IPL 13ನೇ ಆವೃತ್ತಿಯ ಮೊದಲ ಪಂದ್ಯ ಗೆದ್ದ CSK

ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಳಿಂದ ಭರ್ಜರಿ ಜಯಗಳಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಚೆನ್ನೈ ನಾಯಕ ಧೋನಿ ನಿರ್ಧಾರ ಫಲ ಕೊಟ್ಟಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ 9 ವಿಕೆಟಿಗೆ 162 ರನ್‌ ಗಳಿಸಿ ಚೆನ್ನೈ ಸೂಪರ್ ಕಿಂಗ್ಸ್ ಗೆ 163 ರನ್ ಗಳ ಬೃಹತ್ ಸವಾಲೊಡ್ಡಿತ್ತು. ಈ ಸವಾಲಿನ ಮೊತ್ತ ಬೆನ್ನತ್ತಿದ್ದ ಧೋನಿ ಪಡೆ ಡು ಪ್ಲೆಸಿಸ್  ಹಾಗೂ ಅಂಬಾಟಿ ರಾಯಡು ಅವರ ಅಮೋಘ 100 ರನ್ ಗಳ ಜೊತೆಯಾಟದೊಂದಿಗೆ 19.2 ಓವರ್ ಗಳಲ್ಲಿ ಗೆಲುವಿನ ನಗೆ ಬೀರಿತು.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 7 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 9 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ