ಯುವಜನತೆಯನ್ನು ಕೃಷಿಯತ್ತ ಒಲವು ಮೂಡುವಂತೆ ಮಾಡಿದ ಬದುಕು ಕಟ್ಟೋಣ ತಂಡ

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ತಂಡದಿಂದ ಯುವ ಜನತೆಯನ್ನು ಕೃಷಿಯತ್ತ ಒಲವು ಮೂಡಿಸುವ ಸಲುವಾಗಿ ಕಲ್ಮಂಜ ಗ್ರಾಮದ ನಿಡಿಗಲ್ ನಲ್ಲಿ 60 ಎಕ್ರೆ ಭತ್ತ ಕೃಷಿಗೆ ಚಾಲನೆ ನೀಡಲಾಯಿತು. ಕಳೆದ ವರ್ಷ ನೆರೆ ಬಂದ ಸಮಯದಲ್ಲಿ ಚಾರ್ಮಾಡಿಯ ಕೊಳಂಬೆಯಲ್ಲಿ ಬದುಕು ಕಟ್ಟೋಣ…

ಪ್ರಧಾನಿ ಮೋದಿ ಯವರ 67ನೇ ಮನ್ ಕೀ ಬಾತ್ ವೀಕ್ಷಿಸಲು ಇಲ್ಲಿ ಭೇಟಿ ನೀಡಿ

ನವದೆಹಲಿ: ನರೇಂದ್ರ ಮೋದಿಯವರ 67ನೇ ಮನ್ ಕೀ ಬಾತ್ ವೀಕ್ಷಿಸಲು ಇಲ್ಲಿ ಭೇಟಿ ನೀಡಿ

ಇಂದು 21 ನೇ ಕಾರ್ಗಿಲ್ ವಿಜಯ್ ದಿವಸ್ ದೇಶಕ್ಕಾಗಿ ತನ್ನ ಪ್ರಾಣ ಪಣಕ್ಕಿಟ್ಟು ಹುತಾತ್ಮರಾದ ವೀರ ಯೋಧರಿಗೆ ನಮನ

ನವದೆಹಲಿ: ನಮ್ಮ ಹೆಮ್ಮೆಯ ಯೋಧರಿಗೆ ಗೌರವ ಸೂಚಿಸುವ ‘ಕಾರ್ಗಿಲ್‌ ವಿಜಯ ದಿವಸ’ಕ್ಕೆ 21ರ ಸಂಭ್ರಮ ಇಂದು . ಇಪ್ಪತ್ತೊಂದು ವರ್ಷಗಳ ಹಿಂದೆ ಪಾಕಿಸ್ತಾನದ ಸಂಚನ್ನು ಪ್ರತಿಬಂಧಿಸಿ ಪುಡಿಗಟ್ಟಿದ ನಮ್ಮ ಭಾರತದ ಹೆಮ್ಮೆಯ ವೀರಪುತ್ರರು, ತ್ಯಾಗ ಬಲಿದಾನ ಮಾಡಿ, ವೀರಾವೇಶದಿಂದ ಹೋರಾಡಿ, ನಮ್ಮನ್ನೆಲ್ಲಾ…

ರಾಜ್ಯದಲ್ಲಿ 3ನೇ ದಿನವೂ 5ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ! ಲಕ್ಷದ ಸನಿಹದಲ್ಲಿದೆ ಸೋಂಕಿತರ ಸಂಖ್ಯೆ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಸಮಸ್ಯೆ ಉಲ್ಬಣಿಸುತಿದ್ದು ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನೇದಿನೇ 5ಸಾವಿರದ ಗಡಿ ಮೀರಿ ಏರಿಕೆಯನ್ನು ಕಂಡಿದೆ. ರಾಜ್ಯದಲ್ಲಿಂದು5072 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 90942 ಕ್ಕೆ ಏರಿಕೆಯಾಗಿದೆ. ಮಹಾಮಾರಿಯ ಆಟಕ್ಕೆ 72 ಮಂದಿ ಬಲಿಯಾಗಿದ್ದು ರಾಜ್ಯದಲ್ಲಿ ಸಾವಿನ…

ಸ್ಪಂದನಾ ಸೇವಾ ಸಂಘ, ಬೆಳ್ತಂಗಡಿ ಇದರ ವತಿಯಿಂದ ಬಾಲಕನ ಚಿಕಿತ್ಸೆಗಾಗಿ ತುರ್ತು ಆರ್ಥಿಕ ನೆರವು

ಬೆಳ್ತಂಗಡಿ: ಸ್ಪಂದನಾ ಸೇವಾ ಸಂಘ,ಬೆಳ್ತಂಗಡಿ ಇದರ ವತಿಯಿಂದ ಬಾಲಕನ ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಲಾಯಿತು. ತಾಲೂಕಿನ ಮಲವಂತಿಗೆ ಗ್ರಾಮದ ಮಕ್ಕಿ ನಿವಾಸಿ ಶ್ರೀಯುತ ಶೀನಪ್ಪ ಗೌಡ ಪುತ್ರ ಮಾಸ್ಟರ್ ಸಂದೀಪ್ ರವರು ಹುಲ್ಲು ಕಟಾವು ಮಾಡುತ್ತಿದ್ದ ಸಂಧರ್ಭದಲ್ಲಿ ಆಕಸ್ಮಿಕವಾಗಿ ಯಂತ್ರಕ್ಕೆ ಕೈ…

ಚಾರ್ಮಾಡಿಯ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪೂಜಾ ಕಾರ್ಯ

ಬೆಳ್ತಂಗಡಿ: ಚಾರ್ಮಾಡಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗತಂಬಿಲ, ಕ್ಷೀರಾಭಿಷೇಕ ಪೂಜಾ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಉಪಾಧ್ಯಯ ನೆರೆವೇರಿಸಿದರು. ಈ ಸಂಧರ್ಭ ದೇವಸ್ಥಾನದ ಆಡಳಿತ ಮೊಕ್ತೆಸರರಾದ ಪ್ರಕಾಶ ಹೊಸಮಠ, ಸಹ ಮೊಕ್ತೆಸರಾರದ ಬಾಲಕೃಷ್ಣ ಗೌಡ ಅಡಿಮಾರು, ಯಶೋದರ…

ಕೊರೋನಾ ಸಂಕಷ್ಟದ ನಡುವೆಯೂ ಕ್ಯಾನ್ಸರ್ ಸಂತ್ರಸ್ಥೆಯ ನೆರವಿಗೆ ನಿಂತ ಬೆಳ್ತಂಗಡಿಯ ಖುಷಿ ಆಂಬ್ಯುಲೆನ್ಸ್ ನ ಮಾಲಕ!

ಮಂಗಳೂರು: ಕಟೀಲಿನ ಕೊಂಡೇಲದ ಕ್ಯಾನ್ಸರ್ ಸಂತ್ರಸ್ಥೆಯ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಬೆಳ್ತಂಗಡಿಯ ಖುಷಿ ಆಂಬ್ಯುಲೆನ್ಸ್ ಸಂಸ್ಥೆಯ ಮಾಲಿಕರು ಇತ್ತೀಚಿಗೆ ಕಟೀಲಿನ ರಾಮ್ ಸೇನಾ ಕೇಸರಿ ಘಟಕದ ಕಾರ್ಯಕರ್ತರೊಬ್ಬರು ಕೊಂಡೇಲದ ಬಡಮಹಿಳೆಯೊಬ್ಬರ ಕರುಣಾಜನಕ ಪರಿಸ್ಥಿತಿಯ ಕುರಿತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ…

ಕರಾವಳಿಯ ತುಳುನಾಡಿನಾದ್ಯಂತ ನಾಗರಪಂಚಮಿಯ ಸಡಗರ

ಮಂಗಳೂರು: ಕರಾವಳಿಯಾಧ್ಯಂತ ತುಳುನಾಡಿನ ಜನತೆ ನಾಗಾರಾಧನೆಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದು ಇಂದು ಎಲ್ಲರಿಗೂ ಹಬ್ಬದ ಸಡಗರ ಆಷಾಢ ಮಾಸ ಕಳೆದ ನಂತರ ಶ್ರಾವಣ ಮಾಸದಲ್ಲಿ ಬರುವ ಹಬ್ಬ ನಾಗರ ಪಂಚಮಿಯಾಗಿದೆ ಈ ದಿನದ ವಿಶೇಷತೆ ವೈಶಿಷ್ಟ್ಯತೆಯನ್ನು ನಾವೇಲ್ಲರು ತಿಳಿಯಬೇಕಾಗಿದೆ. ಆಸ್ತಿಕ ಋಷಿಯು…

ಮಧ್ಯಪ್ರದೇಶದ ಮುಖ್ಯಮಂತ್ರಿಗೂ ದೃಢ ಪಟ್ಟ ಕೊರೋನಾ ಸೋಂಕು!

ಮಧ್ಯಪ್ರದೇಶ: ಮಧ್ಯಪ್ರದೇಶದ ಮುಖ್ಯ ಮಂತ್ರಿಗೂ ಕೊರೋನಾ ಸೋಂಕು ದೃಢಪಟ್ಟಿದ್ದು ದೇಶದಲ್ಲಿ ಕೊರೋನಾ ಪಾಸಿಟಿವ್ ಆದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ ಮಧ್ಯಪ್ರದೇಶದ ಮುಖ್ಯ ಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗೆ ಸೋಂಕು ದೃಢಗೊಂಡಿದ್ದು ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ತನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕ್ವಾರೇಂಟೈನ್…

ಅಳಿಯುವ ಕಾನನ… ಉಳಿಸುವ ಯಜಮಾನ.. ವನದೇವಿಯ ಪೋಷಣೆಗೆ ನಿಂತ ಪ್ರಕೃತಿ ಪುತ್ರ

🖊️• ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ) ವನದೇವಿ ಅಳುತ್ತಿದ್ದಾಳೆ ಯಾಕೆಂದರೆ ಆಳುವ ಅರಸರು ಆಕೆಗೆ ಮಾನಸಿಕ ಹಿಂಸೆ ನೀಡುತ್ತಾ ಆಳುತ್ತಿದ್ದಾರೆ. ಅಡವಿಯ ಒಳಗಿಂದ ‘ ಭದ್ರವಾಗಿದ್ದ ನಾನು ಛಿದ್ರ ವಾಗುತ್ತಿದ್ದೇನೆ ‘ ಎಂಬ ಒಂದು ಕೂಗು ಕೇಳುತ್ತಿದೆ. ವನ ದೇವಿಯ…