ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಸರಕಾರಿ ಉದ್ಯೋಗ ಪಡೆದ ಕುವೆಂಪು ವಿವಿ ಉಪ ಕುಲಸಚಿವೆ ಅಮಾನತು !

ಶಿವಮೊಗ್ಗ : ಕುವೆಂಪು ವಿಶ್ವ ವಿದ್ಯಾ‌ನಿಲಯದ ದಾಸ್ತಾನು ಮತ್ತು ಖರೀದಿ ವಿಭಾಗದ ಉಪ ಕುಲಸಚಿವರಾದ ಡಿ. ವಿ. ಗಾಯತ್ರಿಯವರನ್ನು ಸೇವೆಯಿಂದ ಅಮಾನತು ಮಾಡಿ ಕುವೆಂಪು ವಿವಿ ಕುಲಸಚಿವ ಎಸ್. ಎಸ್. ಪಾಟೀಲ್ ಆದೇಶ ಹೊರಡಿಸಿದ್ದಾರೆ. ಡಿ. ವಿ. ಗಾಯಿತ್ರಿಯವರ ಮೇಲೆ ಸುಳ್ಳು ಜಾತಿ…

ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಯಾಗಿ ಸುಧಾಕರ ಗೌಡ ಧರ್ಮಸ್ಥಳ ಆಯ್ಕೆ

ಮಂಗಳೂರು: ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಯಾಗಿ ಸುಧಾಕರ ಗೌಡ ಧರ್ಮಸ್ಥಳ ಆಯ್ಕೆಯಾಗಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ನಿವಾಸಿಯಾಗಿರುತ್ತಾರೆ. ಪ್ರಸ್ತುತ ಧರ್ಮಸ್ಥಳ ಗ್ರಾಮಪಂಚಾಯತ್ ಸದಸ್ಯರಾಗಿದ್ದು, ಕಾಲಭೈರವೇಶ್ವರ ಒಕ್ಕಲಿಗ ಯುವ ಘಟಕದ ಅಧ್ಯಕ್ಷರಾಗಿದ್ದು, ವೀರಕೇಸರಿ ಸಂಘಟನೆಯ ಸಂಘಟಕರಾಗಿರುತ್ತಾರೆ.

ರಾಜ್ಯದಲ್ಲಿ ಕೊರೋನಾ ಮಿಂಚಿನ ಓಟ! ರಾಜ್ಯರಾಜಧಾನಿ, ಗಣಿನಾಡು, ಕಡಲತಡಿಗೆ ಮತ್ತೆ ವೈರಸ್ ಶಾಕ್!

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮತ್ತೆ ಏರುತ್ತಿದೆ ಕೊರೋನಾ ಸೋಂಕು ರಾಜ್ಯರಾಜಧಾನಿ ಬೆಂಗಳೂರನ್ನು ಕಾಡುತ್ತಿರುವ ಮಹಾಮಾರಿ ವೈರಸ್ ಗಣಿನಾಡು ಬಳ್ಳಾರಿ ಹಾಗೂ ಕಡಲತಡಿ ಮಂಗಳೂರಿಗೂ ದೊಡ್ಡ ಹೊಡೆತ ಕೊಟ್ಟಿದೆ. ರಾಜ್ಯದಲ್ಲಿಂದು1272 ಮಂದಿಗೆ ಸೋಂಕುದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 16514 ಕ್ಕೆ ಏರಿಕೆಯಾಗಿದೆ ಮಹಾಮಾರಿ…

ಉಳುವವನೇ ಹೊಲದೊಡೆಯ ಕಾಯ್ದೆಯನ್ನು ದುಡ್ಡಿದ್ದವನೇ ಹೊಲದೊಡೆಯ ಮಾಡಿದ ಸರಕಾರ: ಶಿವಕುಮಾರ್ ಎಸ್. ಎಂ ಆಕ್ರೋಶ

ಬೆಳ್ತಂಗಡಿ: ರೈತ ವಿರೋಧಿ ನೀತಿಗಳನ್ನು ಜಾರಿ ಮಾಡುವ ಮೂಲಕ ಕೇಂದ್ರ, ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳಿಗೆ ಲಾಭದ ಮೇಲೆ ಲಾಭ ಗಳಿಸಲು ಅವಕಾಶ ಮಾಡಿಕೊಟ್ಟಿದೆ. ಉಳುವವನೇ ಹೊಲದೊಡೆಯ ಎಂಬ ಕಾಯ್ದೆಯನ್ನು ದುಡ್ಡಿದ್ದವನೇ ಹೊಲದೊಡೆಯ ಎಂಬಂತೆ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು…

ಗೋಲ್ಡನ್ ಬಾಬಾ ಇನ್ನಿಲ್ಲ!

ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 58 ವರ್ಷದ ಗೋಲ್ಡನ್​ ಬಾಬಾ ಖ್ಯಾತಿಯ ಸುಧೀರ್​ ಕುಮಾರ್​ ದೆಹಲಿ ಏಮ್ಸ್​ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎದೆನೋವು, ಕ್ಯಾನ್ಸರ್​, ಡಯಾಬಿಟಿಸ್​​, ಥೈರಾಯಿಡ್​ ಸೇರಿದಂತೆ ಮತ್ತಿತರ ಖಾಯಿಲೆಗಳಿಂದ ಬಳಲುತ್ತಿದ್ದ ಇವರು ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ಅಖಿಲ…

ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣದ ಆರೋಪಿಗೆ ಕೊರೋನಾ ದೃಢ! ಐವರು ಪೊಲೀಸರಿಗೆ ಕ್ವಾರಂಟೈನ್

ಧರ್ಮಸ್ಥಳ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಮನೆಯಿಂದ ಪುಸಲಾಯಿಸಿ ಕರೆದುಕೊಂಡು ಹೋಗಿ ಬೆಳ್ತಂಗಡಿಯ ನಾಗವರ್ಮ ಮೆಲಂತಬೆಟ್ಟು ದೇವಾಸ್ಥಾನದಲ್ಲಿ ಅನದೀಕೃತವಾಗಿ ವಿವಾಹವಾಗಿರುವ ಆರೋಪದಲ್ಲಿ ನಿನ್ನೆ ಬಂಧಿತನಾಗಿರುವ ವ್ಯಕ್ತಿಗೆ ಕೊರೋನಾ ದೃಢವಾಗಿದೆ. ಪ್ರಕರಣದ ತನಿಖೆ ನಡೆಸಿದ ಧರ್ಮಸ್ಥಳ ಠಾಣೆಯ ಪೊಲೀಸರಿಗೆ ಕೊರೋನಾ ಭೀತಿ ಶುರುವಾಗಿದ್ದು, ಈ ಹಿನ್ನಲೆಯಲ್ಲಿ…

ಮೀಜಾರು ಸಮೀಪ ರಸ್ತೆ ಅಪಘಾತ ಬಿಜೆಪಿ ಜಿಲ್ಲಾಧ್ಯಕ್ಷ ಅಪಾಯದಿಂದ ಪಾರು

ಮಂಗಳೂರು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದರೆ ಯವರ ಕಾರು ಅಪಘಾತಗೊಂಡಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಮೀಜಾರು ಸಮೀಪ ಎದುರಿನಿಂದ ನಡೆದುಕೊಂಡು ಹೋಗುತಿದ್ದ ವ್ಯಕ್ತಿಗೆ ಸುದರ್ಶನ್ ರ ಇನ್ನೋವಾ ಕಾರು ಅಪಘಾತವಾಗುವುದನ್ನು ತಪ್ಪಿಸಿದಾಗ , ಕೆಸರಿನಲ್ಲಿ ಕಾರು ಸ್ಕಿಡ್…

ವೈದ್ಯರು ಹಾಗೂ ಪತ್ರಕರ್ತರಿಗೆ ಶುಭಹಾರೈಸಿದ ಸಿ.ಎಂ. ಬಿ ಎಸ್ ವೈ

ಬೆಂಗಳೂರು: ಸಮಾಜ ಕಟ್ಟುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಮಾಧ್ಯಮಗಳನ್ನು ಮುನ್ನೆಡೆಸುವ ಎಲ್ಲಾ ಪತ್ರಕರ್ತ ಬಂಧುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‘ಪತ್ರಿಕಾ ದಿನ’ದ ಶುಭಾಶಯಗಳನ್ನು ಕೋರಿದ್ದಾರೆ. ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಆರಂಭವಾದ ಜುಲೈ 1ನೇ ತಾರೀಕಿನಂದು ಕರ್ನಾಟಕದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪ್ರಜಾಪ್ರಭುತ್ವದಲ್ಲಿ…

ಶ್ರೀ ಕೃಷ್ಣ ಮಠದಲ್ಲಿ ಸುದರ್ಶನ ಹೋಮ, ತಪ್ತ ಮುದ್ರಾಧಾರಣೆ

ಉಡುಪಿ:  ಶಯನೀ  ಏಕಾದಶಿ ಪ್ರಯುಕ್ತ  ಶ್ರೀ ಕೃಷ್ಣ ಮಠದಲ್ಲಿ ಸುದರ್ಶನ ಹೋಮ ನೆರವೇರಿತು. ನಂತರ ಪಲಿಮಾರು ಮಠಾಧೀಶರಾದ   ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಗೆ  ಹಾಗೂ  ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ…

ಭಾ.ಜ.ಪ ದ.ಕ ST ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಚೆನ್ನಕೇಶವ ಅರಸಮಜಲು ಆಯ್ಕೆ

ಮಂಗಳೂರು: ಭಾರತೀಯ ಜನತಾ ಪಕ್ಷದ ದಕ್ಷಿಣಕನ್ನಡ ಜಿಲ್ಲೆಯ STಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಚೆನ್ನಕೇಶವ ಅರಸಮಜಲು ಆಯ್ಕೆಯಾಗಿದ್ದಾರೆ. ಇವರು ಮೂಲತಃ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಅರಸಮಜಲು ನಿವಾಸಿಯಾಗಿದ್ದಾರೆ.