ಬೆಂಗಳೂರು: ರಾಜ್ಯದ ಪ್ರಮುಖ ಜಿಲ್ಲೆಯೊಳಗಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಷರತ್ತುಗೊಳಪಡಿಸಿ ವರ್ಗಾವಣೆಗೊಳಿಸಿ ಆದೇಶೀಸಿದೆ.
ಕೊಪ್ಪಳ, ಹಾವೇರಿ, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಗದಗ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಕಲಬುರ್ಗಿ, ಚಾಮರಾಜನಗರ, ಬೆಂಗಳೂರು ನಗರ, ಬಳ್ಳಾರಿ, ದಾವಣಗೆರೆ, ರಾಮನಗರ, ದಕ್ಷಿಣಕನ್ನಡ , ಬೆಂಗಳೂರು ಗ್ರಾಮಾಂತರ, ಕೊಡಗು,ಕೋಲಾರ ಜಿಲ್ಲೆಯ 114 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶ ಮಾಡಿದೆ.