ಗ್ರಾ.ಪಂ ಚುನಾವಣಾ ಪಲಿತಾಂಶ: ರಾಜಕೀಯ ಪಕ್ಷಗಳ ಪರ ಪಲಿತಾಂಶ ಘೋಷಣೆ ಮಾಡಿದ ಮಾಧ್ಯಮಗಳ ವಿರುದ್ಧ ಗರಂ ಆದ ಚುನಾವಣಾ ಆಯೋಗ

ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶ ಪ್ರಕಟಣೆ ವಿಚಾರದಲ್ಲಿ ಟಿವಿ ವಾಹಿನಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಗ್ರಾಮ ಪಂಚಾಯತಿ ಚುನಾವಣೆ ಪಕ್ಷ ರಹಿತವಾಗಿರುತ್ತದೆ‌. ಆದರೆ, ಕೆಲವು ಟಿವಿ ವಾಹಿನಿಗಳು ಗ್ರಾಪಂ ಚುನಾವಣೆಯ ಫಲಿತಾಂಶ ಪ್ರಕಟಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಆಧಾರಿತ…

ಉಜಿರೆ ಮತ ಎಣಿಕೆ ಕೇಂದ್ರದ ಬಳಿ ಪಾಕಿಸ್ತಾನದ ಪರ ಘೋಷಣೆ ಕೂಗಿದ SDPI

ಬೆಳ್ತಂಗಡಿ: ಉಜಿರೆಯಲ್ಲಿ ಇಂದು ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯ ಮತಎಣಿಕೆ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಸದ್ದು ಮೊಳಗಿದೆ. SDPI ಪಕ್ಷ ತನ್ನ ವಿಜಯೋತ್ಸವದ ಸಮಯದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು‌ ಸಾರ್ವಜನಿಕವಾಗಿ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಈ…

ಕಡಿರುದ್ಯಾವರ: ಅಧ್ಯಕ್ಷ, ಉಪಾಧ್ಯಕ್ಷರಿಗೆ ಶಾಕ್ ಕೊಟ್ಟ ಮತದಾರ

ಕಡಿರುದ್ಯಾವರ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗ್ರಾ.ಪಂ ಅಧ್ಯಕ್ಷ , ಉಪಾಧ್ಯಕ್ಷರಿಗೆ ಸೋಲು ಕಳೆದ ಬಾರಿ ಗ್ರಾ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ 2020ರ ಚುನಾವಣೆಯಲ್ಲಿ ಸೋಲಾಗಿದ್ದು ಹೊಸ ಮುಖಗಳಿಗೆ ಮತದಾರ ಒಲವು ತೋರಿಸಿದ್ದಾರೆ. ವಾರ್ಡ್ ಸಂಖ್ಯೆ 1ರಲ್ಲಿ ಬಿ.ಜೆ.ಪಿ…

ರಾಜ್ಯಾದ್ಯಂತ ಮಧ್ಯಪ್ರೀಯರಿಗೆ ಬಿಗ್ ಶಾಕ್! ಗ್ರಾ.ಪಂ ಚುನಾವಣಾ ಮತ ಎಣಿಕೆ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಎರಡು ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಯಶಸ್ವಿಯಾಗಿ ನಡೆದಿದ್ದು,ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಗಳಲ್ಲಿ ಭದ್ರವಾಗಿದೆ.ಗ್ರಾಮೀಣ ಭಾಗದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದ್ದು, ಫ‌ಲಿತಾಂಶ ಹೊರ ಬೀಳಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಎಲ್ಲಾ ಮತ…

ಪ್ರಾಥಮಿಕ ಹಾಗೂ ಪ್ರೌಢ ತರಗತಿಗಳ ಪಠ್ಯ ಕಡಿತಗೊಳಿಸಿದ ಶಿಕ್ಷಣ ಇಲಾಖೆ!

ಬೆಂಗಳೂರು: ಹೊಸ ಕೊರೋನಾದ ಆತಂಕದ ಮಧ್ಯದಲ್ಲೆ ಜ1ರಿಂದ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಆದ್ದರಿಂದ ಶಾಲಾ-ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗೆ ತೊಂದರೆಯಾಗದಂತೆ, ಶಿಕ್ಷಣ ಇಲಾಖೆಯಿಂದ 1- 10ನೇ ತರಗತಿಯವರೆಗೆ ಪಠ್ಯವನ್ನು ಕಡಿತಗೊಳಿಸಿದೆ. ಅಲ್ಲದೇ ಬೋಧನಾ ಅವಧಿ 120 ಗಂಟೆಗೆ ಇಳಿಕೆ ಮಾಡಿದೆ. ಜೊತೆಗೆ…

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ ‘ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ’ ಎಂಬ ಕಾರ್ಯಕ್ರಮ ಸಂಪನ್ನ ಹೊಸ ವರ್ಷವನ್ನು ಯುಗಾದಿಯಂದೇ ಆಚರಿಸಲು ಯುವಕ-ಯುವತಿಯರಿಂದ ಪ್ರತಿಜ್ಞೆ !

ಮಂಗಳೂರು: ದಿನಾಂಕ ೨೫.೧೨.೨೦೨೦ ರಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ “ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ” ಎಂಬ ಉಪನ್ಯಾಸ ವನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ೩೫೦ ಕ್ಕೂ ಅಧಿಕ ಯುವಕ ಮತ್ತು…

ಭಾನುವಾರದ ರಾಶಿಫಲ ಯಾರಿಗೆ ಶುಭ ಫಲ ನೀಡುತ್ತೇ

ಮೇಷ ರಾಶಿ ವ್ಯವಹಾರದಲ್ಲಿ ಮಧ್ಯಮ ಯಶಸ್ಸು ಇರುತ್ತದೆ. ಹಳೆಯ ವ್ಯವಹಾರ ಸಂಬಂಧಗಳನ್ನು ಪುನಃ ಸ್ಥಾಪಿಸಲಾಗುತ್ತದೆ. ವ್ಯಾಪಾರಕ್ಕಾಗಿ ಹೊಸ ಜನರನ್ನು ಭೇಟಿಯಾಗುವಿರಿ. ಮನೆಯಲ್ಲಿ ಶುಭ ವಾತವರಣವಿರುತ್ತದೆ. ವೃಷಭ ರಾಶಿ ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಹೊಸ ವ್ಯವಹಾರವು ಸೃಷ್ಟಿಯಾಗುತ್ತದೆ. ಬೆಲೆಬಾಳುವ ವಸ್ತುಗಳ…

KSRTC ಬಸ್ ಮತ್ತು ಕ್ರೂಸರ್ ನಡುವೆ ಬೀಕರ ರಸ್ತೆ ಅಪಘಾತ ಐವರು ದುರ್ಮರಣ 7ಮಂದಿಗೆ ಗಂಬೀರ ಗಾಯ

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದಲ್ಲೊಂದು ಭೀಕರ ಘಟನೆ ಸಂಭವಿಸಿದೆ. KSRTC ಬಸ್ ಮತ್ತು ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದು 7 ಜನರಿಗೆ ಗಂಭೀರ ಗಾಯಗಳಾಗಿವೆ. ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19) ದುರ್ಗಪ್ಪ(16) ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು…

ಕರ್ತವ್ಯನಿರತ ಸರಕಾರಿ ಬಸ್ ಚಾಲಕನಿಗೆ ನಾಲ್ವರು ಯುವಕರಿಂದ ಮಾರಣಾಂತಿಕ ಹಲ್ಲೆ

ಧರ್ಮಸ್ಥಳ: ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಮಹಾದ್ವಾರದ ಬಳಿ ksrtc ಬಸ್ ಚಾಲಕನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸುಳ್ಯ ಡಿಪೊದಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲಿಂಗರಾಜು, ಕೆ.ಎಮ್ ಎಂಬವರಿಗೆ 4 ಜನರ ತಂಡವೊಂದು…

ಚುನಾವಣಾ ಗುರುತಿನ ಚೀಟಿ ಇಲ್ಲದೆ ಹೋದಲ್ಲಿ ಈ ಆಗತ್ಯ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಬಹುದು

ಮಂಗಳೂರು: ರಾಜ್ಯದ ವಿವಿಧೆಡೆ ಗ್ರಾಮ ಪಂಚಾಯತ್ ಗೆ ಎರಡನೇ ಹಂತದ ಮತದಾನ ನಡೆಯಲಿದ್ದು, ಈ ಕೆಳಗಿನ ದಾಖಲಾತಿಗಳು ನಿಮ್ಮಲ್ಲಿದ್ದರೆ ನಿಮಗೂ ಮತ ಚಲಾಯಿಸಲು ಅವಕಾಶವಿದೆ. ಮತದಾನಕ್ಕೆ ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಆದಾಯ ತೆರಿಗೆ ಗುರುತಿನ ಚೀಟಿ, ರಾಜ್ಯ/ ಕೇಂದ್ರ…

You Missed

ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ
ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ
ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ
ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ
ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು