ಬೆಳ್ತಂಗಡಿ ತಾಲೂಕು ಪ್ರಿಂಟರ್ ಅಸೋಶಿಯೇಶನ್ ಸಂಘಟನೆಯ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರಿಂಟರ್ ಅಸೋಶಿಯೇಶನ್ ಸಂಘಟನೆಯು ಅಸ್ತಿತ್ವಕ್ಕೆ ಬಂದಿದ್ದೆ. ಇತ್ತೀಚೆಗೆ ಇದರ ಪದಾಧಿಕಾರಿಗಳ ಆಯ್ಕೆಯು ನಡೆಯಿತು ಅಧ್ಯಕ್ಷರಾಗಿ ವಸಂತ ಶೆಟ್ಟಿ ಶ್ರದ್ಧಾ ಕಾರ್ಯದರ್ಶಿಯಾಗಿ ಅರ್ಪನ್ ಶೆಟ್ಟಿ ಹಾಗೂ ಕೋಶಾಧಿಕಾರಿಯಾಗಿ ಬಾಲಕೃಷ್ಣ ಇವರನ್ನು ಆಯ್ಕೆ ಮಾಡಲಾಯಿತು.


ಉಪಾಧ್ಯಕ್ಷರುಗಳಾಗಿ ಶೇಖರ.ಟಿ, ಸಂಜೀವ ಪೂಜಾರಿ, ರತ್ನವರ್ಮ ಜೈನ್, ಜೊತೆ ಕಾರ್ಯದರ್ಶಿಯಾಗಿ ನಾರಾಯಣಶೆಟ್ಟಿ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ 27 ನಿರ್ಧೇಶಕರನ್ನು ಆಯ್ಕೆ ಮಾಡಲಾಯಿತು.

READ ALSO