ಅಕ್ರಮ ಗೋ ಸಾಗಾಟಗಾರರಿಂದ ಹಲ್ಲೆಗೊಳಗಾದವರನ್ನು ಭೇಟಿ ಮಾಡಿ ದೈರ್ಯ ತುಂಬಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಇಂದು ಮುಂಜಾನೆಯ ವೇಳೆಯಲ್ಲಿ ನಡೆದ ಘಟನೆಯಲ್ಲಿ covid19 ತುರ್ತು ಸೇವೆಯ ಹೆಸರಲ್ಲಿ ಪಾಸ್ ಪಡೆದು ಅಕ್ರಮವಾಗಿ ಗೋ ಸಾಗಾಟ ಮಾಡುತಿದ್ದವರನ್ನು ತಡೆಯಲೆತ್ನಿಸಿದ ಶ್ರೀ ಗುರು ಹಾಗೂ ಶ್ರೀ ನಿತೀಶ್ ರವರಿಗೆ ಮಾರಣಾಂತಿಕ ಹಲ್ಲೆಯನ್ನು ಗೋ ಕಳ್ಳರು ನಡೆಸಿದ್ದು ಈ ಹಿನ್ನೆಲೆಯಲ್ಲಿ…
ಚಂದನ ವಾಹಿನಿಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನೆಯ ಪಾಠಗಳನ್ನು ಲೈವ್ ವೀಕ್ಷಿಸಲು ಇಲ್ಲಿ ಭೇಟಿ ನೀಡಿ
ಸೇತು ಬಂಧ ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ ಮರುಪ್ರಸಾರ ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA
COVID 19ತುರ್ತು ಸೇವೆಗಳ ಪಾಸ್ ಪಡೆದು ಅಕ್ರಮ ಗೋ ಸಾಗಾಟ ಮಾಡಿದ ಖದೀಮರು! ಭಜರಂಗದಳದ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಗೋ ಕಳ್ಳರು!
ಬೆಳ್ತಂಗಡಿ : ಚಿಕನ್ ಸೆಂಟರ್ ಹೆಸರಿನಲ್ಲಿ COVID 19 ತುರ್ತು ಸೇವೆಗಳ ಪಾಸ್ ಪಡೆದು ಅಕ್ರಮ ಗೋ ಸಾಗಾಟ ಮಾಡಿ ಭಜರಂಗದಳದ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಗೋ ಕಳ್ಳರು ಪರಾರಿಯಾದ ಘಟನೆ ವರದಿಯಾಗಿದೆ. ಭೀಮನ ಅಮವಾಸ್ಯೆ ದಿನ ಮುಂಜಾನೆ…
ಜುಲೈ 20, 2020; ಸೋಮವಾರ : ಇಂದಿನ ರಾಶಿಭವಿಷ್ಯ
ಪಂಚಾಂಗ ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ,ಸೋಮವಾರ, ಪುನರ್ವಸು ನಕ್ಷತ್ರ ರಾಹುಕಾಲ: ಬೆಳಗ್ಗೆ 7:42 ರಿಂದ 9:18ಗುಳಿಕಕಾಲ: ಮಧ್ಯಾಹ್ನ 2:05 ರಿಂದ 3:41ಯಮಗಂಡಕಾಲ: ಬೆಳಗ್ಗೆ 10:54 ರಿಂದ 12:30 ದಿನ ವಿಶೇಷ: ಆಷಾಡ ಅಮವಾಸ್ಯೆ/ ಭೀಮನ…
ಡಾ.ರಾಜ್, ವಿಷ್ಣು, ಅಂಬರೀಶ್, ಎಲ್ಲಾ ದಿಗ್ಗಜರ ಜೊತೆ ಅಭಿನಯಿಸಿದ ಸ್ಯಾಂಡಲ್ ವುಡ್ ನ ಪೋಷಕ ನಟಿ ಶಾಂತಮ್ಮ ಇನ್ನಿಲ್ಲ
ಮೈಸೂರು: ಕನ್ನಡ ಸಿನಿಮಾರಂಗದ ಹಿರಿಯ ನಟಿ ಶಾಂತಮ್ಮ ನಿಧನರಾಗಿದ್ದಾರೆ. ಶಾಂತಮ್ಮ ಅವರಿಗೆ 95 ವರ್ಷ ವಯಸ್ಸಾಗಿತ್ತು . ಶನಿವಾರ ಎದೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೋನಾ ಪರಿಸ್ಥಿತಿ ಕಾರಣ ಮೈಸೂರಿನ ಮಗಳ ಮನೆಯಲ್ಲಿ ಶಾಂತಮ್ಮ ಇದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ…
ಲಕ್ಷಣ ರಹಿತ ಕೊರೋನಾ ಸೋಂಕಿತರು ಮನೆಯಲ್ಲಿ ಹೇಗೆ ಪ್ರತ್ಯೇಕವಾಗಿರಬೇಕು ಹಾಗೂ ಅನುಸರಿಸಬೇಕಾದ ಕ್ರಮಗಳು ಯಾವುವು ಎಂಬುದನ್ನು ತಿಳಿಯಲು ಇಲ್ಲಿ ಭೇಟಿ ನೀಡಿ.
ಕೊರೋನಾ ಸೋಂಕಿನ ಸ್ವಲ್ಪಮಟ್ಟಿನ ಲಕ್ಷಣ ಮತ್ತು ಲಕ್ಷಣರಹಿತ COVID ರೋಗಿಗಳಿಗೆ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ರಾಜ್ಯ ಸರ್ಕಾರ ಅವಕಾಶ ನೀಡುತ್ತಿದೆ. ಆದರೆ ಮನೆ ಪ್ರತ್ಯೇಕತೆಗೆ ಯಾರು ಒಳಗಾಗಬಹುದು ಮತ್ತು ಅನುಸರಿಸಬೇಕಾದ ಕ್ರಮಗಳು ಯಾವುವು ಎಂಬಂತಹ ಅನೇಕ ಪ್ರಶ್ನೆಗಳನ್ನು ಜನರು ಹೊಂದಿದ್ದಾರೆ. ಆರೋಗ್ಯ ಇಲಾಖೆಯು…
ರಾಜ್ಯದಲ್ಲಿ ಮಿತಿಮೀರುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ! ಇಂದು ಮತ್ತೆ ನಾಲ್ಕು ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ
ಬೆಂಗಳೂರು: ರಾಜ್ಯದಲ್ಲಿ ಇಂದೂಕೂಡ ನಾಲ್ಕು ಸಾವಿರದ ಗಡಿದಾಟಿದ್ದು ಕೊರೋನಾಗೆ ರಾಜ್ಯವೇ ಬೆದರಿದಂತ್ತಾಗಿದೆ. ರಾಜ್ಯದಲ್ಲಿಂದು 4120 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ63772 ಕ್ಕೆ ಏರಿಕೆಯಾಗಿದೆ ಕೊರೋನಾ ಹೆಮ್ಮಾರಿಗೆ 91ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ133 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 2156 ಸೋಂಕಿತರು ಪತ್ತೆಯಾಗಿದ್ದು 36…
ಪುಟ್ಟ ಕಂದಮ್ಮಳ ಹೃದಯ ಚಿಕಿತ್ಸೆಗೆ ಬೇಕಿದೆ ನಿಮ್ಮ ಹೃದಯವಂತಿಗೆಯ ನೆರವಿನ ಆಸರೆ.
ಉಡುಪಿ: ಕಾರ್ಕಳ ತಾಲೂಕಿನ ಅಂಡಾರು ಗ್ರಾಮದ ಪೈತಾಳ ದೇವಿಕೃಪಾ ಮನೆ ನಿವಾಸಿ ಕೂಲಿ ಕಾರ್ಮಿಕ ದಂಪತಿ, ಆದಿವಾಸಿ ಕುಟುಂಬದ ಕೂಲಿ ಕಾರ್ಮಿಕ ಪದ್ಮನಾಭ ಮಲೆಕುಡಿಯ ಮತ್ತು ಗೃಹಿಣಿ ಜ್ಯೋತಿ ಇವರ ಎಂಟು ತಿಂಗಳ ಪ್ರಾಪ್ತಿ ಎಂಬ ಹಸುಗೂಸುವಿಗೆ ಈಗ ಹೃದಯ ಚಿಕಿತ್ಸೆಗಾಗಿ…
ನಾಡಿನ ವಿವಿಧೆಡೆ ಶಿರೂರು ಶ್ರೀ ಲಕ್ಷ್ಮೀವರ ತೀರ್ಥರ ಪುಣ್ಯ ಸಂಸ್ಮರಣೆ ಕಾರ್ಯಕ್ರಮ
ಉಡುಪಿ: ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 2ನೇ ವರ್ಷದ ಪುಣ್ಯಸ್ಮರಣೆಯನ್ನು ನಾಡಿನ ವಿವಿಧ ಸ್ಥಳಗಳಲ್ಲಿ ಆಚರಿಸಲಾಯಿತು. ದಕ್ಷಿಣಕನ್ನಡ ಜಿಲ್ಲೆಯ ಕೇಮಾರಿನಲ್ಲಿ ಶ್ರೀ ಸಾಂದಿಪಿನಿಮಠದ ಶ್ರೀ ಈಶವಿಠಲದಾಸ ಸ್ವಾಮೀಜಿಯವರು ತಮ್ಮ ಮಠದಲ್ಲಿ ಶ್ರೀ ವರದನಾರಾಯಣ, ಮೂಕಾಂಬಿಕಾ, ಹಾಗೂ ಶಾಲಗ್ರಾಮ…
ಪಶ್ಚಿಮಘಟ್ಟದ ಮಲವಂತಿಗೆ ಹೆಬ್ಬಾರ್ತಿಕಲ್ ಗುಡ್ಡದಲ್ಲಿ ಬಂಡೆ ಕುಸಿತ ಸ್ಥಳೀಯರಲ್ಲಿ ಮೂಡಿದ ಆತಂಕ
ಬೆಳ್ತಂಗಡಿ: ಬೆಳ್ತಂಗಡಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಮಲವಂತಿಗೆ ವ್ಯಾಪ್ತಿಯಲ್ಲಿ ಭಾರೀ ಗಾತ್ರದ ಬಂಡೆಯೊಂದು ಉರುಳಿಬಿದ್ದಿದೆ. ಮಲವಂತಿಗೆ ಗ್ರಾ.ಪಂ ವ್ಯಾಪ್ತಿಯ ದಿಡುಪೆ ಹೆಬ್ಬಾರ್ತಿಕಲ್ ಗುಡ್ಡದಲ್ಲಿ ರವಿವಾರ ಮುಂಜಾನೆಯ ಸಮಯದಲ್ಲಿ ಬಂಡೆ ಕುಸಿದಿದ್ದು, ಬಂಡೆ ಉರುಳಿಬಿದ್ದ ಸದ್ದಿಗೆ ಆತಂಕದಿಂದ ಸ್ಥಳೀಯ ನಿವಾಸಿಗಳು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಕಳೆದ…
















