ರಾಜ್ಯಾದ್ಯಂತ ಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ, 3ಸಾವಿರದ ಗಡಿಯತ್ತ ಮುನ್ನುಗ್ಗುತಿದೆ ಸೋಂಕಿತರ ಸಂಖ್ಯೆ

ಬೆಂಗಳೂರು: ಮಾರಕ ಕೊರೋನಾ ವೈರಸ್ ಗೆ ಕರುನಾಡು ಹೈರಾಣಾಗಿ ಹೋಗಿದ್ದು ರಾಜ್ಯದಲ್ಲಿ ಇಂದು 141 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 2922ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 33 ಮಂದಿಗೆ ಸೋಂಕು ದೃಢಪಟ್ಟಿದ್ದು, ಕರಾವಳಿಯಾಧ್ಯಂತ29 ಸೋಂಕಿತರು ಪತ್ತೆಯಾಗಿದೆ. ಬೀದರ್ ನಲ್ಲಿ…

ಹರಿಯುವ ನೀರಿನ ಜುಳು ಜುಳು ನಾದವ ಆಲಿಸಿ ಕೊಂಡು ಹೋದರೆ ನಿಸರ್ಗದ ಸಹಜ ಸಂಗೀತ ನಿನಾದದ ‘ ಹುಟ್ಟು ‘ ಗುಟ್ಟುಗಳನ್ನು ಅರಿಯಬಹುದು. 🖊️• ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ.)

ಅಡವಿಯ ಎಡೆಯಲ್ಲಿ ಗಿಡಗಳ ನಡುವಲ್ಲಿ ನೊರೆಗಳ ಪುಟಿ ಸುತ ಕುಣಿ ಕುಣಿ ದಾಡುತ ಹರಿಯುವ ನೀರಿನ ಜುಳು ಜುಳು ನಾದವ ಆಲಿಸಿ ಕೊಂಡು ಹೋದರೆ ನಿಸರ್ಗದ ಸಹಜ ಸಂಗೀತ ನಿನಾದದ ‘ ಹುಟ್ಟು ‘ ಗುಟ್ಟುಗಳನ್ನು ಅರಿಯಬಹುದು. ಅದು ಕೇವಲ ನೀರಿನ…

ಶಾಸಕ ಹರೀಶ್ ಪೂಂಜರಿಂದ ತಾಲೂಕಿನ ಬೆನ್ನುಮೂಳೆ ಮುರಿತಕ್ಕೊಳಗಾದ 65 ದಿವ್ಯಾಂಗರಿಗೆ ಔಷಧಿ, ಅಗತ್ಯ ವಸ್ತುಗಳ ವಿತರಣೆ

ಬೆಳ್ತಂಗಡಿ : ಸೇವಾ ಭಾರತಿ ವತಿಯಿಂದ ಬೆನ್ನುಮುರಿತಕ್ಕೊಳಗಾದ 65 ದಿವ್ಯಾಂಗರಿಗೆ ಔಷಧಿ ಮತ್ತು ಅಗತ್ಯ ವಸ್ತುಗಳ ವಿತರಣೆಯನ್ನು ಮೇ.30 ರಂದು ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ಸೇವಾಭಾರತಿಯ ವಿನಾಯಕ ರಾವ್ ಕನ್ಯಾಡಿ, ಧರ್ಮಸ್ಥಳ ಗ್ರಾ.ಪಂ‌ ಸದಸ್ಯ‌ ಶ್ರೀನಿವಾಸ ರಾವ್,…

ಸಂಕಷ್ಟದಲ್ಲಿರುವ ಬಡಕುಟುಂಬಕ್ಕೆ ಆಸರೆಯಾದ ಲಯನ್ಸ್ ಕ್ಲಬ್ ಬೆಳ್ತಂಗಡಿ

ಬೆಳ್ತಂಗಡಿ:- ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಲಾಯಿಲ ಗ್ರಾಮದ ಕುಂಟಿನಿಯಲ್ಲಿ ತೀವ್ರ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಗೃಹೋಪಯೋಗಿ ಸಾಮಾಗ್ರಿ ಮಿಕ್ಸಿ ಹಾಗೂ ಅಕ್ಕಿಯನ್ನು ನೀಡಲಾಯಿತು. ಈ ಸಂದರ್ಭ ಲಯನ್ಸ್ ಕ್ಲಬ್ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ…

ರಾಜ್ಯದಲ್ಲಿ ಇಂದಿನಿಂದ ಒಂದು ಬಾರಿ ಮಾತ್ರ ಹೆಲ್ತ್ ಬುಲೆಟಿನ್ ಲಭ್ಯ, ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಿಲ್ಲಿಸಿದ ರಾಜ್ಯ ಸರಕಾರ!!!!!!

ಬೆಂಗಳೂರು : ಕೊರೊನಾ ಸೊಂಕಿತರ ವಿವರಣೆಗಳ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಿಲ್ಲಿಸಿ ದಿನಕ್ಕೆ ಒಂದೇ ಬಾರಿ ಬುಲೆಟಿನ್ ನೀಡಲು ಚಿಂತನೆ ನಡೆಸಲಾಗಿದ್ದು ಇಂದಿನಿಂದ ಸಂಜೆ ಮಾತ್ರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.…

ಕೊರೋನಾ ಆರ್ಭಟಕ್ಕೆ ಕರುನಾಡು ತತ್ತರ, ರಾಜ್ಯದಲ್ಲಿಂದು 248 ಸೋಂಕಿತರ ಪತ್ತೆ

ಬೆಂಗಳೂರು : ಕೊರೋನಾ ಮಹಾಮಾರಿ ರಾಜ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು ಇಂದು ಒಂದೇ ದಿನ ಬರೋಬ್ಬರಿ 248 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಇದೇ ಮೊದಲಾಗಿದೆ, ಈ ಮೂಲಕ…

ಸೈನಿಕರಿಗೆ ‘ಸೇವಾ ಸಿಂಧು’ ನೋಂದಣಿಗೆ ವಿಶೇಷ ಅವಕಾಶ ನೀಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಂದ ಸಿಎಂಗೆ ಮನವಿ

. ಬೆಳ್ತಂಗಡಿ: ಸದಾ ಕ್ರಿಯಾಶೀಲವಾಗಿ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರುವ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರವರು ದೇಶ ಸೇವಕರ ಪರ ಧ್ವನಿಯಾಗಿದ್ದಾರೆ. ಸೇವಾ ಸಿಂಧು ಪೋರ್ಟಲ್​ನಲ್ಲಿ ಸೈನಿಕರಿಗೆ ಹೆಸರು ನೋಂದಾಯಿಸಲು ವಿಶೇಷ ಅವಕಾಶ ನೀಡುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಹರೀಶ್ ಪೂಂಜ ಮನವಿ ಮಾಡಿದರು.…

ಕೋವಿಡ್ 19 ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆ ಗ್ರಾಮಪಂಚಾಯತ್ ಸಾರ್ವತ್ರಿಕ ಚುನಾವಣೆ ಮುಂದೂಡಿಕೆ

ಬೆಂಗಳೂರು:- ರಾಜ್ಯದಲ್ಲಿನ ಗ್ರಾಮ ಪಂಚಾಯಿತಿಗಳಲ್ಲಿ ಜೂನ್ 2020ರ ಮಾಹೆಯಿಂದ ಆಗಸ್ಟ್2020ರ ಮಾಹೆಯವರೆಗೆ ಸುಮಾರು 5,800 ಗ್ರಾಮಪಂಚಾಯಿತಿಗಳ ಅವಧಿ ಮುಕ್ತಾಯವಾಗಲಿದೆ ರಾಜ್ಯ ಚುನಾವಣಾ ಆಯೋಗವು ಅವಧಿ ಮುಕ್ತಾಯವಾಗುವ ಗ್ರಾಮಪಂಚಾಯಿತಿಗಳಿಗೆ ಅವಧಿ ಮುಕ್ತಾಯ ಪೂರ್ವದಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಮತದಾರರ…

ಕರಾವಳಿಯಲ್ಲೂ “ಮಹಾಸ್ಫೋಟ” ಕರಾವಳಿಯಾದ್ಯಂತ 53 ಸೋಂಕಿತರ ಪತ್ತೆ!!! ರಾಜ್ಯದಲ್ಲಿ ಇಂದು ಮತ್ತೆ ಶತಕ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು : ರಾಜ್ಯದಲ್ಲಿಂದು ಕೊರೊನಾ ಮಹಾಸ್ಪೋಟ ಸಂಭವಿಸಿದ್ದು ಇಂದು 115 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಕರಾವಳಿಗೆ ಕೊರೋನಾ ಆತಂಕವನ್ನು ತಂದೊಡ್ಡಿದ್ದು, ಉಡುಪಿ ಜಿಲ್ಲೆಯಲ್ಲಿ 29 ಮಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾಜ್ಯದ 12…

ಕರಾವಳಿಯಲ್ಲಿ ಗಾಳಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ, ಯಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಅರಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪರಿಣಾಮ ಗಾಳಿ ಸಹಿತ ಮಳೆಯಾಗುವಸಾಧ್ಯತೆಯಿದ್ದು ಭಾರತೀಯ ಹವಾಮಾನ ಇಲಾಖೆಯು ಕರಾವಳಿಯಲ್ಲಿ ಇಂದು ಯಲ್ಲೋ ಅಲರ್ಟ್‌ ಘೋಷಿಸಿದೆ. ಕರಾವಳಿ ಭಾಗದಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿ ಮತ್ತು ಗುಡುಗು…