ಚನ್ನಗಿರಿ: ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್‌ ಪಲ್ಟಿ, ಒರ್ವ ಸಾವು 20ಮಂದಿಯ ಸ್ಥಿತಿ ಗಂಭೀರ ಹಲವರಿಗೆ ಗಾಯ

ದಾವಣಗೆರೆ, ಮೇ 08: ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್‌ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 20 ಮಂದಿ ಸ್ಥಿತಿ ಗಂಭೀರವಾಗಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ಯುವಕನನ್ನು ದರ್ಶನ್ (21) ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ದಾವಣಗೆರೆ ನಗರದ ಶಾಮನೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮೃತರನ್ನು ಗೌತಮ್ ( 29) ಮನೋಜ್ (29) ಎಂದು ಗುರುತಿಸಲಾಗಿದೆ. ಇಬ್ಬರು ಮದುವೆಯೊಂದಕ್ಕೆ ಹೋಗಿ ವಾಪಸ್‌ ಆಗುತ್ತಿದ್ದರು.

ಈ ವೇಳೆ ಈ ದುರ್ಘಟನೆ ನಡೆದಿದೆ. ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಸ್ಥಳಕ್ಕೆ ದಾವಣಗೆರೆ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Spread the love
  • Related Posts

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…

    Spread the love

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 3 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 4 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ