ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಮಣ್ಣಿನಡಿಗೆ ಸಿಲುಕಿ ಕಾರ್ಮಿಕರ ದುರ್ಮರಣ

ಪುತ್ತೂರು: ಅರ್ಲಪದವು ಸಮೀಪ ಕಡಮ್ಮಾಜೆ  ಎಂಬಲ್ಲಿ ಜೆಸಿಬಿಯಲ್ಲಿ ಮಣ್ಣು ಅಗೆಯುವ ಸಂದರ್ಭ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ.

ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಯ ಪೈಪ್ ಸರಿಪಡಿಸಲು ಇಳಿದಿರುವ ವೇಳೆ ಪೈಪ್ ಮುರಿದು ಬಿದ್ದು ಇಬ್ಬರು ಕಾರ್ಮಿಕರು ಹೊಂಡಕ್ಕೆ ಬಿದ್ದಿದ್ದಾರೆ. ಇದೇ ವೇಳೆ ಪಕ್ಕದಲ್ಲಿಯೇ ಜೆಸಿಬಿ ಮಣ್ಣು ಅಗೆಯುತ್ತಿದ್ದುದರಿಂದ ಮಣ್ಣು ಜರಿದು ಹೊಂಡದೊಳಗೆ ಬಿದ್ದಿದೆ. ಇದರಿಂದ‌ ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೃತ ಕೂಲಿ ಕಾರ್ಮಿಕರಾದ ಪಾರ್ಪಳ್ಳ ನಿವಾಸಿಗಳಾದ ಬಾಬು ಮತ್ತು ರವಿ ಎಂದು ತಿಳಿದು ಬಂದಿದ್ದು ಇದರಲ್ಲಿ ಬಾಬುರವರ ಮೃತದೇಹ ಸಿಕ್ಕಿದ್ದು ರವಿ ಎಂಬವರ ಮೃತದೇಹ ಪತ್ತೆ ಕಾರ್ಯ ಮಾಡುತ್ತಿದ್ದಾರೆ. ಪುತ್ತೂರು ಅಗ್ನಿಶಾಮಕದಳ ಹಾಗೂ ಸಂಪ್ಯ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. 

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಬೆಳ್ತಂಗಡಿ : ದಿಡುಪೆ ಫಾಲ್ಸ್ ಸುತ್ತಮುತ್ತಲಿನ ಪರಿಸರದಲ್ಲಿ ಕಾಡಾನೆಗಳ  ಸಂಚಾರ ಮಾಡುತ್ತಿವೆ. ಪ್ರವಾಸಿಗರು ಈ ಪರಿಸರದಲ್ಲಿ  ಓಡಾಟ ನಡೆಸುವಾಗ ಅಪಾಯ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ  ಅ.10 ರಿಂದ(ನಾಳೆಯಿಂದ) ದಿಡುಪೆ ಫಾಲ್ಸ್ ಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 2 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 4 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 5 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 13 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 10 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 12 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ