ಶ್ರೀಕ್ಷೇತ್ರ ಧರ್ಮಸ್ಥಳದಿಂದ ಶಿಡ್ಲಘಟ್ಟ ಜಲಕಂಠೇಶ್ವರ ದೇವಸ್ಥಾನಕ್ಕೆ 2ಲಕ್ಷ ರೂ. ಮಂಜೂರು

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿ ಜಲಕಂಠೇಶ್ವರ ದೇವಸ್ಥಾನದ ಜೀರ್ಣೊದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2ಲಕ್ಷ ಸಹಾಯಧನ ಮಂಜೂರು ಮಾಡಲಾಗಿದೆ. ಮಂಜೂರಾದ 2ಲಕ್ಷ ಮೊತ್ತದ ಡಿ.ಡಿ ಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಸಂತ್ ಬಿ ಯವರು ವಿತರಿಸಿದರು. ಈ ಸಂಧರ್ಭದಲ್ಲಿ…

ಕೊಡಗಿನ ಕುವರಿ ಮಡಿಕೇರಿಯ ಪುಣ್ಯ ನಂಜಪ್ಪರವರು ಭಾರತೀಯ ಸೇನೆಯ ಯುದ್ಧ ವಿಮಾನದ ಪೈಲಟ್ ಆಗಿ ಆಯ್ಕೆ

ಮಡಿಕೇರಿ: ಕೊಡಗಿನ ಕುವರಿ ಮಡಿಕೇರಿಯ ಪುಣ್ಯ ನಂಜಪ್ಪ ರವರು ಭಾರತೀಯ ಸೇನೆಯ ಯುದ್ಧ ವಿಮಾನದ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಯುದ್ಧ ವಿಮಾನದ ಪೈಲಟ್ ಆಗುವುದೆಂದರೆ ಸುಲಭದ ಮಾತಲ್ಲ ಅದರಲ್ಲೂ ಯುವತಿಯರು ಆ ಬಗ್ಗೆ ಪ್ರಯತ್ನ ಮಾಡುವುದೂ ಕಡಿಮೆಯೇ, ಸದ್ಯ ತಮ್ಮ ಬಾಲ್ಯದ…

ರಾಜ್ಯದಲ್ಲಿಂದು 20 ಮಂದಿಯನ್ನು ಬಲಿಪಡೆದ ಕೊರೋನಾ! 947 ಮಂದಿಯಲ್ಲಿ ಸೋಂಕು ದೃಢ! ಬೆಂಗಳೂರಿನಲ್ಲಿ ಕೊರೋನಾ ಸ್ಫೋಟ!

ಬೆಂಗಳೂರು: ಕರ್ನಾಟಕದಾದ್ಯಂತ ಮತ್ತೆ ಮತ್ತೆ ವೈರಲ್ ವೈರಸ್ ಆಟ್ಟಹಾಸ ಮಿತಿಮೀರುತ್ತಿದ್ದು ಇಂದು 28ಜಿಲ್ಲೆಗಳಲ್ಲಿ 947 ಮಂದಿಗೆ ಸೋಂಕು ದೃಢಗೊಂಡಿದೆ. ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಿಗೂ ಕೊರೋನಾ ಸುನಾಮಿ ಅಪ್ಪಳಿಸಿದ್ದು ಕರುನಾಡ ಕನ್ನಡಿಗರನ್ನು ಆತಂಕಕ್ಕೊಳಗಾಗುವಂತೆ ಮಾಡಿದೆ. ರಾಜ್ಯದಲ್ಲಿಂದು 947 ಮಂದಿಗೆ ಸೋಂಕು ದೃಢಪಟ್ಟಿದ್ದು…

ಬೆಂಗಳೂರಿನ ಯಲಹಂಕ ಉಪನಗರದ ಪ್ಲೈಓವರ್ ಗೆ ಸಾವರ್ಕರ್ ಹೆಸರು ಅಂತಿಮ

ಬೆಂಗಳೂರು: ಬೆಂಗಳೂರಿನ ಯಲಹಂಕ ಉಪನಗರದ ಪ್ಲೈಓವರ್ ಗೆ ಸಾವರ್ಕರ್ ಹೆಸರು ಅಂತಿಮವಾಗಿದೆ. ಪ್ಲೈ ಓವರ್ ಗೆ ವಿ.ಡಿ ಸಾವರ್ಕರ್ ಹೆಸರನ್ನು ಅಂತಿಮಗೊಳಿಸಲು ಇಂದು ನಡೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಅಂಗೀಕಾರವಾಗಿದೆ. ಈ ಹಿಂದೆ ಭಾರಿ ವಿವಾದದ ನಡುವೆ ಪ್ಲೇಓವರ್ ಉದ್ಘಾಟನೆಯನ್ನು…

ರಾಜ್ಯಸರ್ಕಾರದಿಂದ ಅನ್ ಲಾಕ್ 2.O ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯಸರ್ಕಾರದಿಂದ ಅನ್ ಲಾಕ್ 2.O ಮಾರ್ಗಸೂಚಿ ಬಿಡುಗಡೆ ಮಾಡಿದೆ ಕೇಂದ್ರ ಸರಕಾರ ಹೊರಡಿಸಿದ ಮಾರ್ಗ ಸೂಚಿಯನ್ನೇ ಮುಂದುವರೆಸಲು ಚಿಂತನೆ ನಡೆಸಲಾಗಿದೆ. ▪️ಜುಲೈ 5ರಿಂದ ಮುಂದಿನ 5 ಭಾನುವಾರ ಪುಲ್ ಲಾಕ್ ▪️ಜುಲೈ 1 ರಿಂದ 31ರವರೆಗೆ ಅನ್ ಲಾಕ್ 2.O…

ದೀಪಾವಳಿವರೆಗೂ ದೇಶದ 80 ಕೋಟಿ ಜನರಿಗೆ ಉಚಿತ ರೇಷನ್: ಪ್ರಧಾನಿ ಮೋದಿ ಮಹತ್ವದ ಘೋಷಣೆ

ನವದೆಹಲಿ: ಕೊರೋನಾ ಸಂಕಷ್ಟದಿಂದ ತತ್ತರಿಸಿರುವ ದೇಶವಾಸಿಗಳ ನೆರವಿಗೆ ಧಾವಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೀಪಾವಳಿವರೆಗೂ ಉಚಿತ ರೇಷನ್ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದೆ. ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆ ಮಾಡಿದ್ದು, “ಪ್ರಧಾನಿ ಗರೀಬ್…

🎙️ ಪ್ರಧಾನಿ ನರೇಂದ್ರ ಮೋದಿಯವರ ಲೈವ್ ವಿಡಿಯೋ ನೋಡಲು ಕ್ಲಿಕ್ ಮಾಡಿ

Live Video: ಪ್ರಧಾನಿ ನರೇಂದ್ರ ಮೋದಿಯವರ ಲೈವ್ ವಿಡಿಯೋ ನೋಡಲು ಕ್ಲಿಕ್ ಮಾಡಿ

ಇಂದು ಸಂಜೆ 4ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮಾತು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಕೋವಿಡ್ 19 ಲಾಕ್‌ಡೌನ್ ಅನ್ನು ಜುಲೈ 31 ರವರೆಗೆ ದೇಶಾದ್ಯಂತ ವಿಸ್ತರಿಸಿದ ನಂತರ ಈ ಸುದ್ದಿ ಬಂದಿದೆ. ಚೀನಾದೊಂದಿಗಿನ ಉದ್ವಿಗ್ನತೆ…

ಡ್ರಾಗನ್ ಮೇಲೆ ಡಿಜಿಟಲ್ ಸ್ಟ್ರೈಕ್ ಟಿಕ್‌-ಟಾಕ್ ಸೇರಿ 59 ಚೀನಾ ಆ್ಯಪ್ ಬ್ಯಾನ್ ಮಾಡಿದ ಭಾರತ…

ನವದೆಹಲಿ: ಟಿಕ್‍ಟಾಕ್ ಸೇರಿದಂತೆ 59 ಆ್ಯಪ್ ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಚೀನಾ ಜೊತಗಿನ ಗಡಿ ಘರ್ಷಣೆ ನಡುವೆ ಭಾರತ ಸರ್ಕಾರ ಮಹತ್ವದ ಆದೇಶವನ್ನು ಪ್ರಕಟಿಸಿದೆ. ಗಾಲ್ವಾನ ವ್ಯಾಲಿಯಲ್ಲಿ ಚೀನಾದ ಜೊತೆಗೆ ನಡೆದ ಘರ್ಷಣೆಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು.…

ರಾಜ್ಯಕ್ಕೆ ಕೊರೋನಾಘಾತ! ವೈರಲ್ ವೈರಸ್ ಹೊಡೆತಕ್ಕೆ ಬೆಂಗಳೂರು ತತ್ತರ!

ಬೆಂಗಳೂರು: ರಾಜ್ಯರಾಜಧಾನಿಯಲ್ಲಿ ಇಂದು ಕೊರೋನಾ ಸ್ಫೋಟಗೊಂಡಿದ್ದು ಕರಾವಳಿ ಜಿಲ್ಲೆಗಳಲ್ಲೂ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಕರ್ನಾಟಕದಲ್ಲಿಂದು1105 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ14295 ಕ್ಕೆ ಏರಿಕೆಯಾಗಿದೆ ಮಹಾಮಾರಿ ಆರ್ಭಟಕ್ಕೆ 19ಮಂದಿ ಬಲಿಯಾಗಿದ್ದು ರಾಜ್ಯದಲ್ಲಿ ಸಾವಿನ ಸಂಖ್ಯೆ 226 ಕ್ಕೆ ಏರಿಕೆಯಾಗಿದೆ ಜಿಲ್ಲಾವಾರು ಸೋಂಕಿತರ ವಿವರಗಳು:…

You Missed

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ
ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ
ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು
ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ
ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ