ಬಂಟರ ಸಂಘದ ವತಿಯಿಂದ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ರಿಗೆ ಗೌರವದ ಸಮ್ಮಾನ

ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಪ್ರತಾಪ್ ಸಿಂಹ ನಾಯಕ್ ಇವರನ್ನು ಬೆಳ್ತಂಗಡಿ ತಾಲೂಕು ಬಂಟರ ಸಂಘದ ವತಿಯಿಂದ ಅಭಿನಂದಿಸಿ ತಾಲೂಕು ಬಂಟ ಸಮಾಜದ ಪರವಾಗಿ ಗೌರವಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಬೆಳ್ತಂಗಡಿ ಬಂಟ ಸಮಾಜವು ಸಾಮಾಜಿಕವಾಗಿ ಹತ್ತು ಹಲವು…

ರಾಜ್ಯದಲ್ಲಿ ಮತ್ತೆ 37 ಪೋಲೀಸ್ ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟದ ನಡುವೆಯೇ 37 ಪೋಲೀಸ್ ಇನ್ಸ್‌ಪೆಕ್ಟರ್ ಗಳ ದಿಡೀರ್ ವರ್ಗಾವಣೆ ಮಾಡಿ ರಾಜ್ಯಸರಕಾರ ಆದೇಶಿಸಿದೆ.

ರಾಜ್ಯದಲ್ಲಿ ನಿಲ್ಲುತ್ತಿಲ್ಲ ಕೊರೋನಾ ಓಟ! ಸಾವಿನ ಕೂಪವಾಗುತ್ತಿದೆಯೋ ರಾಜ್ಯರಾಜಧಾನಿ! ಕಡಲತಡಿಯಲ್ಲೂ ಕೊರೋನಾ ಮಿಂಚಿನ ಓಟ ಕರಾವಳಿಗರೇ ಎಚ್ಚರ ಎಚ್ಚರ ಎಚ್ಚರ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸಮಿತಿಮೀರುತ್ತಿದ್ದು ರಾಜ್ಯ ರಾಜಧಾನಿಯಲ್ಲಿ ತಲ್ಲಣ ಮೂಡಿಸಿದೆ. ಇಂದು ಬರೋಬ್ಬರಿ 2313 ಸೋಂಕಿತರು ಪತ್ತೆಯಾಗಿದ್ದು ರಾಜ್ಯಕ್ಕೆ ಮತ್ತೆ ಮೂಡಿಸಿದೆ. ರಾಜ್ಯರಾಜಧಾನಿಯಲ್ಲಿಂದು 1447 ಸೋಂಕಿತರು ಪತ್ತೆಯಾಗಿದ್ದು29 ಮಂದಿ ಹೆಮ್ಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ರಾಜ್ಯರಾಜಧಾನಿ, ಕಡಲತಡಿ ಮಂಗಳೂರನ್ನು ಪ್ರತಿನಿತ್ಯ ಕಾಡುತ್ತಿರುವ…

ಪಂಜಾಬ್‌ ನ್ಯಾಷನಲ್ ಬ್ಯಾಂಕ್‌ಗೆ DHFL ಸಂಸ್ಥೆಯಿಂದ 3,689 ಕೋಟಿ ರೂಪಾಯಿ ಪಂಗನಾಮ!

ಮುಂಬೈ : ಡಿಎಚ್ ಎಫ್ ಎಲ್ ನಿಂದ ( ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ) ಭಾರತೀಯ ರಿಸರ್ವ್ ಬ್ಯಾಂಕಿಗೆ ಒಟ್ಟು 3 ಸಾವಿರದ 688 ಕೋಟಿ ರೂಪಾಯಿ ಅನುತ್ಪಾದಕ ಆಸ್ತಿ (ಎನ್ ಪಿಎ) ಮೊತ್ತ ವಂಚನೆಯಾಗಿದೆ ಎಂದು ಪಂಜಾಬ್ ನ್ಯಾಷನಲ್…

ಪಾತಕಿ ವಿಕಾಸ್ ದುಬೆ ಎನ್ ಕೌಂಟರ್ ಗೆ ಬಲಿ! ಪೋಲೀಸರ ಗನ್ ಕಸಿದು ಪರಾರಿಯಾಗಲು ಯತ್ನ! ಈ ಸಂದರ್ಭ ಪೋಲೀಸರ ಗುಂಡಿನ ದಾಳಿಗೆ ಗ್ಯಾಂಗ್ ಸ್ಟಾರ್ ಬಲಿ!

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ 8 ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ವಿಕಾಸ್ ದುಬೆಯನ್ನು ನಿನ್ನೆ ಪೊಲೀಸರು ಬಂಧಿಸಿದ್ದ ಬೆನ್ನಲ್ಲೇ ಪಾತಕಿ ವಿಕಾಸ್ ದುಬೆಯನ್ನು ಎನ್ ಕೌಂಟರ್ ನಲ್ಲಿ ಮುಗಿಸಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ವಿಕಾಸ್ ದುಬೆಯನ್ನು ಬಂಧಿಸಿ ಪಾತಕಿ…

ಕೊರೋನಾ ಚಕ್ರವ್ಯೂಹದೊಳಗೆ ಸಿಲುಕಿ ಪರಿತಪಿಸುತ್ತಿದೆ ಕರುನಾಡು! ಕೊರೋನಾ ಕೆಂಗಣ್ಣಿಗೆ ಕಂಗೆಟ್ಟ ಸಿಲಿಕಾನ್ ಸಿಟಿ!

ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಮಹಾಮಾರಿ ತನ್ನ ರುದ್ರ ಅವತಾರವನ್ನು ಮುಂದುವರೆಸಿದ್ದು ಇಂದು ಕೂಡ ದಾಖಲೇಯ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದು ರಾಜ್ಯದ 30 ಜಿಲ್ಲೆಗಳಲ್ಲೂ ತನ್ನ ನರ್ತನವನ್ನು ಮುಂದುವರೆಸಿದೆ. ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ದಾಖಲೇಯ 1373 ಸೋಂಕಿತರು ಪತ್ತೆಯಾದರೆ ಕಡಲತಡಿ ಮಂಗಳೂರಿನಲ್ಲಿ 167ಸೋಂಕಿತರು ಪತ್ತೆಯಾಗಿದ್ದು…

ನಿವೃತ್ತ ಶಿಕ್ಷಕನಿಂದ ಬಂಗಾರಪೇಟೆ ತಹಶೀಲ್ದಾರರ ಮರ್ಡರ್! ಆರೋಪಿ ವೆಂಕಟಪತಿ ಪೋಲೀಸ್ ವಶಕ್ಕೆ

ಬಂಗಾರಪೇಟೆ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ. ತೀವ್ರ…

ಕರ್ತವ್ಯ ನಿರತ ಆಶಾ ಕಾರ್ಯಕರ್ತೆಗೆ ದೊಣ್ಣೆಯಿಂದ ಹಲ್ಲೆ! ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಪುಂಜಾಲಕಟ್ಟೆ: ಕರ್ತವ್ಯ ನಿರತ ಆಶಾ ಕಾರ್ಯಕರ್ತೆ ಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈ ತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿನಲ್ಲಿ ಸಂಭವಿಸಿದೆ. ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಿಂದ ಕಾರ್ಯ ನಿರ್ವಹಿಸುತ್ತಿರುವ ಮಮತಾ ಗಟ್ಟಿ ಅವರಿಗೆ ಇಲ್ಲಿಯ…

ಚಾರ್ಮಾಡಿ ಘಾಟ್ ನಲ್ಲಿ ಪ್ರಯಾಣ ಮಾಡುತ್ತೀರಾ ತಪ್ಪದೇ ಈ ವರದಿ ನೋಡಿ, ಇಂದಿನಿಂದ ಮುಂದಿನ ಆದೇಶದವರೆಗೆ ರಾತ್ರಿ ಸಂಚಾರ ಸಂಪೂರ್ಣ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ

ಚಿಕ್ಕಮಗಳೂರು: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಸಂಜೆ 7 ರಿಂದ ಬೆಳಗ್ಗೆ 7 ರ ತನಕ ಯಾವುದೇ ವಾಹನಗಳು ಸಂಚರಿಸದಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಗೌತಮ್ ಬಗಾದಿ ಆದೇಶಿಸಿರುತ್ತಾರೆ. ಕಳೆದ ಬಾರಿ ಮಳೆಯಿಂದ ಗುಡ್ಡ ಕುಸಿದಿದ್ದು, ರಸ್ತೆಗಳು…

ಫೇಸ್‌ಬುಕ್, ವಿ-ಚಾಟ್ ಸೇರಿದಂತೆ 89 ಆ್ಯಫ್ ಗಳನ್ನು ಯೋಧರು, ಸೇನಾ ಅಧಿಕಾರಿಗಳು ಬಳಸದಂತೆ ಸೂಚನೆ

ನವದೆಹಲಿ: ಇನ್ಮುಂದೆ ಗಡಿ ಕಾಯುವ ಯೋಧರು, ಹಾಗೂ ಸೇನೆಯ ಅಧಿಕಾರಿಗಳು ಫೇಸ್ ಬುಕ್, ವಿ-ಚಾಟ್, ಇನ್ಸ್ಟಾಗ್ರಾಂ, ಟ್ರೂಕಾಲರ್, ಸೇರಿದಂತೆ 89 ಆ್ಯಫ್ ಗಳನ್ನು ಬಳಕೆ ಮಾಡದಂತೆ ಸೂಚಿಸಲಾಗಿದೆ. ನಿಯಮ ಪಾಲನೆ ತಪ್ಪಿದಲ್ಲಿ ಕಠಿಣ ಕ್ರಮ ಕೈಗೊಳುವಂತೆ ಸೂಚಿಸಲಾಗಿದೆ. ಆಂತರಿಕ ಭದ್ರತೆಯ ಕುರಿತು…

You Missed

ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ
ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ
ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ