ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಕೈಗೊಂಡಿದ್ದ ರಾಸುವಿನ ಭ್ರೂಣ ವರ್ಗಾವಣೆ ಕಾರ್ಯಕ್ರಮದ ಪ್ರಥಮ ಪ್ರಯೋಗ ಯಶಸ್ವಿಯಾಗಿದೆ. ಈ ಕಾರ್ಯಕ್ರಮಕ್ಕೆ ಅಕ್ಟೋಬರ್ 11 2025 ರಂದು ದ ಕ ಹಾಲು ಒಕ್ಕೂಟದ ಅಧ್ಯಕ್ಷರಾದ ಶ್ರೀ ರವಿರಾಜ್ ಹೆಗ್ಡೆರವರು…








