17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7 ರಿಂದ 12 ತನಕ ಉತ್ತರಪ್ರದೇಶದ ಬರೇಲಿಯಲ್ಲಿ ನಡೆಯುವ 70 ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತಾಳೆ.ಇವಳು ಮೊಗ್ರು ಗ್ರಾಮ ದಂಡುಗ ನಿವಾಸಿ ಶ್ರೀಮತಿ ಶೀಲಾವತಿ ಜನಾರ್ಧನ ಗೌಡ ದಂಪತಿಗಳ ಸುಪುತ್ರಿ ಆಗಿದ್ದು, ಬಂದಾರಿನಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿರುತ್ತಾಳೆ.ಇವಳಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಯುತ ಗುಣಪಾಲ್ ಎಂ. ಎಸ್ ಹಾಗೂ ಸಂದೀಪ್ ಶೆಟ್ಟಿ ತರಬೇತು ನೀಡಿರುತ್ತಾರೆ. ಇವರ ಕ್ರೀಡಾ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ :ನ್ಯಾಯಾಲಯದಲ್ಲಿರುವ ಜಾಗದ ವಿವಾದ ಸಂಬಂಧ ಅಕ್ರಮವಾಗಿ ಆ ಜಾಗಕ್ಕೆ ಪ್ರವೇಶ ಮಾಡಿ ಸಿಸಿಕ್ಯಾಮರಗಳಿಗೆ ,ಡಿವಿಆರ್ ಸೇರಿದಂತೆ ಇತರ ವಸ್ತುಗಳಿಗೆ ಹಾನಿ ಮಾಡಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.24 ರಂದು ಆರೋಪಿಗಳಾದ ಶಾಂತಲಾ ಪ್ರಭು, ಮನೋಹರ್,…

    Spread the love

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಕಾನರ್ಪ, ಕಡಿರುದ್ಯಾವರ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ರಾತ್ರಿ ಸಮಯದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತೀವ್ರವಾಗುತ್ತಿದೆ ಎಂಬ ದೂರುಗಳು ಹೆಚ್ಚುತ್ತಿವೆ. ವಿಶೇಷವಾಗಿ Airtel ನೆಟ್ವರ್ಕ್ ಬಳಕೆದಾರರು “ಗರ ಬಡಿದಂತಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 5ಜಿ ದುನಿಯಾದಲ್ಲಿ…

    Spread the love

    You Missed

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 54 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    • By admin
    • April 25, 2026
    • 140 views
    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 142 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 41 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 23 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 46 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ