ಕಡಂದಲೆಯ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ!!!!??

ಮೂಡುಬಿದಿರೆ: ಮಹಾರಾಷ್ಟ್ರದಿಂದ ಬಂದ ವ್ಯಕ್ತಿಯೊಬ್ಬರು ದಿನಾಂಕ20 -05-2020 ರಿಂದ ಮೂಡುಬಿದಿರೆ ಕಡಂದಲೆ ಶಾಲೆಯ ಕ್ವಾರೆಂಟೈನ್ ಕೇಂದ್ರಕ್ಕೆ ದಾಖಲಾಗಿ ವಾಸ್ತವ್ಯ ಇದ್ದು, ದಿನಾಂಕ 21-05-2020 ರಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿರುತ್ತದೆ. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿರುವುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿರುತ್ತದೆ.

ಹೋಟೆಲ್ ಕಾರ್ಮಿಕರಾಗಿದ್ದ ಇವರು ಬುಧವಾರ ರಾತ್ರಿ ಮುಂಬೈಯಿಂದ ಬಂದು ಮೂಡಬಿದ್ರಿ ಸಮೀಪದ ಕಡಂದಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು.
ಮೃತದೇಹವನ್ನು ಕೋವಿಡ್ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. 

ಸ್ಥಳಕ್ಕೆ ಮಂಗಳೂರು ಉಪವಿಭಾಗಾಧಿಕಾರಿ‌ ಮದನ್ ಭೇಟಿ ನೀಡಿರುತ್ತಾರೆ. ಮೃತರು ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ತನಿಖೆ ಪ್ರಗತಿಯಲ್ಲಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 3 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 5 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 6 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 10 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 11 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ