ನೇತ್ರಾವತಿ ಸೇತುವೆ ಬಳಿ ಬೈಕ್ ಬಿಟ್ಟು ನಾಪತ್ತೆಯಾದ ಯುವಕ ಶಿವಮೊಗ್ಗದಲ್ಲಿ ಪತ್ತೆ!

ಮಂಗಳೂರು: ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಅನಾಥವಾಗಿ ಪತ್ತೆಯಾಗಿದ್ದ ಬೈಕ್ ಮತ್ತು ಯುವಕ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ನೇತ್ರಾವತಿ ಸೇತುವೆ ಬಳಿ ಯುವಕನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಇದೀಗ ಯುವಕ ಶಿವಮೊಗ್ಗದ ಸಂಬಂಧಿಕರ ಮನೆಯಲ್ಲಿ ಇರುವುದಾಗಿ ತಿಳಿದು ಬಂದಿದೆ.

ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಕುರ್ನಾಡು ನಿವಾಸಿ ಪ್ರವೀಣ್ ಸಪಲ್ಯ ಎಂಬಾತನ ಬೈಕ್ ಅನಾಥ ಸ್ಥಿತಿಯಲ್ಲಿ ನೇತ್ರಾವತಿ ನದಿ ತಟದಲ್ಲಿ ಪತ್ತೆಯಾಗಿತ್ತು.

ಕಳೆದ ರಾತ್ರಿ ಏಳು ಗಂಟೆಯ ಸುಮಾರಿಗೆ ಕಚೇರಿಯಿಂದ ಹೊರಟಿದ್ದ ಈತ ನಂತರ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ.

ಇಂದು ಬೆಳಿಗ್ಗೆಯಿಂದಲೇ ಸೇತುವೆ ಸುತ್ತ ಮುತ್ತ ಜನರು ಸೇರಿದ್ದು, ಹುಡುಕಾಟ ನಡೆಸಿದ್ದರು. ಆದರೆ ಇದೀಗ ತಾನು ಶಿವಮೊಗ್ಗದ ಸಂಬಂಧಿಕರ ಮನೆಯಲ್ಲಿ ಇರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ