ಕಲ್ಲು ಬಂಡೆ ಸ್ಫೋಟ: ಕೂದಲೆಳೆ ಅಂತರದಲ್ಲಿ ಪಾರಾದ ರೇಷ್ಮೆ ಸಚಿವರು!

ಮಂಡ್ಯ: ಕೂದಲೆಳೆ ಅಂತರದಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಭಾರೀ ಅಪಾಯದಿಂದ ಪಾರಾಗಿದ್ದಾರೆ. ನಾಗಮಂಗಲದ ಬಂಕಾಪುರದ ಬಳಿ ಸಚಿವರು ಕಾರಿನಲ್ಲಿ ಬರುತ್ತಿದ್ದ ವೇಳೆ ರಸ್ತೆ ಬದಿ ಕಲ್ಲುಬಂಡೆ ಸ್ಫೋಟಗೊಳಿಸಿದ್ದು, ಸ್ವಲ್ಪದರಲ್ಲಿಯೇ ಅಪಾಯ ತಪ್ಪಿದೆ.

ರಸ್ತೆ ಕಾಮಗಾರಿ ವೇಳೆ ಹಿನ್ನೆಲೆ ಹಗಲಿನಲ್ಲೇ ಕಲ್ಲು ಬಂಡೆ ಸಿಡಿಸಲಾಗಿದೆ. ಅಷ್ಟೇ ಅಲ್ಲದೆ ಸ್ಫೋಟಕ್ಕೂ ಮುನ್ನ ರಸ್ತೆ ಸಂಚಾರ ಬಂದ್ ಮಾಡಿಸಿಲ್ಲ. ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೇ ಬಂಡೆಯನ್ನು ಸ್ಫೋಟಿಸಿ ಬೇಜವಾಬ್ದಾರಿ ತೋರಿದ ಗುತ್ತಿಗೆದಾರನ ವಿರುದ್ಧ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯಿಂದ ಕೋಪಗೊಂಡಿದ್ದ ಸಚಿವರ ನಾರಾಯಣಗೌಡ ಅವರು, ತಕ್ಷಣವೇ ಗುತ್ತಿಗೆದಾರ ಮೈಸೂರಿನ ಶ್ರೀನಿವಾಸ್ ರಾಜ್ ಅವರನ್ನು ವಶಕ್ಕೆ ಪಡೆಯುವಂತೆ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಅದರಂತೆ ಪೊಲೀಸರು ಶ್ರೀನಿವಾಸ್ ರಾಜ್ ಅವರನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದಾರೆ.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 149 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 35 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 49 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 99 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ