ಬೆಳ್ತಂಗಡಿ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಉದ್ಯಮಿ ಪುಷ್ಪರಾಜ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನೂತನ ಅಧ್ಯಕ್ಷರಾಗಿ ತಾಲೂಕಿನ ಖ್ಯಾತ ಉದ್ಯಮಿ ಮತ್ತು ಸಂಘಟನಾ ಚತುರ ಪುಷ್ಪರಾಜ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

ಗುರುವಾಯನಕೆರೆಯ ಬಂಟರ ಭವನದಲ್ಲಿ ಚಂದ್ರಮೋಹನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಪುಷ್ಪಾರಾಜ ಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

READ ALSO