ದ್ವಿತೀಯ ಪಿಯುಸಿ ಪರೀಕ್ಷೆ ಸಹಾಯವಾಣಿ ಪ್ರಾರಂಭ 📞 ☎️ 📲

ಮಂಗಳೂರು: ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯು ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.


ವಿದ್ಯಾರ್ಥಿಗಳು ಯಾವುದೇ ನೆರವು ಬೇಕಿದ್ದಲ್ಲಿ ಅಥವಾ ಸಂಶಯಗಳಿದ್ದರೆ, ದೂರವಾಣಿ ಸಂಖ್ಯೆ 0824-2453787 ಇದಕ್ಕೆ ( ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ) ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

READ ALSO