🚩 ಗುರುವಾರದ ರಾಶಿಫಲ ಯಾವ ರಾಶಿಯವರಿಗೆ ಇಂದು ಶುಭದಿನ..?
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ತೃತೀಯಾ ತಿಥಿ,ಸಂಜೆ 5:04 ನಂತರ ಚತುರ್ಥಿ,ಗುರುವಾರ, ಮಖ ನಕ್ಷತ್ರ,ಸಂಜೆ 5:08 ಪೂರ್ವಫಾಲ್ಗುಣಿ ನಕ್ಷತ್ರ ರಾಹುಕಾಲ: ಮಧ್ಯಾಹ್ನ 2:05 ರಿಂದ 3:41ಗುಳಿಕಕಾಲ: ಬೆಳಗ್ಗೆ 9:18 ರಿಂದ 10:54ಯಮಗಂಡಕಾಲ: ಬೆಳಗ್ಗೆ 6:07 ರಿಂದ…
ಬೆಳಗಾವಿ ಜಿಲ್ಲಾಸ್ಫತ್ರೆಯಲ್ಲಿ ಕೋವಿಡ್ ಸೋಂಕಿತ ಮೃತಪಟ್ಟ ಹಿನ್ನೆಲೆ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ಬೆಳಗಾವಿ: ಕೊವಿಡ್ ವೈರಸ್ ಸೊಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಆಕ್ರೋಷಗೊಂಡು ಆಸ್ಪತ್ರೆಯ ಆಂಬುಲೆನ್ಸ್ ಗೆ ಬೆಂಕಿ ಇಟ್ಟ ಘಟನೆ ವರದಿಯಾಗಿದೆ. ಕೊರೋನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್…
ಕುಕ್ಕುಟನವಿಲೋತ್ಸವ
ಮಂಗಳೂರು: ಸಾಮಾನ್ಯವಾಗಿ ಕೋಳಿ ಕೋಳಿಗಳ ಜೊತೆ ಕಾದಾಟ ನಡೆಸೋದನ್ನು ನೋಡಿದ್ದಿರಾ. ಆದರೆ ಇಲ್ಲೊಂದು ಹುಂಜ ತನ್ನ ನಾಲ್ಕು ಪಟ್ಟು ದೊಡ್ಡ ಗಾತ್ರದ ನವಿಲು ಜೊತೆ ಕಾದಾಟಕ್ಕೆ ಇಳಿದು ತನ್ನೊಡತಿ ಹೆಂಟೆಯ ಮುಂದೆ ತನ್ನ ಬಲಪ್ರದರ್ಶನವನ್ನು ತೋರಿಸಿ ನವಿಲನ್ನು ಹಿಮ್ಮೆಟ್ಟಿಸಿ ತಾನು ಯಾರಿಗೂ…
ರಾಜ್ಯದಲ್ಲಿ ಮತ್ತೆ ಮತ್ತೆ ಏರುತ್ತಿದೆ ಕೊರೋನಾ ಕಾವು! ಇಂದು ಬೆಂಗಳೂರು, ಉಡುಪಿಯನ್ನೇ ಕಾಡುತ್ತಿದೆ ಮಹಾಮಾರಿ!
ಬೆಂಗಳೂರು: ರಾಜ್ಯದಲ್ಲಿ ಕುರುಡ ಮಹಾಮಾರಿ ದಿನದಿನ ಏರಿಕೆಯಾಗುತ್ತಿದ್ದು ರಾಜ್ಯದ ಜನರ ನಿದ್ದೆಗೆಡಿಸಿದೆ. ಇಂದು ರಾಜ್ಯಾದ್ಯಂತ 4764 ಮಂದಿಗೆ ಸೋಂಕು ದೃಢಗೊಂಡಿದ್ದು ಸೋಂಕಿತರ ಸಂಖ್ಯೆ75833ಕ್ಕೆ ಏರಿಕೆಯಾಗಿದೆ. ಕೊರೋನಾ ಹೆಮ್ಮಾರಿ ಆರ್ಭಟಕ್ಕೆ 55 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 1519ಕ್ಕೆ ಏರಿಕೆಯಾಗಿದೆ. ರಾಜ್ಯದ 30ಜಿಲ್ಲೆಗಳಲ್ಲೂ…
ವನವಾಸಿ ಕಲ್ಯಾಣ ಆಶ್ರಮದ ಶಾಂತಾರಾಂ ಸಿದ್ಧಿ ವಿಧಾನಪರಿಷತ್ ಗೆ ಆಯ್ಕೆ
ಬೆಂಗಳೂರು: ಮೂರು ದಶಕಗಳಿಂದ ಪಶ್ಚಿಮ ಘಟ್ಟದ ವನವಾಸಿಗಳ ನಡುವೆ ಕೆಲಸ ಮಾಡುತ್ತಿರುವ ಶಾಂತಾರಾಂ ಸಿದ್ಧಿ ಯವರನ್ನು ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿದ್ದಾರೆ . ಇವರು ಸಿದ್ಧಿ ಸಮುದಾಯದ ಮೊದಲ ಪದವೀಧರರು . 7ನೇ ತರಗತಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತ…
ಬೆಳ್ತಂಗಡಿಯ ನಡ ಗ್ರಾ.ಪಂ. ವ್ಯಾಪ್ತಿಯ ಕನ್ಯಾಡಿಯಲ್ಲಿ ‘ನಿಧಿ ರಹಸ್ಯ’ ವದಂತಿ! ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳ ಭೇಟಿ!
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾ.ಪಂ. ವ್ಯಾಪ್ತಿಯ ಕನ್ಯಾಡಿ ಗ್ರಾಮದ ಪಣೆತ್ತಡಿ ಆನಂದ ಶೆಟ್ಟಿ ಎಂಬವರ ಜಮೀನಿನಲ್ಲಿ ನಿಧಿ ಲಭಿಸಿರುವ ಬಗ್ಗೆ ವದಂತಿ ಸೃಷ್ಟಿಯಾಗಿದೆ. ಕಳೆದ ಒಂದು ತಿಂಗಳ ಹಿಂದೆ ಆನಂದ ಶೆಟ್ಟಿ ಅವರಿಗೆ ನಿಧಿ ಲಭಿಸಿತ್ತು ಇದೀಗ ಅವರು ನಿಧಿ…
ಕಾರ್ತಿಕ ಮಾಸದಲ್ಲಿ ಕೊರೋನಾ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಕೋಡಿ ಮಠದ ಶ್ರೀ ಶಾಕಿಂಗ್ ಭವಿಷ್ಯ
ಹಾಸನ : ರಾಜ್ಯದಲ್ಲಿ ಕೊರೋನಾ ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಇನ್ನೂ ಕೆಲ ತಿಂಗಳುಗಳ ಕಾಲ ಕೊರೊನಾ ಅಟ್ಟಹಾಸ…
ಜುಲೈ 22-2020; ಬುಧವಾರ: ಇಂದಿನ ರಾಶಿ ಭವಿಷ್ಯ ಇಂದು ಯಾವ ರಾಶಿಯವರಿಗೆ ಶುಭ ಯಾರಿಗೆ ಆಶುಭ ವೀಕ್ಷಿಸಿ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವಸಂತ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ದ್ವಿತೀಯಾ ತಿಥಿ,ಬುಧವಾರ, ಆಶ್ಲೇಷ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:30 ರಿಂದ 2:05ಗುಳಿಕಕಾಲ: ಬೆಳಗ್ಗೆ 10:54 ರಿಂದ 12:30ಯಮಗಂಡಕಾಲ: ಬೆಳಗ್ಗೆ 7:42 ರಿಂದ 9:18 ಮೇಷ ಉದ್ಯೋಗದ ವಿಷಯದಲ್ಲಿ ಭಾಗ್ಯೋದಯದ ವಾರ್ತೆಯನ್ನು…
ತಲಪಾಡಿ ಗಡಿಯಲ್ಲಿ 15 ಲಕ್ಷ ಮೌಲ್ಯದ ಗಾಂಜಾ ಸಾಗಾಟ ಪತ್ತೆ! ಗಾಂಜಾ ಮಾಫಿಯಾದ ಹಿಂದಿರುವ ರಹಸ್ಯ ಭೇದಿಸಲು ಮುಂದಾದ ಪೋಲೀಸರು
ಮಂಗಳೂರು: ಕೊರೋನಾ ಮಹಾಮಾರಿಯ ಸಮಸ್ಯೆಯ ನಡುವೆಯೇ ಮಂಗಳೂರಿನಿಂದ ಕೇರಳದ ಕಾಸರಗೋಡಿನತ್ತ ತೆರಳುತ್ತಿದ್ದ ಪಿಕಪ್ ವಾಹನದಲ್ಲಿ ಭಾರೀ ಪ್ರಮಾಣದ ಗಾಂಜಾ ಸಾಗಾಟ ಪತ್ತೆಯಾಗಿದ್ದು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತಲಪಾಡಿ ಗಡಿಭಾಗದ ಮುಖ್ಯ ರಸ್ತೆಯನ್ನು ತಪ್ಪಿಸಿಕೊಂಡು ರಹದಾರಿಯಿಂದ ಸಾಗಿದ್ದ ಪಿಕಪ್ ವಾಹನ…
ಹಿಂದೂ ಧರ್ಮದ ಮೇಲೆ ಕ್ರಮಬದ್ಧವಾಗಿ ಆಘಾತ ಮಾಡುತ್ತಿರುವುದು ‘ಬಾಲಿವುಡ್’ನ ಷಡ್ಯಂತ್ರ ! – ನಟಿ ಪಾಯಲ ರೊಹತಗಿ
ಬೆಂಗಳೂರು: ‘ಪಿಕೆ’ಯಂತಹ ಚಲನಚಿತ್ರ, ‘ಪಾತಾಲಲೋಕ’ನಂತಹ ವೆಬ್‌ಸೀರಿಸ್ ಮಾಧ್ಯಮಗಳಿಂದ ಹಿಂದೂ ಧರ್ಮದ ಮೇಲೆ ಕ್ರಮಬದ್ಧವಾಗಿ ಆಘಾತ ಮಾಡುವ ‘ಬಾಲಿವುಡ್’ನ ಷಡ್ಯಂತ್ರವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂ ಧರ್ಮ, ದೇವತೆಗಳು, ಪರಂಪರೆ ಇತ್ಯಾದಿಗಳನ್ನು ಅಣಕಿಸಲಾಗುತ್ತಿದೆ. ಹಿಂದೂ ಸಮಾಜ ಇದರ ಬಗ್ಗೆ ಧ್ವನಿ ಎತ್ತದ ಕಾರಣ…















