ನಿತ್ಯ ನೆನಪಿನೆಡೆಗೆ ಜಾರಿದ ನಿತ್ಯೋತ್ಸವ ಕವಿ…. ಮತ್ತೆ ಹುಟ್ಟಿ ಬನ್ನಿ ಸರ್..

ಬೆಂಗಳೂರು: ಕನ್ನಡದ ಹೆಸರಾಂತ ಸಾಹಿತಿ ಹಾಗೂ ಜನಪ್ರಿಯ ನಿತ್ಯೋತ್ಸವ ಕವಿ ಪ್ರೊ. ನಿಸ್ಸಾರ್ ಅಹಮದ್ (84 ವ) ಇಂದು ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.

ಪ್ರೊ.ಕೆ.ಎಸ್.ನಿಸಾರ್ ಅಹಮದ್ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಶ್ರೀ ಅಹಮದ್ ರವರ ಪೂರ್ಣ ಹೆಸರು ‘ಕೊಕ್ಕರೆ ಹೊಸಳ್ಳಿ ಶೇಖಹೈದರ ನಿಸಾರ್ ಅಹಮದ್’.

ಪ್ರೊ. ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ 5,1936ರಲ್ಲಿ ಜನಿಸಿದರು. 1959ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1994ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು. ರಾಜ್ಯ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
73ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ. ಇವರು ನಾಲ್ವರು ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Spread the love
  • Related Posts

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45) ಕೊನೆಯ ಸ್ಥಾನ ಪಡೆದಿದೆ.…

    Spread the love

    ವಿಮಾನದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ  ಹೋದ ಕೊಪ್ಪಳದ ಸರ್ಕಾರಿ ಶಾಲೆ ಮಕ್ಕಳು

    ಕೊಪ್ಪಳ: ಕೊಪ್ಪಳ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಮಕ್ಕಳು ಹೈದರಾಬಾದ್‌ಗೆ ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಇದು ಕಲ್ಯಾಣ ಕರ್ನಾಟಕದಲ್ಲಿ ಮೊದಲ ಪ್ರಯತ್ನವಾಗಿದೆ. ಶಿಕ್ಷಕರು ಮತ್ತು ಗ್ರಾಮಸ್ಥರ ಸಹಕಾರದಿಂದ ಈ ಪ್ರವಾಸ ಸಾಧ್ಯವಾಗಿದೆ. ಮಕ್ಕಳ ಕನಸನ್ನು ನನಸಾಗಿದೆ. ಅವರೆಲ್ಲಾ ವಿಮಾನದ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 239 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 294 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 196 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ