ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರವಿವಾರ ಮತ್ತು ಸೋಮವಾರ ಭಾರಿ…

ಮೊದಲ ವರ್ಷ ಧಾರೆಗೆ ಭೋರ್ಗರೆದು ಹರಿದ ನೇತ್ರಾವತಿ ನದಿ! ಕಳೆದ ವರ್ಷದ ಕರಿಛಾಯೇ ಮಾಸುವ ಮುನ್ನವೇ ಅಪಾಯದ ಮುನ್ಸೂಚನೆ ನೀಡಿದಳೇ ನೇತ್ರಾವತಿ!!!!

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ವರ್ಷಧಾರೆಯಾಗಿದ್ದು ಕಳೆದ ವರ್ಷದಂತೆ ಈ ಭಾರಿಯೂ ಬೆಳ್ತಂಗಡಿ ಭಾಗದಲ್ಲಿ ಪ್ರವಾಹದ ಆತಂಕ ಉಂಟಾಗಿದೆ. ಬೆಳ್ತಂಗಡಿಯ ಕಾಜೂರು, ಕೊಲ್ಲಿ ಮತ್ತು ದಿಡುಪೆ ಭಾಗದಲ್ಲಿ ಭಾರೀಮಳೆಯಾಗಿದ್ದು ಇದರ…

ಕರ್ನಾಟಕದ ಪಾಲಿಗೆ ಇಂದು ಕೊರೋನಾಘತ! ಕರಾವಳಿಗೂ ತಟ್ಟಿದ ಮಹಾಮಾರಿಯ ಅಬ್ಬರ

ಬೆಂಗಳೂರು : ಕೋವಿಡ್ 19 ಸೋಂಕಿನಿಂದಾಗಿ ರಾಜ್ಯದ 15 ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಕಳೆದ ಕೆಲ ದಿನದಿಂದಲೂ ಶತಕದ ಗಡಿದಾಟುತ್ತಿದ್ದ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಬರೋಬ್ಬರಿ 299 ಮಂದಿಗೆ ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಮೂಡಿಸಿದೆ. ರಾಯಚೂರು, ಯಾದಗಿರಿ, ಬೀದರ್,ಕಲಬುರ್ಗಿ, ಹಾಗೂ…

ಕ್ವಾರಂಟೈನ್‌ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾದ ಮುಂಬೈ ಕನ್ನಡಿಗರು

ಬೆಳ್ತಂಗಡಿ: ಮುಂಬೈನಿಂದ ಬಂದು ಮರೋಡಿ ಗ್ರಾಮದ ಮೂರು ಶಾಲೆಗಳಲ್ಲಿ ಕ್ವಾರಂಟೈನ್‌ನಲ್ಲಿದ್ದ ಸುಮಾರು 64 ಮಂದಿಗೆ ಶಾಸಕ ಹರೀಶ್‌ ಪೂಂಜ ಅವರು ಭಾನುವಾರ ತೆಂಗಿನ ಸಸಿಗಳನ್ನು ವಿತರಿಸಿ, ಬೀಳ್ಕೊಟ್ಟರು. ಕೂಕ್ರಬೆಟ್ಟು ಸರ್ಕಾರಿ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹರೀಶ್‌ ಪೂಂಜ ಮಾತನಾಡಿ, ‘ಈ…

ನಸು ಮುಂಜಾನೆಯಲ್ಲಿ ರಸ್ತೆ ಅಫಘಾತ ಒರ್ವ ಸಾವು!

ಮಂಗಳೂರು: ಬೆಳ್ಳಂಬೆಳಗ್ಗೆ ಮಂಗಳೂರಿನ ಹೊರವಲಯದ ಜಪ್ಪಿನಮೊಗ್ರು ನೇತ್ರಾವತಿ ನದಿ ಸೇತುವೆಯ ಸಮೀಪದಲ್ಲಿ ನಿಲ್ಲಿಸಿದ್ದ ಕಂಟೈನರ್ಗೆ ಕಾರೊಂದು ಡಿಕ್ಕಿ ಹೊಡೆದು ಒರ್ವ ಮೃತಪಟಿದ್ದು ಒರ್ವನ ಸ್ಥಿತಿ ಗಂಭೀರವಾಗಿದೆ. 3ಜನರಿಗೆ ತೀವ್ರತರದ ಗಾಯಗಳಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ…

ಇಂದು ‘ತಂಬಾಕು ರಹಿತ ದಿನ’ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ

ಇಂದು ತಂಬಾಕು ರಹಿತ ದಿನ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ. ವಿಶ್ವ ತಂಬಾಕು ನಿಷೇಧ ದಿನವು ವಿಶ್ವ ಪರ್ಯಂತ ಪ್ರತಿ ವರ್ಷ ಮೇ 31ರಂದು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರಗಳು 1987ರಲ್ಲಿ…

ಮಿಡತೆಗಳಿಂದ ಕೃಷಿಗೆ ಉಂಟಾಗುವ ಹಾನಿ ತಪ್ಪಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ

ಮಂಡ್ಯ: ರಾಜ್ಯದ ವಿವಿದೆಡೆ ಮಿಡತೆ ಹಾವಳಿಯುಂಟಾಗಿದ್ದು ಮಿಡತೆಗಳಿಂದ ಕೃಷಿ ಬೆಳೆಗಳಿಗೆ ಉಂಟಾಗುವ ಹಾನಿಯನ್ನು ತಪ್ಪಿಸುವ ಅಗತ್ಯವಾದ ಮುನ್ನೆಚ್ಚರಿಕೆ ಹಾಗೂ ಹತೋಟಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮರುಭೂಮಿ…

ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ಬ್ಯಾಂಕ್ ಶಾಖೆಗಳಿಗೆ ಸ್ಯಾನಿಟೈಸರ್ ಸ್ಟ್ಯಾಂಡ್ ವಿತರಣೆ

ಬೆಳ್ತಂಗಡಿ:- ಕೊರೊನ ವೈರಸಿನಿಂದ ಸುರಕ್ಷತೆಗಾಗಿ ಕೈಗಳನ್ನು ಸ್ಯಾನಿಟೈಸರಿನಿಂದ ಸ್ವಚ್ಛಗೊಳಿಸಲು ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸೇವಾಪಥ ಕಾರ್ಯಕ್ರಮದಡಿ ಬೆಳ್ತಂಗಡಿಯ ಸಿಂಡಿಕೇಟ್, ಕೆನರಾ,ವಿಜಯ ಬ್ಯಾಂಕ್ ಶಾಖೆಗಳಿಗೆ ಸ್ಯಾನಿಟೈಸರ್ ಸ್ಟ್ಯಾಂಡ್ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ಧಾ, ಸಿಂಡಿಕೇಟ್ ಬ್ಯಾಂಕ್…

ಕಾಲನಿರ್ಣಯನ್ಯೂಸ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಲನಿರ್ಣಯನ್ಯೂಸ್ ಗಾಗಿ ಇಲ್ಲಿ ಕ್ಲಿಕ್ ಮಾಡಿ www.kalanirnayanews.com

ಕರಾವಳಿಗೂ ತಟ್ಟುತಿದೆ ಮಿಡತೆ ಹಾವಳಿ!!!! ದ.ಕ ಜಿಲ್ಲೆಯ ಬೆಳ್ತಂಗಡಿ ಹಾಗೂ ಕಡಬ ತಾಲೂಕಿನಲ್ಲಿ ಕಾಣಿಸಿಕೊಂಡ ಮಿಡತೆ ಹಿಂಡು!!!!

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಕಡಬ ತಾಲೂಕಿನ ಕೆಲವೆಡೆ ಮಿಡತೆ ಹಾವಳಿ ಕಂಡು ಬಂದಿದ್ದು ಇದೀಗ ಕರಾವಳಿಯಾಧ್ಯಂತ ಮಿಡತೆ ಹಾವಳಿಯ ಬೀತಿ ಎದುರಾಗಿದೆ. ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆ ಅನೀಶ್ ಎಂಬವರ ತೋಟದಲ್ಲಿ ಇಂದು ಮಧ್ಯಾಹ್ನ…

You Missed

ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ
ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್
ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ
ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ
ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ