ಬಹುನಿರೀಕ್ಷಿತ ಹೊಸ ಕನ್ನಡ ಕಿರುಚಿತ್ರ “ರೋಷ ” ಇಂದು ಬಿಡುಗಡೆಗೊಂಡಿದೆ.
ಮಂಗಳೂರು: ಕರಾವಳಿಯ ಯುವ ಪ್ರತಿಭೆ ಬೆಳ್ತಂಗಡಿಯ ರಾಹುಲ್ ಕಾನರ್ಪ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಹೊಸ ಕನ್ನಡ ಕಿರುಚಿತ್ರ “ರೋಷ ” ಇಂದು ಬಿಡುಗಡೆಗೊಂಡಿದೆ. “ರೋಷ” ಕಿರುಚಿತ್ರ ವೀಕ್ಷಿಸಿಸಲು ಇಲ್ಲಿ ಕ್ಲಿಕ್ ಮಾಡಿ ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ…
ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ “ಸೇತುಬಂಧ” ಕಾರ್ಯಕ್ರಮ ಪ್ರಸಾರ
ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಈಗಾಗಲೇ ಆರಂಭಗೊಳ್ಳಬೇಕಿದ್ದ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿಲ್ಲ. ಹೀಗಾಗಿ ನಾಳೆಯಿಂದ ಚಂದನ ವಾಹಿನಿಯಲ್ಲಿ 8,9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ‘ಸೇತುಬಂಧ’ ಪ್ರಸಾರವಾಗಲಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.…
ಅಧಿಕಾರಿಗಳು ನೋಡ ನೋಡುತಿದ್ದಂತೆಯೇ ಕೊರೋನಾ ಸೋಂಕಿತ ಮಹಿಳೆ ಬೈಕ್ ಏರಿ ಎಸ್ಕೇಪ್!
ಮೈಸೂರು: ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೈಸೂರು ನಗರದ ಎನ್ ಆರ್ ಮೊಹಲ್ಲಾದಲ್ಲಿ ಇಂದು ಇಂದು ಕೊರೊನಾ ರೆಂಡಮ್ ಟೆಸ್ಟ್ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಓರ್ವ ಮಹಿಳೆಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ಪರೀಕ್ಷೆ ಮಾಡಿದ…
ರಾಜ್ಯದಲ್ಲಿ ಏರಿಕೆಯಾಗುತ್ತಿದೆ ಸೋಂಕಿತರ ಸಂಖ್ಯೆ! ಇಂದು ರಾಜ್ಯದಲ್ಲಿ ಕೊರೋನಾ ವೈರಸ್ ಕಾಟಕ್ಕೆ ಬಲಿಯಾದವರೇಷ್ಟು? ಸೋಂಕಿತರೇಷ್ಟು?
ಬೆಂಗಳೂರು: ರಾಜ್ಯದ್ಯಂತ ಕೊರೋನಾ ಮಹಾಮಾರಿಯು ತನ್ನ ರುದ್ರನರ್ತನವನ್ನು ಮುಂದುವರಿಸಿದ್ದು ರಾಜ್ಯದಲ್ಲಿ ಬರೋಬ್ಬರಿ 4537 ಸೋಂಕಿತರು ಪತ್ತೆಯಾಗಿದ್ದು 93 ಮಂದಿ ವೈರಲ್ ವೈರಸ್ ಆಟಕ್ಕೆ ಬಲಿಯಾಗಿದ್ದಾರೆ. ರಾಜ್ಯದಲ್ಲಿಂದು 4537 ಸೋಂಕಿತರು ಪತ್ತೆಯಾಗುವ ಜೊತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 59652ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ…
“ರೋಷ” ಬಹುನಿರೀಕ್ಷಿತ ಹೊಸ ಕನ್ನಡ ಕಿರುಚಿತ್ರ ನಾಳೆ ಬಿಡುಗಡೆ
ಮಂಗಳೂರು: ಕರಾವಳಿಯ ಯುವ ಪ್ರತಿಭೆ ಬೆಳ್ತಂಗಡಿಯ ರಾಹುಲ್ ಕಾನರ್ಪ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಹೊಸ ಕನ್ನಡ ಕಿರುಚಿತ್ರ “ರೋಷ ” ನಾಳೆ ತೆರೆಕಾಣಲಿದೆ. ಬಹುಮುಖ ಪ್ರತಿಭೆಗಳನ್ನು ಹೊಂದಿರುವ ಕಲಾವಿದರ ತಂಡದಿಂದ ಕಿರುಚಿತ್ರ ‘”ರೋಷ’” ಮಾಡಿಬರಲಿದೆ. ರಾಹುಲ್ ಕಾನರ್ಪ ನಿರ್ದೇಶನದಲ್ಲಿ ಮೂಡಿ ಬರುವ…
ಹಿಂದೂ ವಿರೋಧಿ ‘ಬಾಲಿವುಡ್‌ನ ಬಟಾಬಯಲು’ ಎಂಬ ವಿಷಯದ ಬಗ್ಗೆ ಖ್ಯಾತ ವಕ್ತಾರರಿಂದ ಆನ್‌ಲೈನ್ ಸಂವಾದ!
ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನ ವಿವಿಧ ಚಲನಚಿತ್ರಗಳು, ವೆಬ್‌ಸರೀಸ್, ಯೂಟ್ಯೂಬ್‌ಗಳ ಮೂಲಕ ಹಿಂದೂ ಧರ್ಮವನ್ನು ನಿರಂತರವಾಗಿ ಗುರಿಪಡಿಸಲಾಗಿದೆ. ಇಲ್ಲಿಯವರೆಗೆ, ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸುವ ನೂರಾರು ಚಲನಚಿತ್ರಗಳನ್ನು ಪ್ರದರ್ಶಿಸಲಾಗಿದೆ; ಆದರೆ ಇದುವರೆಗೆ ಯಾವುದಕ್ಕೂ ನಿಷೇಧವನ್ನು ಕೋರಿಲ್ಲ. ಮತ್ತೊಂದೆಡೆ, ‘ಮುಹಮ್ಮದ್ ದಿ ಮೆಸೆಂಜರ್…
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಯುವಕನಿಗೆ ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯಿಂದ ಆರ್ಥಿಕ ನೆರವು ಹಾಗೂ ಮಾಶಾಸನ ವಿತರಣೆ
ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಯುವಕನಿಗೆ ಚಿಕಿತ್ಸೆಗಾಗಿ ಆರ್ಥಿಕ ನೆರವು ಹಾಗೂ ಮಾಶಾಸನವನ್ನು ವಿತರಣೆ ಮಾಡಲಾಯಿತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮತ್ತು ತಂದೆ ತಾಯಿ ಇಲ್ಲದ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಕಂಬದಹಳ್ಳಿಯ 20…
BBMP ಆಯುಕ್ತರಾಗಿ ಮಂಜುನಾಥ ಪ್ರಸಾದ್ ರವರನ್ನು ನೇಮಕಗೊಳಿಸಿ ರಾಜ್ಯಸರ್ಕಾರದ ಆದೇಶ
ಬೆಂಗಳೂರು: ಕೊರೋನಾಗೆ ಬೆಂಗಳೂರಿನಲ್ಲಿ ನಡೆಯಿತು ಮೊದಲ ಅಧಿಕಾರಿಯ ತಲೆದಂಡ. ಅನಿಲ್ ಕುಮಾರ್ BBMP ಆಯುಕ್ತರಾಗಿದ್ದರು ಇದೀಗ ಮಂಜುನಾಥ ಪ್ರಸಾದ್ ರವರನ್ನು ಆಯ್ಕೆ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ. ಕೊರೋನಾ ಗೆ ಸಂಬಂಧಿಸಿದಂತೆ ಕಾರ್ಯವೈಖರಿಯಲ್ಲಿ ಮುಖ್ಯಮಂತ್ರಿಯವರು ಅಸಮಾಧಾನಗೊಂಡಿದ್ದರು ಇದರ ಬೆನ್ನಲ್ಲೇ ಈಗ…
ತುಳು ವಿಧ್ವಾಂಸ, ಭಾಷಾ ಸಂಶೋಧಕ ಯು. ಪಿ ಉಪಾಧ್ಯಾಯ ಇನ್ನಿಲ್ಲ
ಉಡುಪಿ: ತುಳು ವಿಧ್ವಾಂಸ, ಭಾಷಾ ಸಂಶೋಧಕ ಯು. ಪಿ ಉಪಾಧ್ಯಾಯ ಅವರು (85) ಶುಕ್ರವಾರ ರಾತ್ರಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಭಾಷೆ, ಜಾನಪದ, ಸಂಸ್ಕೃತಿ ಕ್ಷೇತ್ರಗಳಲ್ಲಿ ಬಹಳಷ್ಟು ಸಾಧನೆ ಮಾಡಿದ್ದ ಯು. ಪಿ ಉಪಾಧ್ಯಾಯರು ರಾಷ್ಟ್ರಕವಿ ಗೋವಿಂದ ಪೈ ತುಳು…
ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಒಂಟೆ, ಗೋವುಗಳ ಹತ್ಯೆಗೆ ಬ್ರೇಕ್.?
ಬೆಂಗಳೂರು : ರಾಜ್ಯಾದ್ಯಂತ ಬಕ್ರೀದ್ ಸೇರಿದಂತೆ ಮುಂತಾದ ಹಬ್ಬದ ದಿನಗಳಲ್ಲಿ ಅಕ್ರಮ ಒಂಟೆ, ಗೋವುಗಳ ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇದೀಗ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಹಬ್ಬದ ದಿನಗಳನ್ನು ಒಳಗೊಂಡಂತೆ ಅನಧಿಕೃತವಾಗಿ ಗೋವು, ಒಂಟೆ…














