ರಾಜ್ಯಕ್ಕೆ ಅಪ್ಪಳಿಸುತ್ತಾ “ನಿಸರ್ಗ ಚಂಡಮಾರುತ”!! ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ನಿನ್ನೆ ವಾಯುಭಾರ ಕುಸಿತವಾಗಿದ್ದು, ಇವತ್ತು ಗಾಳಿಯ ವೇಗ ಹೆಚ್ಚಾಗಿದೆ. ನಾಳೆ ಬೆಳಗ್ಗೆ ಚಂಡಮಾರುತವಾಗಿ ಪರಿವರ್ತನೆ ಆಗುವ ಸಾಧ್ಯತೆ ಇದೆ. ಈ ‘ನಿಸರ್ಗ ಚಂಡಮಾರುತ’ ರಾಜ್ಯದ ಮೇಲೂ ಪ್ರಭಾವ ಬೀರಿ ಬಳಿಕ ಉತ್ತರದ ರಾಜ್ಯಗಳಾದ ಗುಜರಾತ್, ಮಹಾರಾಷ್ಟ್ರದ ಕಡೆ…

ಕೆ.ವಿ.ಕೆ ಯಲ್ಲಿ ಕರ್ತವ್ಯಕ್ಕೆ ಗೈರಾದ ಅಧಿಕಾರಿಗಳನ್ನು ತಕ್ಷಣವೇ ಅಮಾನತು ಗೊಳಿಸುವಂತೆ ಕೃಷಿ ಸಚಿವರ ಖಡಕ್ ಸೂಚನೆ

ಬೆಂಗಳೂರು: ಕೃಷಿ ವಿಜ್ಞಾನ ಕೇಂದ್ರದಲ್ಲಿ ಕರ್ತವ್ಯಕ್ಕೆ ಗೈರಾದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ. ಇಂದು ತುಮಕೂರು ಜಿಲ್ಲೆಯ ಪ್ರವಾಸದ ಸಂದರ್ಭದಲ್ಲಿ ತಿಪಟೂರಿನ ಐಸಿಎಆರ್ ಪ್ರಾಯೋಜಿತ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೃಷಿ…

ಕೃಷ್ಣ ನಗರಿಯಲ್ಲಿ ಮುಂಬೈ ವೈರಸ್ ರಣಕೇಕೆ!! ರಾಜ್ಯದಲ್ಲಿಂದು 187ಸೋಂಕಿತರು ಪತ್ತೆ!

ಬೆಂಗಳೂರು:- ಕೊರೋನಾ ಮಹಾಮಾರಿ ವೈರಸ್ ರಾಜ್ಯಾದ್ಯಂತ16 ಜಿಲ್ಲೆಯಲ್ಲಿ ತನ್ನ ಆರ್ಭಟವನ್ನು ಮುಂದುವರೆಸಿದ್ದು ಕೃಷ್ಣ ನಗರಿ ಉಡುಪಿಯಲ್ಲಿಂದು ಕಿಲ್ಲರ್ ಕೊರೋನಾದ ಹಾವಳಿಯಿಂದ ಕರಾವಳಿ ಜನತೆಯನ್ನು ಬೆಚ್ಚಿಬೀಳಿಸುವಂತೆ ಮಾಡಿದೆ. ಉಡುಪಿಯಲ್ಲಿಂದು ಒಂದೇ ದಿನ ಬರೋಬ್ಬರಿ 73 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ, ದಕ್ಷಿಣ ಕನ್ನಡದಲ್ಲಿ…

ಸ್ಯಾಂಡಲ್ ವುಡ್ ನಟಿ ಚಂದನಾ ಆತ್ಮಹತ್ಯೆಗೆ ಶರಣು!

ಬೆಂಗಳೂರು:- ಸ್ಯಾಂಡಲ್ ವುಡ್ ನಟಿ ಚಂದನಾ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಬೆಂಗಳೂರಿನ ತಾವರೆಕೆರೆಯಲ್ಲಿ ವರದಿಯಾಗಿದೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿ ಚಂದನಾ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಪ್ರಾಶನ ಮಾಡಿದ್ದ ಚಂದನಾರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಕನ್ನಡ…

You Missed

ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ
ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ
ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ
ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ
17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ