ರಾಜ್ಯರಾಜಧಾನಿ ಬೆಂಗಳೂರಿನ ನಂತರ ಅರಮನೆ ನಗರಿ ಮೈಸೂರನ್ನು ಮತ್ತೆ ಕಾಡಿದ ವೈರಲ್ ವೈರಸ್!
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಸ್ಥಿತಿ ಮತ್ತಷ್ಟು ಬಿಗುಡಾಯಿಸಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಂದು ಕೂಡ 5 ಸಾವಿರವನ್ನು ಮೀರಿ ಏರಿಕೆ ಕಂಡಿದೆ. ರಾಜ್ಯದಲ್ಲಿಂದು 5007 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 85870 ಕ್ಕೆ ಏರಿಕೆಯಾಗಿದೆ. ಮಹಾಮಾರಿಯ ಆಟಕ್ಕೆ 110 ಮಂದಿ ಬಲಿಯಾಗಿದ್ದು…
ಕೊರೋನಾ ಸಂಕಷ್ಟದ ಸಮಯದಲ್ಲೂ ಮಕ್ಕಳಿಗೆ ಶಿಕ್ಷಣದ ಜೊತೆ ಬದುಕಿನ ಪಾಠ ಕಲಿಸಿದ ಪುಷ್ಪಾವತಿ ಟೀಚರ್
ಬಚ್ಚಿಟ್ಟ ಜ್ಞಾನ ಕೊಳೆಯುತ್ತದೆ…. ಬಿಚ್ಚಿಟ್ಟ ಜ್ಞಾನ ಹೊಳೆಯುತ್ತದೆ…. ಹೌದು ಜ್ಞಾನ ಅನ್ನೋದು ಕೆಲವರಿಗೆ ಮಾತ್ರ ಕರುಣಿಸುವಂತದ್ದು. ಅದನ್ನು ಇನ್ನೊಬ್ಬರಿಗೆ ಹಂಚಿದರೆ ಮಾತ್ರ ಅದಕ್ಕೊಂದು ಬೆಲೆಯಿರುತ್ತದೆ. ಕೇವಲ ಸಂಪಾದನೆಗೆ ಮಾತ್ರವೇ ಜ್ಞಾನವನ್ನು ಉಪಯೋಗಿಸಿದರೆ ಅದು ಬಿಸಿನೆಸ್ ಆಗಿರುತ್ತದೆಯೇ ಹೊರತು ಜ್ಞಾನಕ್ಕೆ ಬೆಲೆಯಿರುವುದಿಲ್ಲ. ಅಧ್ಯಾಪಕಿ…
ಜುಲೈ 24-2020 ಶುಕ್ರವಾರ: ಇಂದಿನ ರಾಶಿಭವಿಷ್ಯ ಯಾರಿಗೆ ಶುಭ ಯಾರಿಗೆ ಅಶುಭ ಫಲ ವೀಕ್ಷಿಸಿ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ಚತುರ್ಥಿ ತಿಥಿ,ಮಧ್ಯಾಹ್ನ 2:35 ನಂತರ ಪಂಚಮಿ ತಿಥಿ,ಶುಕ್ರವಾರ, ಪೂರ್ವಫಾಲ್ಗುಣಿ ನಕ್ಷತ್ರಸಂಜೆ 4:02 ಉತ್ತರ ಫಾಲ್ಗುಣಿ ನಕ್ಷತ್ರ ರಾಹುಕಾಲ: ಬೆಳಗ್ಗೆ 10:54 ರಿಂದ 12:29ಗುಳಿಕಕಾಲ: ಬೆಳಗ್ಗೆ 7:44 ರಿಂದ 9:19ಯಮಗಂಡಕಾಲ: ಮಧ್ಯಾಹ್ನ 3:40…
ರಾಜ್ಯದ 20 ಜಿಲ್ಲೆಗಳ 114 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯಸರ್ಕಾರದ ಆದೇಶ
ಬೆಂಗಳೂರು: ರಾಜ್ಯದ ಪ್ರಮುಖ ಜಿಲ್ಲೆಯೊಳಗಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಷರತ್ತುಗೊಳಪಡಿಸಿ ವರ್ಗಾವಣೆಗೊಳಿಸಿ ಆದೇಶೀಸಿದೆ. ಕೊಪ್ಪಳ, ಹಾವೇರಿ, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಗದಗ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಕಲಬುರ್ಗಿ, ಚಾಮರಾಜನಗರ, ಬೆಂಗಳೂರು ನಗರ, ಬಳ್ಳಾರಿ, ದಾವಣಗೆರೆ,…
ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿರುವ ಶಿಡ್ಲಘಟ್ಟ ಮುನಿಯಪ್ಪರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆರ್ಥಿಕ ನೆರವು
ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿರುವ ಶಿಡ್ಲಘಟ್ಟ ತಾಲೂಕಿನ ದೊಡ್ಡತೇಕ ಹಳ್ಳಿಯ ಮುನಿಯಪ್ಪರಿಗೆ 10ಸಾವಿರ ರುಪಾಯಿಯನ್ನು ಧನಸಹಾಯ ಮಾಡಿ ಮಾನವೀಯತೆ ಮೆರೇದಿದ್ದಾರೆ. ಸದಾ ಬೇರೆ ಬೇರೆ ಕಾರ್ಯಚಟುವಟಿಕೆಗಳ ಜೊತೆ ಕ್ರಿಯಾಶೀಲವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ…
ನಾಗರ ಪಂಚಮಿ ದಿನ ಹಿಂದೂಗಳ ಹಬ್ಬಗಳ ಟೀಕಿಸುವ ಸತೀಶ ಜಾರಕಿಹೊಳಿ ಯವರು ಕ್ಷಮೆಯಾಚನೆ ಮಾಡಬೇಕು: HJS ಮೋಹನ ಗೌಡ ಆಗ್ರಹ
ಬೆಂಗಳೂರು: ನಾಗರಪಂಚಮಿಯಂದು ಹಿಂದೂಗಳು ನಾಗದೇವರಿಗೆ ಹಾಲನ್ನು ಎರೆಯುವ ಸಂಪ್ರದಾಯವನ್ನು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿಯವರು ಟೀಕಿಸುತ್ತಾ, ಇದು ಅವೈಜ್ಞಾನಿಕ ಕೋಟ್ಯಂತರ ಲೀಟರ್ ಹಾಲು ವ್ಯರ್ಥವಾಗುತ್ತದೆ. ಹಾಗಾಗಿ ಅದನ್ನು ಬಡಮಕ್ಕಳಿಗೆ, ರೋಗಿಗಳಿಗೆ ನೀಡಿ ಎಂದು ಹಿಂದೂ ವಿರೋಧಿ ಕರೆ ನೀಡುವ ಒಂದು ಪೋಸ್ಟ್…
ರಾಜ್ಯದಲ್ಲಿಂದು 5ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ! ರಾಜ್ಯದಲ್ಲಿ ಒಟ್ಟು 80ಸಾವಿರಕ್ಕೆ ಸೋಂಕಿತರ ಸಂಖ್ಯೆ ಏರಿಕೆ!
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಸಮಸ್ಯೆ ಉಲ್ಬಣಿಸುತಿದ್ದು ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5ಸಾವಿರದ ಗಡಿದಾಟಿದೆ. ರಾಜ್ಯದಲ್ಲಿಂದು5030 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 80863 ಕ್ಕೆ ಏರಿಕೆಯಾಗಿದೆ. ಮಹಾಮಾರಿಯ ಆಟಕ್ಕೆ 97 ಮಂದಿ ಬಲಿಯಾಗಿದ್ದು ರಾಜ್ಯದಲ್ಲಿ ಸಾವಿನ ಸಂಖ್ಯೆ1616 ಕ್ಕೆ ಏರಿಕೆಯಾಗಿದೆ. ರಾಜ್ಯರಾಜಧಾನಿಯಲ್ಲಿ2207…
ಕೋವಿಡ್ ಸೋಂಕಿಗೆ ಬೆಳ್ತಂಗಡಿಯ ಚಾರ್ಮಾಡಿ ಮೂಲದ ಮಹಿಳೆ ಬಲಿ!
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಪಾಂಡಿಕಟ್ಟೆ ನಿವಾಸಿ 60 ವರ್ಷದ ಮಹಿಳೆಯೋರ್ವರು ಗುರುವಾರ ಕೋವಿಡ್-19 ಸೋಂಕಿನ ಕಾರಣದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ತಾಲೂಕಿನಲ್ಲಿ ಒಟ್ಟು ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 7 ಕ್ಕೇರಿದ್ದು ವೇಣೂರು, ಮಲವಂತಿಗೆ, ನೆರಿಯಾ,…
ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ ಬೇಕಾಗಿದೆ ತಮ್ಮ ನೆರವಿನ ಆಸರೆ
ಜೀವನದಲ್ಲಿ ಭರವಸೆ ಕಳೆದುಕೊಂಡವರಿಗೆ ಉತ್ಸಾಹದ ಚಿಲುಮೆಯನ್ನು ಉಕ್ಕಿಸಬಲ್ಲ, ನೊಂದ ಜೀವಗಳ ಬೆನ್ನಿಗೆ ನಿಂತು ಸಾಂತ್ವನ ನೀಡಬಲ್ಲ, ನೆಮ್ಮದಿಯ ಬದುಕಿನ ಬಗ್ಗೆ ಒಲವು ಮೂಡಿಸಬಲ್ಲ, ಮನದಾಳದಿಂದ ಬಾರದ ಸಾವಿರ ಸಾವಿರ ಸಾಂತ್ವನ ನುಡಿ ಅಥವಾ ನಿಧಿಗಿಂತಲೂ ಭರವಸೆಯ ಬೆಳಕಿನ ಸ್ಪರ್ಶ ನೀಡಬಲ್ಲ ಕೆಲವೇ…
ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಆನ್ ಲೈನ್ ಕಲಿಕೆ ಸೇತುಬಂಧ ಕಾರ್ಯಕ್ರಮ
ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಆನ್ ಲೈನ್ ಕಲಿಕೆ ಸೇತುಬಂಧ ಕಾರ್ಯಕ್ರಮ ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಮರುಪ್ರಸಾರ
















