ಅಶ್ವಥ ಎಲೆಗಳಲ್ಲಿ ಕಲಾಕೃತಿ ಮೂಡಿಸಿದ ಕಲಾವಿದ ಅಕ್ಷಯ್ ಸಾಧನೆಗೆ ಡಾ.ಹೆಗ್ಗಡೆ ಪ್ರಶಂಸೆ

ಮಂಗಳೂರು: ಎಲೆಗಳ ಮೇಲೆ ಚಿತ್ರ ಮೂಡಿಸುವ ಕಲೆಯಲ್ಲಿ ಅಕ್ಷಯ್ ಎಂ ಕೋಟ್ಯಾನ್ ಮೂಡಬಿದ್ರೆ ಸಾಧನೆ ಮಾಡಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ .ವಿ. ಹೆಗ್ಗಡೆ ಯವರ ಚಿತ್ರವನ್ನು ಅಶ್ವಥ ಎಲೆಗಳಲ್ಲಿ ಮೂಡಿಸುವ ಮೂಲಕ ಡಾ. ಹೆಗ್ಗಡೆಯವರ ಪ್ರಶಂಸೆಗೆ ಪಾತ್ರರಾಗಿದ್ದಾರೆ.…

ಇಂದಿನ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭ ಫಲ!

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರದಕ್ಷಿಣಾಯನ ಪುಣ್ಯಕಾಲವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ದಶಮಿ ತಿಥಿ,ಬುಧವಾರ, ವಿಶಾಖ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:30 ರಿಂದ 2:05ಗುಳಿಕಕಾಲ: ಬೆಳಗ್ಗೆ 10:55 ರಿಂದ 12:30ಯಮಗಂಡಕಾಲ: ಬೆಳಗ್ಗೆ 7:45 ರಿಂದ 9:20 ಮೇಷ ಅನಾವಶ್ಯಕ ಖರ್ಚು ಸಂಭವಿಸಬಹುದು. ಮಾನಸಿಕ…

ರಾಜ್ಯದಲ್ಲಿ ಏರಿಕೆ ಕಾಣುತ್ತಿದೆ ಸೋಂಕಿತರ ಸಂಖ್ಯೆ! ಇಂದು ಶತಕ ದಾಟಿದ ಸಾವಿನ ಸಂಖ್ಯೆ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಸಮಸ್ಯೆ ಉಲ್ಬಣಿಸುತಿದ್ದು ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5536 ಸೋಂಕಿತರು ಪತ್ತೆಯಾಗಿ ರಾಜ್ಯದಲ್ಲಿ ಅತೀ ಹೆಚ್ಚಿನ ಸೋಂಕಿತರು ಇದೊಂದೇ ದಿನ ಪತ್ತೆಯಾಗಿ ಅಚ್ಚರಿಮೂಡಿಸಿದೆ. ರಾಜ್ಯದಲ್ಲಿಂದು5536 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ107001 ಕ್ಕೆ ಏರಿಕೆಯಾಗಿದೆ. ಮಹಾಮಾರಿಯ ಆಟಕ್ಕೆ 102…

ರಾಜ್ಯದ ಪ್ರಮುಖ IASಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರದ ಆದೇಶ!

ಬೆಂಗಳೂರು: ಕೃಷಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಾಜಕುಮಾರ್‌ ಕತ್ರಿ ಅವರಿಗೆ ಕಾರ್ಮಿಕ ಇಲಾಖೆಯನ್ನು ಹೆಚ್ಚುವರಿಯಾಗಿ ನೀಡಿದ್ದು, ಒಟ್ಟು 12 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ನಾಗಾಂಬಿಕಾ ದೇವಿ ಅವರಿಗೆ ಹಾಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜತೆಗೆ ಸಮಾಜ ಕಲ್ಯಾಣ ಇಲಾಖೆಯನ್ನು…

ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ವರ್ಗಾವಣೆ! ನೂತನ ಜಿಲ್ಲಾಧಿಕಾರಿಯಾಗಿ ರಾಜೇಂದ್ರ ಕೆ.ವಿಯವರ ನೇಮಕ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ರನ್ನು ವರ್ಗಾವಣೆ ಮಾಡಿ ರಾಜ್ಯಸರಕಾರ ಆದೇಶಿಸಿದೆ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಾಜೇಂದ್ರ ಕೆ.ವಿಯವರನ್ನು ನೇಮಕಗೊಳಿಸಿದ್ದು ಇವರು ಈ ಮೊದಲು ಬೆಳಗಾವಿ ಜಿಲ್ಲಾಪಂಚಾಯತ್ ನಲ್ಲಿ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು. ಸಿಂಧು ಬಿ ರೂಪೇಶ್…

ಕೊರೋನಾ ಸೋಂಕಿಗೆ ಕರ್ನಾಟಕದ ಮಾಜಿ ಕೃಷಿ ಸಚಿವ ಬಲಿ!

ಯಾದಗಿರಿ: ಕೋವಿಡ್-19 ಸೋಂಕಿನಿಂದ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ (70) ಅವರು ನಿಧನರಾಗಿದ್ದಾರೆ. ಕಫ, ನ್ಯುಮೋನಿಯಾ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಮದನಗೋಪಾಲ ನಾಯಕ ಇಂದು (ಸೋಮವಾರ) ಕಲಬುರಗಿಯ ಇಎಸ್‌ಐ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುರಪುರದ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ…

ಪುನರೂರು ವಿಶ್ವನಾಥ ಕ್ಷೇತ್ರದಲ್ಲಿ ಶಿರೂರು ಶ್ರೀಪಾದರ ಆರಾಧನೆ.

ಮೂಲ್ಕಿ: ನಿರಂತರ 48 ವರ್ಷಗಳ ಕಾಲ ಉಡುಪಿ ಕೃಷ್ಣ ದೇವರಿಗೆ ಪೂಜೆ ಸಲ್ಲಿಸಿ,ಮೂರು ಪರ್ಯಾಯಗಳನ್ನು ಯಶಸ್ವಿಯಾಗಿ ನಡೆಸಿದ ಶ್ರೀಶಿರೂರು ಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 2ನೇ ವರ್ಷದ ಆರಾಧನೆಯು ಪುನರೂರು ವಿಶ್ವನಾಥ ಕ್ಷೇತ್ರದಲ್ಲಿ ಜರಗಿತು. ಶಿರೂರು ಶ್ರೀಪಾದರ ಪೂರ್ವಾಶ್ರಮದ ಮೂಲ ದೇವತಾ…

ರಾಜ್ಯದ 24 ಶಾಸಕರುಗಳು ನಿಗಮ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆ

ಬೆಂಗಳೂರು: ರಾಜ್ಯದ 24 ಶಾಸಕರುಗಳಿಗೆ ನಿಗಮ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ ದಕ್ಷಿಣ ಕನ್ನಡಜಿಲ್ಲೆಯಲ್ಲಿ 7 ಮಂದಿ ಶಾಸಕರಿದ್ದು ಯಾರೋಬ್ಬರಿಗೂ ನಿಗಮ ಮಂಡಳಿಯನ್ನು ನೀಡದೆ ಕರಾವಳಿಯ ಬಿ.ಜೆ.ಪಿ ಭದ್ರ ಕೋಟೆ ದಕ್ಷಿಣ ಕನ್ನಡಕ್ಕೆ ಭಾರಿ ಮುಖಭಂಗವಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ನಿಗದಿತ ಬಿಲ್ ಗಿಂತ ಹೆಚ್ಚಿನ ಹಣ ವಸೂಲು ಮಾಡಿದರೆ ಕ್ರಿಮಿನಲ್ ಕೇಸ್! ಐಜಿಪಿ ಡಿ.ರೂಪ ಖಡಕ್ ಸೂಚನೆ!

ಬೆಂಗಳೂರು : ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ನಿಗದಿತ ಬಿಲ್ ಗಿಂತ ಹೆಚ್ಚಿನ ಹಣ ವಸೂಲು ಮಾಡಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಐಜಿಪಿ ಡಿ.ರೂಪ ಅವರು ಎಚ್ಚರಿಕೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು,…

ಆನ್‌ಲೈನ್ಮೂಲಕ ೯ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

|| ಜಯತು ಜಯತು ಹಿಂದೂರಾಷ್ಟ್ರಮ್ || ಜುಲೈ ೩೦ ರಿಂದ ೨ ಆಗಸ್ಟ್ ಹಾಗೂ ೬ ರಿಂದ ೯ ಆಗಸ್ಟ್ ೨೦೨೦ ಈ ಕಾಲಾವಧಿಯಲ್ಲಿ ಆನ್‌ಲೈನ್ಮೂಲಕ ೯ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ನಡೆಯಲಿದೆ. ರಾಷ್ಟ್ರದ ಮುಂದಿರುವ ಸವಾಲುಗಳಿಗೆ ಮೂಲಭೂತ…