ದ.ಕ ದಲ್ಲಿ ನಿಲ್ಲುತಿಲ್ಲ ಕೊರೋನ ಸಂಕಟ

ಮಂಗಳೂರು: ಮಂಗಳೂರಿನಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಇಂದು ನಗರದ ಬೋಳೂರು ಪರಿಸರದ 58 ವರ್ಷದ ಮಹಿಳೆಗೆ ಕೊರೊನ ಪಾಸಿಟಿವ್ ದೃಢಪಟ್ಟಿದೆ. ಇವರಿಗೆ ರೋಗಿ ಸಂಖ್ಯೆ- P501 ರ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಪರೀಕ್ಷೆಯಲ್ಲಿ ಕಂಡು ಬಂದಿದೆ. ಹಾಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಅವರ ಬೋಳೂರು ಮನೆಯ ಸುತ್ತಮುತ್ತ ಸೀಲ್ ಡೌನ್ ಮಾಡಲಾಗಿದೆ. ಕರ್ನಾಟಕದಾದ್ಯಂತ ಇಂದು 22 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ

Spread the love
  • Related Posts

    ವಾಲಿಬಾಲ್ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಮುಂಡಾಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಮಂಗಳೂರು: ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗಳ ತಂಡ ಪ್ರಥಮ ಸ್ಥಾನ ಪಡೆದು ಆಂಧ್ರ…

    Spread the love

    ಬದುಕಿನಲ್ಲಿ ಕೆಟ್ಟದ್ದನ್ನು ದೂರ ಮಾಡಿ ಒಳ್ಳೆಯ ವಿಚಾರಗಳನ್ನು ಬಿತ್ತುವ ಕಾರ್ಯವಾಗಬೇಕು: ಸೋನಿಯಾ ಯಶೋವರ್ಮ

    ಬೆಳ್ತಂಗಡಿ : ಕೃಷಿ ನಮ್ಮ ಸಂಸ್ಕೃತಿ, ಪ್ರಕೃತಿ ಮತ್ತು ಕೃಷಿಗೆ ಅವಿನಾಭಾವ ಸಂಬಂಧವಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂತಹ ಬದುಕು ಕಟ್ಟುವ ಬದುಕು ಕಾಪಾಡುವ ನೇಜಿ ನೆಡುವ ಕೆಲಸದಲ್ಲಿ ವಿದ್ಯಾರ್ಥಿಗಳ ಕೈ ಜೋಡನೆ ಶ್ಲಾಘನೀಯ ಕಾರ್ಯ’ ಎಂದು ಸೋನಿಯಾ…

    Spread the love

    You Missed

    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    • By admin
    • November 19, 2024
    • 37 views
    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    • By admin
    • November 19, 2024
    • 134 views
    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

    • By admin
    • November 19, 2024
    • 70 views
    ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

    ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ

    • By admin
    • November 17, 2024
    • 50 views
    ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ

    ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್

    • By admin
    • November 14, 2024
    • 56 views
    ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್

    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ

    • By admin
    • November 9, 2024
    • 58 views
    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ