ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು ಸಹಕಾರ ಸಚಿವರ ಸೂಚನೆ !

ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಶಾ ಕಾರ್ಯಕರ್ತೆಯರಿಗಾಗಿ ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೂಚಿಸಿದ್ದಾರೆ. ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಅವರಿಗೆ…

ರಾಜ್ಯಸಭೆಗೆ ಕರಾವಳಿಯ ಉದ್ಯಮಿ ಪ್ರಕಾಶ್‌ ಶೆಟ್ಟಿ ಸಹಿತ ಮೂವರ ಹೆಸರು ಫೈನಲ್!ಚ

ಬೆಂಗಳೂರು: ಜೂನ್ 18ರಂದು ನಡೆಯಲಿರುವ ರಾಜ್ಯಸಭೆಯ ಕರ್ನಾಟಕದ 4 ಸ್ಥಾನಗಳಿಗೆ ಈಗಾಗಲೇ ಜೆಡಿಎಸ್ ನಿಂದ ಹೆಚ್ ಡಿ ದೇವೇಗೌಡರು, ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಗೆಗೆ ಟಿಕೆಟ್ ಫೈನಲ್ ಮಾಡಲಾಗಿತ್ತು. ಇದೀಗ ರಾಜ್ಯ ಬಿಜೆಪಿ ಪಕ್ಷ ಕೂಡ ಮೂರು ಹೆಸರುಗಳನ್ನು ಫೈನಲ್…

50 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜಾರವರು ನೆರವೇರಿಸಿದರು

ಬೆಳ್ತಂಗಡಿ: ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾನಗರ, ನಂದಿಕಾಡು, ಸಿಂಗನಾರು ಪರಿಶಿಷ್ಟ ಪಂಗಡಗಳ ಸುಮಾರು 50 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.ಕಳೆದ 65 ವರುಷಗಳಿಂದ ರಸ್ತೆಗಾಗಿ ಹಲವಾರ ಬಾರಿ ಶಾಸಕರುಗಳಿಗೆ ,ಅಧಿಕಾರಿಗಳಿಗೆ ಮನವಿ ಮಾಡಿದ್ದರೂ…

ಕರಾವಳಿಯ ಪಶ್ಚಿಮಘಟ್ಟದ ತಟದಲ್ಲಿ ವರುಣಾರ್ಭಟ

ಬೆಳ್ತಂಗಡಿ: ಕರಾವಳಿಯ ಪಶ್ಚಿಮಘಟ್ಟದ ತಟದಲ್ಲಿ ಭಾರಿ ಮಳೆ ದಿಡುಪೆ ಕುಕ್ಕಾವು ಪರಿಸರದಲ್ಲಿ ಸಂಜೆ 5 ರಿಂದ ಭಾರಿ ಮಳೆ ಪ್ರಾರಂಭವಾಗಿದ್ದು ಧಾರಾಕಾರವಾಗಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಮಳೆಗಾಲ ಪ್ರಾರಂಭವಾಗಿ ಇನ್ನು ಕಲವೆ ದಿನಗಳಾಗಿರುವ ನಡುವೆಯೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳಲ್ಲಿ ಪ್ರವಾಹ ತಲೆದೊರಲಾರಂಭಿಸಿದೆ.…

SSLC ವಿದ್ಯಾರ್ಥಿಗಳಿಗೆ ಜೂನ್ 8ರಿಂದ ಸಹಾಯವಾಣಿ ಪ್ರಾರಂಭ

ಮಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದಾಗಿ SSLC ಪರೀಕ್ಷೆಗಳನ್ನು ಮುಂದೂಡಿದ್ದು ಇದೀಗ ಜೂನ್ 25ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಜಿಲ್ಲೆಗೆ ಸಂಬಂಧಿಸಿದ ಮಕ್ಕಳು ಮತ್ತು ಪೋಷಕರು ಪರೀಕ್ಷೆಯ ಬಗ್ಗೆ ಮಾಹಿತಿ ಪಡೆಯಲು ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷಾ…

ಕಡಲತಡಿಯಲ್ಲಿ ಕೊರೋನಾರ್ಭಟ! ಕರಾವಳಿ ಜನತೆಯಲ್ಲಿ ಕೊರೋನಾತಂಕ! ರಾಜ್ಯದಲ್ಲಿ 5 ಸಾವಿರದ ಗಡಿದಾಟಿದ ವೈರಲ್ ವೈರಸ್!

ಬೆಂಗಳೂರು: ರಾಜ್ಯಾದ್ಯಂತ ಇಂದು 20 ಜಿಲ್ಲೆಯಲ್ಲಿ ಮಹಾಮಾರಿ ವೈರಲ್ ವೈರಸ್ ಮತ್ತೆ ಕರುನಾಡನ್ನು ಕಾಡುತ್ತಿದ್ದು ಇಂದು378 ಹೊಸ ಪ್ರಕರಣಗಳು ಬೆಳಕಿಗೆ ಬಂದಿದೆ. ಕಡಲತಡಿಯ ಉಡುಪಿ ದಕ್ಷಿಣಕನ್ನಡದಲ್ಲೂ ಮಹಾಮಾರಿ ವೈರಸ್ ನ ಅಲೆಗಳು ಬೀಸಿದ್ದು ಕರಾವಳಿಗರನ್ನು ಕಂಗೆಡಿಸಿದೆ. ಯಾದಗಿರಿ,ಕಲಬುರ್ಗಿ, ಬೆಂಗಳೂರಿನಲ್ಲೂ ಮಹಾಮಾರಿ ರುದ್ರನರ್ತನ…

ಭಾರತೀಯ ಮಜ್ದೂರ್ ಸಂಘದ ವತಿಯಿಂದ ಕಟ್ಟಡ ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ಬೆಳ್ತಂಗಡಿ ತಾಲೂಕು ಸಮಿತಿ ಇದರ ವತಿಯಿಂದ ಕಟ್ಟಡ ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮವನ್ನು ಅಡಿಂಜೆಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ನೂತನ BMS ಗ್ರಾಮ ಸಮಿತಿಯನ್ನು ‌ ರಚಿಸಲಾಯಿತು. ಅದ್ಯಕ್ಷರಾಗಿ ದಯಾನಂದ ಕುಲಾಲ್ ,ಕಾರ್ಯದರ್ಶಿಯಾಗಿ ಕರುಣಾಕರ ಅವರನ್ನು…

ಅಡಿಕೆ ಖರೀದಿಸಿ ಹಣ ನೀಡದೆ ಪಂಗನಾಮ! ಅಡಿಕೆ ಖರೀದಿಸಿದ ವ್ಯಾಪಾರಿ ನಿಗೂಢ ನಾಪತ್ತೆ! ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಅಡಿಕೆ ವ್ಯಾಪಾರಿಯೊಬ್ಬರು ಅಡಿಕೆ ಬೆಳೆಗಾರರಿಂದ ಅಡಿಕೆ ಖರೀದಿಸಿ ಹಣ ನೀಡದೇ ವಂಚನೆ ಮಾಡಿರುವ ಘಟನೆ ಬಂದಾರು ಗ್ರಾಮದ ಪಾಣೆಕಲ್ಲು ಎಂಬಲ್ಲಿ ನಡೆದಿದೆ. ತಾಲೂಕಿನ ಬಂದಾರು ಗ್ರಾಮದ ಪಾಣೆಕಲ್ಲು ಬಟ್ಲಡ್ಕ ಎಂಟರ್‌ ಪ್ರೈಸಸ್ಸ್‌ನ ಅಡಿಕೆ ವ್ಯಾಪಾರಸ್ಥ ಬಿ ಎಮ್‌ ರಫೀಕ್‌ ರವರೊಂದಿಗೆ…

2021ರ ಮಾರ್ಚ್ ವರೆಗೆ ದೇಶದಲ್ಲಿ ಹೊಸ ಯೋಜನೆಗಳಿಗೆ ಬ್ರೇಕ್!

ನವದೆಹಲಿ : ದೇಶಾದ್ಯಂತ ಕೊರೋನಾ ಭೀತಿಯಿಂದಾಗಿ ಲಾಕ್ ಡೌನ್ ಮಾಡಲಾಗಿದ್ದು ಈ ಕಾರಣದಿಂದಾಗಿ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ, ಆತ್ಮ ನಿರ್ಭರ್ ಭಾರತ ಅಡಿ ಯೋಜನೆಗಳನ್ನು ಮಾತ್ರವೇ ಆರಂಭಿಸಬೇಕು. ಇತರೆ ಬೇರಾವುದೇ ಯೋಜನೆಗಳನ್ನು ಆರಂಭಿಸದಂತೆ…

ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಸಸಿನಾಟಿ ಮತ್ತು ಸಸಿವಿತರಣಾ ಕಾರ್ಯಕ್ರಮದ ಮೂಲಕ ಪರಿಸರ ಜಾಗೃತಿ ಮೂಡಿಸಿದ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲ್ಲೂಕಿನ ಹೊಸಪೇಟೆಯಲ್ಲಿ ಸಸಿ ನಾಟಿ ಮತ್ತು ಸಸಿ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಸಂತ್ ಬಿ ಯವರು ಚನ್ನಕೇಶವ ದೇವಸ್ಥಾನದ ವಠಾರದಲ್ಲಿ…

You Missed

ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌
ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ
ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ