ದ.ಕ ಹಾಲು ಉತ್ಫಾದಕರ ಒಕ್ಕೂಟದಿಂದ ಆಶಾ ಕಾರ್ಯಕರ್ತೆಯರಿಗೆ ಡೈರಿ ಉತ್ಪನ್ನಗಳ ವಿತರಣೆ

ಬೆಳ್ತಂಗಡಿ: ತಾಲೂಕಿನ ಕೊರೋನಾ ವಾರಿಯರ್ಸ್ ಆಶಾ ಕಾರ್ಯಕರ್ತೆಯರಿಗೆ ದಕ್ಷಿಣಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಡೈರಿ ಉತ್ಪನ್ನಗಳನ್ನು ವಿತರಿಸಲಾಯಿತು. ಹಾಲು ಒಕ್ಕೂಟದ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ತಾಲೂಕಿನ ಶಾಸಕ ಹರೀಶ್ ಪೂಂಜ, ಆಶಾ ಮೇಲ್ವಿಚಾರಕಿ ಹರಿಣಿ, kmf ಸಿಬ್ಬಂದಿ…

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸ್ಯಾನಿಟೈಸರ್ ಸ್ಟಾಂಡ್ ಕೊಡುಗೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸೇವಾಪಥ ಕಾರ್ಯಕ್ರಮದಡಿ ಕಳೆಂಜ ಗ್ರಾಮ ಪಂಚಾಯತಿಗೆ ಸ್ಯಾನಿಟೈಸರ್ ಸ್ಟಾಂಡ್ ಕೊಡುಗೆಯಾಗಿ ನೀಡಲಾಯಿತು. ಬೆಳ್ತಂಗಡಿ ಲಯನ್ಸ್ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ಕಳೆಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ, ಲಯನ್ಸ್ ಕೋಶಾಧಿಕಾರಿ ರಾಜೀವ ಗೌಡ…

ಮುಂಡಾಜೆಯಲ್ಲಿ ಭಾರತೀಯ ಮಜ್ದೂರ್ ಸಂಘ ಬೆಳ್ತಂಗಡಿ ವತಿಯಿಂದ ಮಾಹಿತಿ ಕಾರ್ಯಗಾರ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ಬೆಳ್ತಂಗಡಿ ತಾಲೂಕು ಸಮಿತಿ ಇದರ ವತಿಯಿಂದ ಕಟ್ಟಡ ಕಾರ್ಮಿಕ ಸೌಲಭ್ಯಗಳ ಮಾಹಿತಿಯನ್ನು ನೀಡುವ ಕಾರ್ಯಕ್ರಮ ಮುಂಡಾಜೆ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಸಲಾಯಿತು. ಹಾಗೂ ನೂತನ BMS ಗ್ರಾಮ ಸಮಿತಿಯನ್ನು ‌ ರಚಿಸಲಾಯಿತು ಅದ್ಯಕ್ಷರಾಗಿ…

‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸಿದ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು

ಬೆಳ್ತಂಗಡಿ: ಉಜಿರೆ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು ‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಸಿದ್ಧಪಡಿಸಲಾಗಿದ್ದು, ಜನಸಾಮಾನ್ಯರಿಗೆ, ಸಂಘ, ಸಂಸ್ಥೆಗಳಿಗೆ ಹೀಗೆ ಎಲ್ಲರಿಗೂ ಬಳಕೆಗೆ ಯೋಗ್ಯವಾಗಿದೆ.ಮಾರುಕಟ್ಟೆಯಲ್ಲಿ ಕಾಲಿನಿಂದ ಬಳಸಬಹುದಾದ…

ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ಧಿ ಕೂಡಿಟ್ಟ ಹಣವನ್ನು ಅಂಚೆ ಇಲಾಖೆಯಲ್ಲೂ ಪಡೆಯಬಹುದು

ನವದೆಹಲಿ: ಯಾವುದೇ ಬ್ಯಾಂಕ್ ನಲ್ಲಿ ಆಧಾರ್ ಲಿಂಕ್ ಆಗಿರುವ ನಿಮ್ಮ ಖಾತೆಯಿಂದ ಹಣವನ್ನು ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಅಂಚೆ ಕಛೇರಿಯಲ್ಲಿ ಅಥವಾ ನಿಮ್ಮ ಮನೆಬಾಗಿಲಿಗೆ ಬರುವ ಪೋಸ್ಟ್ ಮ್ಯಾನ್ ಮುಖಾಂತರ ಪಡೆಯಿರಿ ಮತ್ತು ಬ್ಯಾಂಕಿಗೆ ಹೋಗುವ ವೆಚ್ಚ ಹಾಗೂ ಸಮಯವನ್ನು ಉಳಿಸಿಬಹುದಾಗಿದೆ…

ಕರ್ನಾಟಕರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ ಆಯ್ಕೆ

ಬೆಂಗಳೂರು: ಕರ್ನಾಟಕರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮಕ್ಕೆ(ಕಿಯೋನಿಕ್ಸ್) ಹರಿಕೃಷ್ಣ ಬಂಟ್ವಾಳ ಇವರನ್ನು ಅಧ್ಯಕ್ಷರ ಹುದ್ದೆಗೆ ನೇಮಿಸಿ 12/06/2020ರಿಂದ ಅನ್ವಯವಾಗುವಂತೆ ನೇಮಿಸಿ ಆದೇಶ ಹೊರಡಿಸಿದೆ.

ಕೊರೋನಾ ಆರ್ಭಟಕ್ಕೆ ಗಣಿನಾಡು ತತ್ತರ! ರಾಜ್ಯಾದ್ಯಂತ 271 ಸೋಂಕಿತರು ಪತ್ತೆ!

ಬೆಂಗಳೂರು: ರಾಜ್ಯಾದ್ಯಂತ ಕೊರೋನ ಮಹಾಮಾರಿ ತನ್ನ ರುದ್ರನರ್ತನವನ್ನು ಮತ್ತೆ ಮುಂದುವರೆಸಿದ್ದು ರಾಜ್ಯದಲ್ಲಿಂದು 271 ಸೋಂಕಿತರು ಪತ್ತೆಯಾಗಿದ್ದು ಗಣಿ ನಾಡು ಬಳ್ಳಾರಿಯಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದ್ದು ಬೆಂಗಳೂರು, ಉಡುಪಿ, ಕಲಬುರ್ಗಿ, ಧಾರವಾಡ, ದಕ್ಷಿಣಕನ್ನಡ, ಬೀದರ್ ನಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದು ಜನತೆಯಲ್ಲಿ ಆತಂಕ…

ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತೆ ಜಿಗಿತ

ನವದೆಹಲಿ: ತೈಲ ಮಾರಾಟ ಕಂಪನಿಗಳು ಗುರುವಾರವೂ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ಪ್ರತಿ ಲೀಟರ್‌ಗೆ 60 ಪೈಸೆಯಂತೆ ಹೆಚ್ಚಿಸಿವೆ. ಸತತ ಐದನೇ ಬಾರಿಯ ಈ ದರ ಹೆಚ್ಚಳದಿಂದ ಭಾನುವಾರದಿಂದೀಚೆಗೆ ಪೆಟ್ರೋಲ್‌ ಬೆಲೆಯು ₹ 2.74 ಮತ್ತು ಡೀಸೆಲ್‌ ಬೆಲೆ ₹ 2.83ರಂತೆ…

ರಾಜ್ಯದಲ್ಲಿ 6ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ! ಇಂದು ರಾಜ್ಯ ರಾಜಧಾನಿಗೆ ‘ಮಹಾ’ ಆಘಾತ

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಸೋಂಕು ಮತ್ತೆ ಶತಕ ದಾಟುತಿದ್ದು ಇಂದು 120 ಪ್ರಕರಣಗಳು ಬೆಳಕಿಗೆ ಬಂದಿದ್ದು ಈ ಪೈಕಿ ಸೋಂಕಿತರ ಸಂಖ್ಯೆ 6ಸಾವಿರದ ಗಡಿ ದಾಟಿದೆ. ರಾಜ್ಯ ರಾಜಧಾನಿಯಲ್ಲಿ ಅತೀ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದು ಯಾದಗಿರಿ, ವಿಜಯಪುರ, ಕಲಬುರ್ಗಿ ಯಲ್ಲೂ ಎರಡಂಕಿಯ…

ಬಂಟ್ವಾಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ಉನ್ನತಿ ಸೌಧ” ಲೋಕಾರ್ಪಣೆ

ಬಂಟ್ವಾಳ: ಬಂಟ್ವಾಳ ಪೇಟೆಯಲ್ಲಿ ನಿರ್ಮಿಸಲಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಬಂಟ್ವಾಳ ತಾಲೂಕು ಯೋಜನಾ ಕಚೇರಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಚೇರಿ ಉನ್ನತಿ ಸೌಧವನ್ನು ಸರಳ ಸಮಾರಂಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು.…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು