ಕೊರೋನಾ ಎಫೆಕ್ಟ್! ಹೈನುಗಾರರಿಗೆ ಸಂಕಷ್ಟ! ಮತ್ತೆ ಕಡಿಮೆ ಆಗುತ್ತಾ ಹಾಲಿನದರ!
ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ಸರ್ಕಾರ ಪ್ರೋತ್ಸಾಹ ಧನ ನೀಡದ ಕಾರಣ ಹಾಲು ಉತ್ಪಾದಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಹಾಲಿನ ಖರೀದಿ ದರವನ್ನು ಒಕ್ಕೂಟಗಳು ಕಡಿಮೆ ಮಾಡುತ್ತಿರುವುದರಿಂದ ಹಾಲು ಉತ್ಪಾದಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೊರೊನಾ ಸೋಂಕು, ಲಾಕ್ಡೌನ್ ಕಾರಣದಿಂದ…
ಬೆಳ್ತಂಗಡಿಯ ಮುಂಡಾಜೆ ಬಳಿ ರಸ್ತೆಗುರುಳಿದ ಮರ ಸಂಚಾರದಲ್ಲಿ ಅಸ್ತವ್ಯಸ್ತ, ಸ್ಥಳೀಯರಿಂದ ತೆರವು ಕಾರ್ಯ
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73 ಮಂಗಳೂರು- ಚಿಕ್ಕಮಗಳೂರು ರಸ್ತೆಯ ಮುಂಡಾಜೆಯ ಸೋಮಂತಡ್ಕ ಸಮೀಪದ ಅಂಬಡ್ತ್ಯಾರು ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು, ರಸ್ತೆ ಸಂಚಾರಕ್ಕೆ ಅಡ್ಡಿಯಾದ ಘಟನೆ ಗುರುವಾರ ಮುಂಜಾನೆ ನಡೆಯಿತು. ಇಂದು ಮುಂಜಾನೆ ಸುಮಾರಿಗೆ 6.45ರ ಸುಮಾರಿಗೆ ಬೃಹದಾಕಾರದ ಮರ…
ಕರುನಾಡಿನಲ್ಲಿ ಭೋರ್ಗರೆದು ಹರಿಯುತ್ತಿದೆ ಕೊರೋನಾಧಾರೆ! ರಾಜ್ಯದಲ್ಲಿಂದು ಮೃತ್ಯುಕೂಪಕ್ಕೆ ಸಿಲುಕಿದವರೇಷ್ಟು! ಕೊರೋನಾ ತಂದ ಆಪತ್ತು!
ಬೆಂಗಳೂರು: ರಾಜ್ಯದಲ್ಲಿ ನಿಲ್ಲುತ್ತಿಲ್ಲ ಕೊರೋನಾ ಆರ್ಭಟ ರಾಜ್ಯದಾದ್ಯಂತ ಇಂದು ಮತ್ತಷ್ಟು ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು ಸಾವಿನ ಪ್ರಮಾಣದಲ್ಲೂ ಗಣನೀಯ ಏರಿಕೆಕಾಣುತ್ತಿದ್ದು ರಾಜ್ಯದ ಜನತೆಯನ್ನು ಕಂಗೆಡುವಂತೆ ಮಾಡಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರು, ಕಡಲತಡಿ ಮಂಗಳೂರಿನಲ್ಲೂ ಕೊರೋನಾಘತವಾಗಿದ್ದು ರಾಜ್ಯದ 28 ಜಿಲ್ಲೆಗಳಿಗೂ ಕೊರೋನಾ…
ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಬೆಳ್ತಂಗಡಿ: ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 09/07/2020 ರಿಂದ 24/07/2020ರ ವರೆಗೆ ಅರ್ಜಿಸಲ್ಲಿಸಬಹುದಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 🔹ತೋಟಗಾರಿಕೆ ಇಲಾಖೆಯಲ್ಲಿ 2020-21 ನೇ ಸಾಲಿನ ಸಮಗ್ರ ಕೀಟ ರೋಗ ನಿಯಂತ್ರಣ ಯೋಜನೆಯಡಿ ಮೈಲುತುತ್ತು ಅಥವಾ…
ಕಡಲತಡಿ ಮಂಗಳೂರಿನಲ್ಲಿ ನಿಲ್ಲದ ಸಾವಿನ ಸರಣಿ! ಬಾಣಂತಿ ಸಹಿತ ಮೂವರನ್ನು ಬಲಿಪಡೆದ ಕ್ರೂರಿ ವೈರಸ್!
ಮಂಗಳೂರು: ದಕ್ಷಿಣ ಕನ್ನನಡ ಜಿಲ್ಲೆಯಲ್ಲಿ ಇಂದು ಬಾಣಂತಿ ಸಹಿತ ಮೂವರನ್ನು ಮಹಾಮಾರಿ ಕಿಲ್ಲರ್ ಕೊರೋನಾ ಬಲಿ ಪಡೆದಿದ್ದು ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಉಳ್ಳಾಲ ಮೂಲದ 62 ವಯಸ್ಸಿನ ವೃದ್ಧೆ, ಪುತ್ತೂರು ಮೂಲದ 32 ವರ್ಷದ ಮಹಿಳೆ ಹಾಗೂ…
ಗ್ರಾಮ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣೆಗೆ ರಾಜ್ಯ ಚುನಾವಣಾ ಆಯೋಗದ ಆದೇಶ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕ ವಾಗಿ ಹರಡುತ್ತಿರುವ ಹಿನ್ನೆಲೆ ಗ್ರಾಮಪಂಚಾಯತ್ ಚುನಾವಣೆಗೆ ತಾತ್ಕಾಲಿಕ ತಡೆ ನೀಡಲಾಗಿತ್ತು ಆದರೆ ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಅಕ್ಟೋಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗ ತಯಾರಿ ನಡೆಸುವಂತಿದೆ. ಈ ಹಿನ್ನೆಲೆಯಲ್ಲಿ…
ಬ್ರೈನ್ ಟ್ಯೂಮರ್ ಸಮಸ್ಯೆ ಯಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ಆರ್ಥಿಕ ನೆರವು
ಶಿಡ್ಲಘಟ್ಟ: ಬ್ರೈನ್ ಟ್ಯೂಮರ್ ಸಮಸ್ಯೆ ಯಿಂದಾಗಿ ಸೊಂಟದ ಸ್ವಾದೀನತೆಯನ್ನು ಕಳೆದುಕೊಂಡಿರುವ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನ 12 ವರ್ಷದ ಬಾಲಕ ಯಶಸ್ ಸಿದ್ದಾರ್ಥ್ ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 30ಸಾವಿರ ಸಹಾಯಧನ ಮಂಜೂರುಗೊಳಿಸಿದ್ದಾರೆ. ಸದಾ ಸೇವಾ ಚಟುವಟಿಕೆಗಳೊಂದಿಗೆ ಗ್ರಾಮೀಣ ಭಾಗದ ಜನರ…
ಕ್ವಾರಂಟೈನ್ ನಲ್ಲಿದ್ದ ಹತ್ತನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು! ಕೋಟಾದ ಸಾಲಿಗ್ರಾಮದಲ್ಲಿ ನಡೆದ ದುರ್ಘಟನೆ!
ಕೋಟ: ಉಡುಪಿ ಜಿಲ್ಲೆಯ ಸಾಲಿಗ್ರಾಮದ ಮಾಣಿಕಟ್ಟಿನಲ್ಲಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಕೋಟದ ವಿವೇಕ ಬಾಲಕರ ಪ್ರೌಢಶಾಲೆಯ sslc ವಿದ್ಯಾರ್ಥಿಯಾಗಿದ್ದು ಇತ್ತೀಚಿಗೆ ತಾಯಿ ಮನೆಗೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕೊರೋನಾ ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ತಾಯಿ ಮತ್ತು ಮಗನಿಗೆ…
ಕೊರೋನಾ ರಣಬೇಟೆಗೆ ಸಿಲಿಕಾನ್ ಸಿಟಿ ಗಡಗಡ, ಕಡಲತಡಿಯಲ್ಲಿ ಕೊರೋನಾ ರುದ್ರನರ್ತನ! ರಾಜ್ಯದಲ್ಲಿ ಮಿತಿ ಮೀರುತ್ತಿದೆ ವೈರಲ್ ವೈರಸ್ ಆರ್ಭಟ!
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸ ಮಿತಿ ಮೀರುತಿದ್ದು ಇಂದು 1498 ಮಂದಿಗೆ ಸೋಂಕು ದೃಢಗೊಂಡಿದೆ. ರಾಜ್ಯರಾಜಧಾನಿ ಬೆಂಗಳೂರು, ಕಡಲತಡಿ ಮಂಗಳೂರಿನಲ್ಲೂ ಹೆಮ್ಮಾರಿಯ ರುದ್ರನರ್ತನ ಹೆಚ್ಚಾಗಿದೆ. ಇಂದು 1498 ಮಂದಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ26815ಕ್ಕೆ ಏರಿಕೆಯಾಗಿದೆ. ಹೆಮ್ಮಾರಿ ಕೊರೋನಾ ಮರಣ…
ಅಕ್ರಮವಾಗಿ ಕೋವಿಡ್ ಟೆಸ್ಟ್ ಆರೋಪ ಬೆಂಗಳೂರಿನ ಕ್ಲಿನಿಕ್ ಗೆ ಬೀಗ!!!
ಬೆಂಗಳೂರು: ಅಕ್ರಮವಾಗಿ ಕೋವಿಡ್ ಟೆಸ್ಟ್ ಆರೋಪ ಬೆಂಗಳೂರಿನ ಕ್ಲಿನಿಕ್ ಗೆ ಬೀಗ!!! ಬೆಂಗಳೂರಿನ ಸದಾಶಿವನಗರದಲ್ಲಿರುವ ಕ್ಲಿನಿಕ್ ಒಂದರಲ್ಲಿ ಅಕ್ರಮವಾಗಿ ಕೋವಿಡ್ ಟೆಸ್ಟ್ ಮಾಡುತ್ತಿದ್ದಾರೆಂದು ಸಾರ್ವಜನಿಕರ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಕ್ಲಿನಿಕ್ ಗೆ ಬಿ.ಬಿ.ಎಂ.ಪಿ ಬೀಗ ಜಡಿದಿರುವ ಬಗ್ಗೆ ವರದಿಯಾಗಿದೆ. ಮುನ್ನೇಚ್ಚರಿಕೆ…
















