ರಾಜ್ಯದಲ್ಲಿ ಮುಂದುವರೆದ ಕೊರೋನಾ ಆಟ! ರಾಜ್ಯದ 30 ಜಿಲ್ಲೆಗಳಲ್ಲೂ ಏರಿಕೆಯಾಗುತ್ತಿದೆ ಸೋಂಕಿತರ ಸಂಖ್ಯೆ!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿ ಮಿತಿಮೀರುತ್ತಿದ್ದು ರಾಜ್ಯದ 30 ಜಿಲ್ಲೆಯಲ್ಲೂ ತನ್ನ ಆಟವನ್ನು ಮುಂದುವರೆಸಿದೆ. ರಾಜ್ಯದಲ್ಲಿಂದು 3649 ಮಂದಿಗೆ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 71069ಕ್ಕೆ ಏರಿಕೆಯಾಗಿದೆ. ಹೆಮ್ಮಾರಿ ಆರ್ಭಟಕ್ಕೆ 61 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 1464ಕ್ಕೆ ಏರಿಕೆಯಾಗಿದೆ.…
ಇನ್ನು ಕೆಲವೇ ಕ್ಷಣದಲ್ಲಿ ಸಿ.ಎಂ ಲೈವ್ ಬರಲಿದ್ದು ಕಾರ್ಯಕ್ರಮ ಲೈವ್ ವೀಕ್ಷಿಸಲು ಇಲ್ಲಿ ಭೇಟಿ ನೀಡಿ
ಸಿ.ಎಂ ಲೈವ್ ಕಾರ್ಯಕ್ರಮ ವೀಕ್ಷಿಸಲು ಇಲ್ಲಿ ಭೇಟಿ ನೀಡಿ
ಲಾಕ್ ಡೌನ್ ಭವಿಷ್ಯ ಇಂದು ನಿರ್ಧಾರ: ಸಿ.ಎಂ ಯಡಿಯೂರಪ್ಪ ರವರು ಇಂದು ಸಂಜೆ 5ಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಲೈವ್ ಬರಲಿದ್ದಾರೆ.
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ನಾಳೆ ಬೆಳಗ್ಗೆ ಅಂತ್ಯವಾಗಲಿದ್ದು, ಲಾಕ್ಡೌನ್ ಮುಂದುವರೆಸುವ ಕುರಿತು ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಒಂದು ವಾರದ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ಮುಂದುವರಿಕೆ!??
ಮಂಗಳೂರು : ಕೊರೋನ ಸಮಸ್ಯೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮತ್ತೆ ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆಯಾದರೂ ಅಚ್ಚರಿಯಿಲ್ಲ. ಜನಪ್ರತಿನಿಧಿಗಳಿಂದ, ಸಾರ್ವಜನಿಕರಿಂದಲೇ ಲಾಕ್ ಡೌನ್ ಗೆ ಒಲವು ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.…
ಇಂದು21/07/2020ರ ಸೇತುಬಂಧ ಕಾರ್ಯಕ್ರಮವನ್ನು ಪ್ರೌಢ ಶಾಲಾ ವಿದ್ಯಾರ್ಥಿಗಳು ವೀಕ್ಷಿಸಲು ಇಲ್ಲಿ ಭೇಟಿ ನೀಡಿ
ಇಂದು21/07/2020ರ ಸೇತುಬಂದ ಕಾರ್ಯಕ್ರಮವನ್ನು ಪ್ರೌಢ ಶಾಲಾ ವಿದ್ಯಾರ್ಥಿಗಳು ವೀಕ್ಷಿಸಲು ಇಲ್ಲಿ ಭೇಟಿ ನೀಡಿ
ಜುಲೈ 21-2020 ಮಂಗಳವಾರ : ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ಪಾಡ್ಯ ತಿಥಿ,ಮಂಗಳವಾರ, ಪುಷ್ಯ ನಕ್ಷತ್ರ ರಾಹುಕಾಲ: ಮಧ್ಯಾಹ್ನ 3:41 ರಿಂದ 5:17ಗುಳಿಕಕಾಲ: ಮಧ್ಯಾಹ್ನ 12:30 ರಿಂದ 2:05ಯಮಗಂಡಕಾಲ: ಬೆಳಗ್ಗೆ 9:18 ರಿಂದ 10:54 ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ…
ಗರ್ಭಿಣಿಯರಿಗೆ ಸೂಕ್ತ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ: ಉಸ್ತುವಾರಿ ಸಚಿವ ಕೋಟ ಎಚ್ಚರಿಕೆ!
ಮಂಗಳೂರು: ಜಿಲ್ಲೆಯಲ್ಲಿ ಗರ್ಭಿಣಿಯರಿಗೆ ಚಿಕಿತ್ಸೆ ನೀಡುವಲ್ಲಿ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕು ನೆಪ ಒಡ್ಡಿ ನಿರಾಕರಿಸುತ್ತಿವೆ ಎಂಬ ಆರೋಪ ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.…
ರಾಜ್ಯದಲ್ಲಿಂದು ವೈರಲ್ ವೈರಸ್ ಸೋಂಕಿಗೆ ಬಲಿಯಾದವರೇಷ್ಟು? ಸೋಂಕಿತರೇಷ್ಟು?
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ವೈರಸ್ ಆರ್ಭಟ ದಿನೆದಿನೇ ಏರಿಕೆಯಾಗುತ್ತಿದ್ದು ರಾಜ್ಯದ 30 ಜಿಲ್ಲೆಯಲ್ಲೂ ವೈರಸ್ ಕಾಟ ಕಾಡುತ್ತಿದೆ. ರಾಜ್ಯದಲ್ಲಿಂದು3648 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 67420 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ಮರಣ ಮೃದಂಗಕ್ಕೆ72 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ…
ಸಮುದ್ರದ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋದ ರಸ್ತೆಗಳು, ಸಂಚಾರಕ್ಕಾಗಿ ಗ್ರಾಮಸ್ಥರ ಪರದಾಟ
ಮಂಗಳೂರು: ಸಮುದ್ರದ ಅಬ್ಬರಕ್ಕೆ ಸೋಮೇಶ್ವರ, ಉಚ್ಚಿಲ, ಬಟ್ಟಂಪಾಡಿ ಭಾಗದಲ್ಲಿ ರಸ್ತೆಗಳು ಕೊಚ್ಚಿಹೋಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿರುವ ಕಾರಣ ಅಪಾಯದಲ್ಲಿ ಹಲವು ಮನೆಗಳು ಸಿಲುಕಿದ್ದು ಸಂಚಾರಕ್ಕಾಗಿ ಗ್ರಾಮಸ್ಥರ ಪರದಾಟ ನಡೆಸುವಂತಾಗಿದೆ. ಸ್ಥಳಕ್ಕೆ ಸೋಮೇಶ್ವರ ಪುರಸಭೆ ಪೌರಾಯುಕ್ತೆ ವಾಣಿ ಆಳ್ವ ನೇತೃತ್ವದ ನಿಯೋಗ ಭೇಟಿ…
ಲಾಕ್ ಡೌನ್ ಸಮಯದಲ್ಲಿ ಶ್ರಾವಣ ಸೋಮವಾರದ ವೃತವನ್ನು ಹೇಗೆ ಆಚರಿಸಬಹುದು.
‘ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದ ಮನೆಯಿಂದ ಹೊರಗೆ ಬರಲು ಮಿತಿ ಇರುವುದರಿಂದ ‘ಶ್ರಾವಣ ಸೋಮವಾರದ ವ್ರತವನ್ನು ಹೇಗೆ ಆಚರಿಸಬಹುದು ? ೨೭ ಜುಲೈ ಹಾಗೂ ೩, ೧೦ ಮತ್ತು ೧೭ ಆಗಸ್ಟ್ ಈ ದಿನಗಳಂದು ಶ್ರಾವಣ ಸೋಮವಾರದ ವ್ರತವನ್ನು ಆಚರಿಸಲಾಗುತ್ತದೆ. ಸದ್ಯ…
















