ಕಡಿರುದ್ಯಾವರ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘ ಕೊಡಿಯಾಲ್ ಕಾನರ್ಪ ಕಡಿರುದ್ಯಾವರ ಇದರ ಸಹಯೋಗದೊಂದಿಗೆ ಅರ್ಪಣಂ 2025 ಕಾರ್ಯಕ್ರಮವನ್ನು ಕಡಿರುದ್ಯಾವರ ಗ್ರಾಮಪಂಚಾಯತ್ ಅಧ್ಯಕ್ಷೆ ರತ್ನಾವತಿಯವರು ಉದ್ಘಾಟಿಸಿದರು.
ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ: ಹಿರಿಯ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಹಮ್ಮಿಕೊಳ್ಳಲಾಯಿತು ಕ್ರೀಡಾಕೂಟವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಬೇಬಿರವರು ಸಾಂಕೇತಿಕ ಉದ್ಘಾಟನೆ ಮಾಡಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ SDMC ಅಧ್ಯಕ್ಷರಾದ ರಾಘವೇಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಪಂಚಾಯತ್ ಅಧ್ಯಕ್ಷೆ ರತ್ನಾವತಿ, ಸದಸ್ಯರಾದ ಅಶೋಕ್ ಕುಮಾರ್, ರಾಜೇಶ್, ಬೇಬಿ ಹಾಗೂ ಭಾರತೀಯ ಮಸ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಮುಖ್ಯೋಪಾಧ್ಯಾಯರಾದ ಫೀಲೋಮಿನಾ ಸಿಜೆ ಉಪಸ್ಥಿತರಿದ್ದರು.
ಸಾಸ್ಕೃತಿಕ





