ಕರಾವಳಿಗೆ ಅಪ್ಪಳಿಸಿದ “ಮಹಾ” ಚಂಡಮಾರುತ! ಕೊರೋನಾರ್ಭಟಕ್ಕೆ ನಲುಗಿ ಹೋದ ಕರುನಾಡು! ಮುಂಗಾರು ಕೊರೋನಾ ಮೃದಂಗಕ್ಕೆ ಉಡುಪಿ,ಕಲಬುರ್ಗಿ ತತ್ತರ!!!

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ‘ಮಹಾ’ ಸ್ಪೋಟವಾಗಿದ್ದು, ಇಂದು ದಾಖಲೆಯತ್ತ ಕೊರೋನ ಮುನ್ನುಗ್ಗಿದ್ದು ಕರಾವಳಿಯ ಉಡುಪಿ ಜಿಲ್ಲೆಯಲ್ಲಿ150 ಜನರಿಗೆ ಸೋಂಕು ಕಾಣಿಸಿಕೊಂಡರೆ ಕಲಬುರ್ಗಿಯಲ್ಲೂ ಶತಕದ ಗುರಿ ತಲುಪಿದ ಮಹಾಮಾರಿ ರಾಜ್ಯದ 17ಜಿಲ್ಲೆಗಳಲ್ಲಿ ತನ್ನ ರುದ್ರನರ್ತನವನ್ನು ಮುಂದುವರಿಸಿದೆ.

ಕರ್ನಾಟಕದಲ್ಲಿಂದು 388 ಮಂದಿಗೆ ಸೋಂಕು ತಗುಲಿದ್ದು ರಾಜ್ಯದಲ್ಲಿ 3796ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಕೊರೋನಾ ಸೋಂಕಿತರು ಪತ್ತೆಯಾಗಿರುವುದು ಆತಂಕ ಮೂಡಿಸಿದೆ.

388 ಸೋಂಕಿತರ ಪೈಕಿ 367ಜನ ಹೊರ ರಾಜ್ಯದಿಂದ ಬಂದವರಾಗಿರುತ್ತಾರೆ.

ಜಿಲ್ಲಾವಾರು ಸೋಂಕಿತರ ವಿವರಗಳು:

ಉಡುಪಿ 150
ಕಲಬುರ್ಗಿ 100
ಬೆಳಗಾವಿ 51
ರಾಯಚೂರು 16
ಬೆಂಗಳೂರು 15
ಬೀದರ್ 10
ಹಾಸನ 09
ಬಾಗಲಕೋಟೆ 09
ದಾವಣಗೆರೆ 07
ಯಾದಗಿರಿ 05
ಮಂಡ್ಯ 04
ವಿಜಯಪುರ 04
ಚಿಕ್ಕಬಳ್ಳಾಪುರ 02
ಧಾರವಾಡ 02
ತುಮಕೂರು 02
ಕೋಲಾರ 01
ಹಾವೇರಿ 01

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 54 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 92 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 39 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 608 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ