2021ರ ಮಾರ್ಚ್ ವರೆಗೆ ದೇಶದಲ್ಲಿ ಹೊಸ ಯೋಜನೆಗಳಿಗೆ ಬ್ರೇಕ್!

ನವದೆಹಲಿ : ದೇಶಾದ್ಯಂತ ಕೊರೋನಾ ಭೀತಿಯಿಂದಾಗಿ ಲಾಕ್ ಡೌನ್ ಮಾಡಲಾಗಿದ್ದು ಈ ಕಾರಣದಿಂದಾಗಿ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ, ಆತ್ಮ ನಿರ್ಭರ್ ಭಾರತ ಅಡಿ ಯೋಜನೆಗಳನ್ನು ಮಾತ್ರವೇ ಆರಂಭಿಸಬೇಕು. ಇತರೆ ಬೇರಾವುದೇ ಯೋಜನೆಗಳನ್ನು ಆರಂಭಿಸದಂತೆ ಕೇಂದ್ರ ಸರ್ಕಾರ ಹೊಸ ಆದೇಶ ಹೊರಡಿಸುವ ಮೂಲಕ ಹೊಸ ಯೋಜನೆಗಳಿಗೆ ಬ್ರೇಕ್ ಹಾಕಿದೆ.

2021ರ ಮಾರ್ಚ್ ವರೆಗೆ ಹೊಸ ಯೋಜನೆಗೆ ತಡೆ ನೀಡಲಾಗಿದೆ. ಕೇವಲ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ, ಆತ್ಮ ನಿರ್ಭರ್ ಭಾರತ ಅಡಿ ಮಾತ್ರವೇ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದೆ.
ಇನ್ನೂ ಹೊಸ ಯೋಜನೆ ಶುರು ಮಾಡುವಂತಿಲ್ಲ ಎಂಬುದಾಗಿ ಖಡಕ್ ಆಗಿ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರ, ಈ ಮೂಲಕ ಹಣಕಾಸು ಕೊರತೆ ಸರಿದೂಗಿಸಲು ಕ್ರಮ ಕೈಗೊಂಡಿದೆ. ಹೀಗಾಗಿ 2021ರ ಮಾರ್ಚ್ ವರೆಗೆ ದೇಶದಲ್ಲಿ ಹೊಸ ಯೋಜನೆಗಳಿಗೆ ತಡೆ ನೀಡಲಾಗಿದೆ. ಹೊಸ ಯೋಜನೆಗಳಿಗೆ ಬ್ರೇಕ್ ಹಾಕುವ ಮೂಲಕ ಆರ್ಥಿಕ ಚೇತರಿಕೆಗೆ ಕ್ರಮ ಕೈಗೊಂಡಿದೆ.

Spread the love
  • Related Posts

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    ಬೆಂಗಳೂರು: ವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ಕಾನೂನು ಬಾಹಿರವಾಗಿ ಬಂಧನಗಳನ್ನು ನಡೆಸುವ ಪೊಲೀಸ್ ಇಲಾಖೆಯ ಕ್ರಮದ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯವು (High court of Karnataka) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ಐತಿಹಾಸಿಕ ತೀರ್ಪು ನೀಡಿದೆ. ಹೈಕೋರ್ಟ್‌ನ ಈ…

    Spread the love

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    ಮಂಗಳೂರು: ಕರಾವಳಿ ನಗರ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಭೀಕರವಾಗಿ ರ‍್ಯಾಗಿಂಗ್ ನಡೆಸಿ, ಕೊಠಡಿಯಲ್ಲಿ ಕೂಡಿಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ 9 ಮಂದಿ…

    Spread the love

    You Missed

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    • By admin
    • September 27, 2026
    • 9 views
    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    • By admin
    • September 25, 2026
    • 8 views
    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    • By admin
    • September 25, 2026
    • 8 views
    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    • By admin
    • September 24, 2026
    • 8 views
    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 11 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 20 views