ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ನಿಂದ 406 ಗಿಡಗಳ ವಿತರಣೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪರಿಸರ ದಿನದಂದು 384 ಕಹಿ ಬೇವು ಸಸಿಗಳು, 15 ನೇರಳೆ ಗಿಡಗಳು, 7 ಜಮನೆರಳೇ ಒಟ್ಟು 406 ಗಿಡಗಳನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ. ವಸಂತ ಶೆಟ್ಟಿ ಶ್ರದ್ಧಾ ವಿತರಿಸಿದರು.

ಕಳೆದ 6 ವರ್ಷಗಳ ಹಿಂದೆ ಎನ್. ಎ. ಗೋಪಾಲ ಶೆಟ್ಟಿಯವರ ಅಧ್ಯಕ್ಷೀಯ ಅವಧಿಯಲ್ಲಿ ಕಾಡಿನಲ್ಲಿ ನೆಟ್ಟಿದ್ದ ಹಣ್ಣಿನ ಗಿಡಗಳನ್ನು ಇಂದು ವೀಕ್ಷಿಸಲಾಯಿತು. , ಕಾರ್ಯದರ್ಶಿ ಸುರೇಶ ಶೆಟ್ಟಿ, ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಿರೀಶ್ ಡೋಂಗ್ರೆ, ಕಾರ್ಯದರ್ಶಿ ರೇಷ್ಮಾ ಹಾಗೂ ಇತರ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 3 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 4 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ