ರಾಜ್ಯ ಬಿ.ಜೆ.ಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ, ಬಿಜೆಪಿ ರಾಜ್ಯ ವಕ್ತಾರರಾಗಿ ಕ್ಯಾ.ಗಣೇಶ್ ಕಾರ್ಣಿಕ್ ನೇಮಕ

ಬೆಂಗಳೂರು : ಬಿಜೆಪಿ ರಾಜ್ಯ ವಕ್ತಾರರಾಗಿ ಕ್ಯಾ.ಗಣೇಶ್ ಕಾರ್ಣಿಕ್ ರವರನ್ನು ಹಾಗೂ ಬಿಜೆಪಿ ಯುವ ಮೋರ್ಚಾ ಗಾದಿಗೆ ಡಾ.ಸಂದೀಪ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಭಾರತೀಯ ಜನತಾ ಪಾರ್ಟಿಯಿಂದ ರಾಜ್ಯ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ಬಿಎಸ್…

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ

ಧರ್ಮಸ್ಥಳ: ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಅನುಗ್ರಹ ಬೇಡಿ ಪ್ರಾರ್ಥನೆ…

ದ.ಕ ಜಿಲ್ಲಾ ಒ.ಬಿ.ಸಿ ಮೋರ್ಚಾದ ಕಾರ್ಯದರ್ಶಿಯಾಗಿ ಅಶೋಕ್ ಕುಮಾರ್, ಬಿಜೆಪಿಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕರಾಗಿ ಸುಜಿತ್ ರಾಜ್ ಮೀನಾ ಆಯ್ಕೆ

ಮಂಗಳೂರು: ದ.ಕ ಜಿಲ್ಲಾ ಒ.ಬಿ.ಸಿ ಮೊರ್ಚಾದ ಕಾರ್ಯದರ್ಶಿಯಾಗಿ ಅಶೋಕ್ ಕುಮಾರ್ ಕಡಿರುದ್ಯಾವರ ಆಯ್ಕೆಯಾಗಿದ್ದಾರೆ. ಕಡಿರುದ್ಯಾವರ ಗ್ರಾಮ ಪಂಚಾಯತಿ ಸದಸ್ಯರಾಗಿದ್ದು ಕಡಿರದ್ಯಾವರ ಶಕ್ತಿ ಕೇಂದ್ರ ಪ್ರಮುಖ್, ತಾಲೂಕು ರೈತ ಮೋರ್ಚಾದ ಮಾಜಿ ಪ್ರದಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಅನುಭವವುಳ್ಳವರಾಗಿದ್ದಾರೆ. ಮುಂಡಾಜೆಯ ಬೂತ್‌ ಮಟ್ಟದ ಕಾರ್ಯಕರ್ತ…

ಆಸಿಡ್ ಕುಡಿದು ಮಹಿಳೆ ಆತ್ಮಹತ್ಯೆ!!! ಬೆಳ್ತಂಗಡಿಯ ಕಳೆಂಜದಲ್ಲಿ ನಡೆದ ಘಟನೆ!

ಬೆಳ್ತಂಗಡಿ : ಮಹಿಳೆಯೊಬ್ಬರು ಆಸಿಡ್ ಸೇವಿಸಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಕಳೆಂಜ ಗ್ರಾಮದ ಕಾಯರ್ತಡ್ಕ ನಿವಾಸಿ ಯಶೋಧರ ಅವರ ಪತ್ನಿ ಜಯಶ್ರೀ (23) ಎಂಬ ವಿವಾಹಿತ ಮಹಿಳೆ…

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್ ನೇಮಕಗೊಳ್ಳುವ ಸಾಧ್ಯತೆ!

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ನೂತನ ಆಯುಕ್ತರಾಗಿ ಕಮಲ್ ಪಂಥ್ ರನ್ನು ನೇಮಕಗೊಳಿಸುವ ಸಾಧ್ಯತೆಯಿದೆ. ನಾಳೆ ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ ಎನ್ನಲಾಗಿದೆ. ಆಗಸ್ಟ್ 2…

ದ.ಕ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ರವರು ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ರವರಿಂದು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಅಧಿಕಾರ ಹಸ್ತಾಂತರಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ…

ಇಂದಿನಿಂದ 9ನೇಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಪ್ರಾರಂಭ! ಆನ್‌ಲೈನ್ ನಲ್ಲಿ ಅಧಿವೇಶನ ವೀಕ್ಷಿಸಲು ಇಲ್ಲಿ ಭೇಟಿ ನೀಡಿ

ಇಂದಿನಿಂದ 9ನೇಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಪ್ರಾರಂಭ! ಆನ್‌ಲೈನ್ ನಲ್ಲಿ ವೀಕ್ಷಿಸಲು ಇಲ್ಲಿ ಭೇಟಿ ನೀಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಣೆಯ ಪ್ರಾತ್ಯಕ್ಷಿತೆ

ಬೆಳ್ತಂಗಡಿ : ಡ್ರೋನ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡುವ ಕುರಿತ ಪ್ರಾತ್ಯಕ್ಷಿಕೆ ಗುರುವಾರ ಧರ್ಮಸ್ಥಳದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಚಾಲನೆ ನೀಡಿದರು. ಡಾ.ಎ.ಪಿ.ಜೆ.ಕಲಾಂ ಶಿಷ್ಯರಾದ ಚೆನ್ನೈನ ಡಾ.ಕಾರ್ತಿಕ್ ನಾರಾಯಣ್ ಮತ್ತು ಅಣ್ಣಾ ವಿಶ್ವವಿದ್ಯಾಲಯದ ನಿರ್ದೇಶಕ ಡಾ.…

ರಾಜಮೌಳಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ದೃಢ!

ಜನಪ್ರಿಯ ನಿರ್ದೇಶಕ ರಾಜಮೌಳಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಸ್ವತಃ ರಾಜಮೌಳಿ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನಾನು ಮತ್ತು ನಮ್ಮ ಕುಟುಂಬದವರಿಗೆ ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ನಂತರದ ದಿನಗಳಲ್ಲಿ…

ನಾಳೆಯಿಂದ 9ನೇಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಆನ್‌ಲೈನ್ ನಲ್ಲಿ ಪ್ರಸಾರ

ಮಂಗಳೂರು: ಮೋದಿ ಸರಕಾರ ಕೇಂದ್ರದಲ್ಲಿ ಎರಡನೆಯ ಬಾರಿಗೆ ಬಂದ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿಯ ದೃಷ್ಟಿಯಿಂದ ಕಲಮ್ ೩೭೦ ರದ್ದುಗೊಳಿಸುವುದು, ಪೌರತ್ವ ತಿದ್ದುಪಡಿ ಕಾನೂನು (ಸಿ.ಎ.ಎ.), ಸರ್ವೋಚ್ಚ ನ್ಯಾಯಾಲಯವು ರಾಮಮಂದಿರದ ಪರವಾಗಿ ನೀಡಿರುವ ಐತಿಹಾಸಿಕ ತೀರ್ಪು, ಅಲ್ಲದೇ ೫ ಆಗಸ್ಟ್ ೨೦೨೦…

You Missed

ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ
ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್
ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ
ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ
ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ