿಯನ್ನುಇಂದು ಬೆಳಗ್ಗೆ…

ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

Ujire: ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ದಿನಾಂಕ 05.11.24 ರಿಂದ 04.12.24ರ ವರೆಗೆ ಕಂಪ್ಯೂಟರ್‌ ಟ್ಯಾಲಿ (Computer Tally) ತರಬೇತಿಯನ್ನು ಆಯೋಜಿಸಿದ್ದು(30ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ,…

ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ‘ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್’ ನಲ್ಲಿ ‘ಫಲಪುಷ್ಪ ಪ್ರದರ್ಶನ

HASSAN: ಹಾಸನ-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಹೇಮಾವತಿ ತೋಟಗಾರಿಕೆ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಅ.26 ರಿಂದ 29 ರವರೆಗೆ ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್ ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ…

ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರ ಆಗ್ರಹಕ್ಕೆ ಸ್ಪಂದಿಸಿದ ರಸ್ತೆ ಸಾರಿಗೆ ನಿಗಮ

ದಿಡುಪೆ: ಮಲವಂತಿಗೆ ದಿಡುಪೆ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಬೆಳಗ್ಗೆ 7.30 ಕ್ಕೆ ಸರಿಯಾಗಿ ದಿಡುಪೆಯಿಂದ ಸುಮಾರು 2.5k ದೂರದಲ್ಲಿರುವ ಮಲವಂತಿಗೆ ಗ್ರಾಮದ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಜಕ್ಕೆ, ಮಲವಂತಿಗೆ ಈ ಭಾಗಕ್ಕೆ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕ ಗ್ರಾಮಸ್ಥರ ಅನುಕೂಲಕ್ಕಾಗಿ…

ಬದುಕಿನಲ್ಲಿ ಕೆಟ್ಟದ್ದನ್ನು ದೂರ ಮಾಡಿ ಒಳ್ಳೆಯ ವಿಚಾರಗಳನ್ನು ಬಿತ್ತುವ ಕಾರ್ಯವಾಗಬೇಕು: ಸೋನಿಯಾ ಯಶೋವರ್ಮ

ಬೆಳ್ತಂಗಡಿ : ಕೃಷಿ ನಮ್ಮ ಸಂಸ್ಕೃತಿ, ಪ್ರಕೃತಿ ಮತ್ತು ಕೃಷಿಗೆ ಅವಿನಾಭಾವ ಸಂಬಂಧವಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂತಹ ಬದುಕು ಕಟ್ಟುವ ಬದುಕು ಕಾಪಾಡುವ ನೇಜಿ ನೆಡುವ ಕೆಲಸದಲ್ಲಿ ವಿದ್ಯಾರ್ಥಿಗಳ ಕೈ ಜೋಡನೆ ಶ್ಲಾಘನೀಯ ಕಾರ್ಯ’ ಎಂದು ಸೋನಿಯಾ…

ಡಿಕೆಶಿ ಮುಖ್ಯಮಂತ್ರಿ ಆಗುವ ಮುನ್ಸೂಚನೆ ನೀಡಿದ್ರಾ ಸ್ವಾಮೀಜಿ ರಾಜ್ಯದಲ್ಲಿ ಬದಲಾಗುತ್ತ ಮುಖ್ಯಮಂತ್ರಿ ಪಟ್ಟ

ಗದಗ: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ ನೊಣವಿನಕೆರೆ ಅಜ್ಜಯ್ಯ ಸ್ವಾಮಿಜಿಯ ಹೇಳಿಕೆ ಮುಡಾ ಹಗರಣದಲ್ಲಿ ಸಿಎಂ ಬದಲಾವಣೆ ತೀವ್ರ ಚರ್ಚೆ ಸಂದಿಗ್ಧ ಸಂದರ್ಭದಲ್ಲಿ ಸ್ವಾಮಿಜಿ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಡಿಕೆಶಿಯವರು ಪ್ರಬಲವಾಗಿ ನಂಬುವ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ…

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

ಬೆಳ್ತಂಗಡಿ: ವಕೀಲರ ಸಂಘ ರಿ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ಬೆಳ್ತಂಗಡಿ ವತಿಯಿಂದ ವಕೀಲರ ಭವನದಲ್ಲಿ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆಯನ್ನು ಬೆಳ್ತಂಗಡಿ ಶ್ರೀ ಮಂಜು ಇಂಡಿಯನ್ ಗ್ಯಾಸ್ ಇದರ ಶಿವಕುಮಾರ್ ಇವರು ಸವಿವರ ಮಾಹಿತಿಯನ್ನು…

ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ಪ್ರತಿ…

ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

ನವರಾತ್ರಿ 9ನೇ ದಿನ: ಸಿದ್ಧಿದಾತ್ರಿ ದೇವಿಯನ್ನು ಈ ಮಂತ್ರಗಳನ್ನು ಹೇಳುತ್ತಾ ಪೂಜಿಸಿದರೆ ಒಳ್ಳೆಯದು ನವರಾತ್ರಿಯ 9ನೇ ಹಾಗೂ ಕೊನೆಯ ದಿನದಂದು ತಾಯಿ ಸಿದ್ಧಿದಾತ್ರಿ ಯ ಪೂಜೆ ಮಾಡಲಾಗುವುದು. ಈ ದಿನವನ್ನು ತುಂಬಾ ಸಂಭ್ರಮ ಹಾಗೂ ಸಡಗರಿಂದ ಆಚರಣೆ ಮಾಡಲಾಗುತ್ತದೆ.ದುರ್ಗಾದೇವಿಯು ಈಶ್ವರ ದೇವರ…

ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಕಾಲೇಜಿನಲ್ಲಿ ಫಲಿತಾಂಶ ತಡವಾಗಿ ಪ್ರಕಟಿಸುವುದರಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿದೆ. ವಿಶ್ವವಿದ್ಯಾಲಯದ ಫಲಿತಾಂಶಗಳು ತಡವಾಗಿ ಬರುತ್ತಿರುವುದರಿಂದ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಬೇರೆ ವಿಶ್ವವಿದ್ಯಾಲಯದಲ್ಲಿ ತಮ್ಮ ವಿದ್ಯಾಭ್ಯಾಸ ನಡೆಸಲು ಸಾಧ್ಯವಾಗುತ್ತಿಲ್ಲ ಹಾಗೂ ಮೊದಲ ಸೆಮಿಸ್ಟರ್ ನಿಂದ ಆರನೇ…

ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

ಬೆಳ್ತಂಗಡಿ: ಕಾರ್ಗಿಲ್ ಯುದ್ಧದ ವಿಜಯದ ಬಳಿಕ ನಮ್ಮ ದೇಶವನ್ನು ಕಾಯುವ ವೀರ ಯೋಧರನ್ನು ಗುರುತಿಸಿ ಗೌರವಿಸುವ ನಾಗರಿಕ ಪ್ರಜ್ಞೆ ಹೆಚ್ಚಾಗಿದೆ ಎಂದು ಅಂಕಣಕಾರ ಆದರ್ಶ ಗೋಖಲೆ ಅಭಿಪ್ರಾಯಪಟ್ಟರು. ಅವರು ಅಕ್ಟೋಬರ್ 2ರಂದು ಮದ್ದಡ್ಕದ ವೀರಯೋಧ ಏಕನಾಥ ಶೆಟ್ಟಿ ಸಭಾ ವೇದಿಕೆಯಲ್ಲಿ ನಾಗರಿಕ…

You Missed

ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌
ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ
ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ