ನಿಯಮ ಮೀರಿ ಶಾಲೆಗಳನ್ನು ಪುನರಾರಂಭಿಸಲು ಮುಂದಾದರೆ ಕಠಿಣ ಕ್ರಮ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ

ಉಡುಪಿ: ಕೊರೋನಾ ವೈರಸ್ ಭೀತಿಯಿಂದ ಶಾಲೆಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪುನಾರಾಂಭಿಸುವ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲವೆಂದು ಶಿಕ್ಷಣಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಶಾಲೆಗಳನ್ನು ಪುನಾರಾಂಭಿಸುವ ಬಗ್ಗೆ ಸರಕಾವು ಯಾವುದೇ ಆದೇಶವನ್ನು ನೀಡಿಲ್ಲ ಪೋಷಕರ ಜೊತೆ ಚರ್ಚಿಸಿದ ನಂತರವೇ ಶಾಲೆಗಳನ್ನು ಪುನರಾರಂಭ ಗೊಳಿಸಲಾಗುವುದು. ಖಾಸಗೀ ಶಾಲೆಯಲ್ಲಿ ನಿಯಮ ಮೀರಿ ಆಡ್ಮೀಷನ್ ಮಾಡಿದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆಯನ್ನು ಶಿಕ್ಷಣ ಸಚಿವರು ನೀಡಿದ್ದಾರೆ.

READ ALSO