ದ.ಕ ಉಡುಪಿ ಜಿಲ್ಲಾ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ & ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ವತಿಯಿಂದ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ ಹಾಗೂ ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಉಜಿರೆ ಶಾರದಾ ಮಂಟಪ ದಲ್ಲಿ ಜರುಗಿತು. ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್…

SDM ಕಾಲೇಜು ವಿದ್ಯಾರ್ಥಿ ಜಯಪ್ರಕಾಶ್ ಗೌಡ ಕೊಂದೋಡಿ ಭಾರತೀಯ ವಾಯುಸೇನೆಗೆ ಆಯ್ಕೆ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಜಯಪ್ರಕಾಶ್ ಗೌಡ ಕೊಂದೋಡಿ ಯವರು ಭಾರತೀಯ ವಾಯುಸೇನೆಗೆ ಆಯ್ಕೆಯಾಗಿದ್ದಾರೆ. ಬೆಳಗಾವಿಯಲ್ಲಿ ನಡೆದ ಭಾರತೀಯ ವಾಯುಸೇನೆ ರ‌್ಯಾಲಿಯಲ್ಲಿ  ಆಯ್ಕೆಯಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ರಕ್ತೇಶ್ವರಿ ಪದವು ಗೇರುಕಟ್ಟೆ ಫ್ರೌಢ ಶಿಕ್ಷಣವನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ, ಪದವಿಪೂರ್ವ ಶಿಕ್ಷಣವನ್ನು…

ಭಾರತ ರತ್ನ ಪ್ರಶಸ್ತಿ ಪುರಸ್ಕೃತ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನು ನೆನಪು ಮಾತ್ರ

ನವದೆಹಲಿ : ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ದೀರ್ಘ ಕೋಮಾ ಸ್ಥಿತಿಯಲ್ಲಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ವಿಧಿವಶರಾಗಿದ್ದಾರೆ. ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84)…

ಹಿಂದೂ ಧಾರ್ಮಿಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಕನ್ಯಾಡಿ ಶ್ರೀಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಕಲ್ಮಂಜ ಗ್ರಾಮದಲ್ಲಿರುವ ದೇವರಗುಡ್ಡೆ ಶ್ರೀ ಗುರುದೇವ ಮಠದಲ್ಲಿ ಕೈಗೊಂಡ ಚಾತುರ್ಮಾಸ್ಯ ವ್ರತ ಸಂದರ್ಭಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀ…

ಶ್ರೀ ಕ್ಷೇತ್ರ ಧರ್ಮಸ್ಥಳದ ಮರಿಯಾನೆಗೆ “ಶಿವಾನಿ” ಎಂದು ನಾಮಕರಣ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ‌ ಲಕ್ಷ್ಮೀ ಆನೆಯು ದಿನಾಂಕ 01-07-2020 ರಂದು ಹೆಣ್ಣು ಮರಿಗೆ ಜನ್ಮ‌ ನೀಡಿದ್ದು, ಈ ಆನೆ ಮರಿಯ ನಾಮಕರಣ ಕಾರ್ಯಕ್ರಮ ಇಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ತುಲಾ ಲಗ್ನ ಸುಮುಹೂರ್ತದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ…

ಕನ್ಯಾಡಿ ಶ್ರೀಗಳಿಂದ ಕಾಲನಿರ್ಣಯನ್ಯೂಸ್ “ಶ್ರೀ ಕೃಷ್ಣವೇಷ ಸ್ಪರ್ಧೆ 2020” ಕಾರ್ಯಕ್ರಮದ ಪ್ರಶಸ್ತಿ ಪ್ರಧಾನ

ಬೆಳ್ತಂಗಡಿ: ಕಾಲನಿರ್ಣಯನ್ಯೂಸ್ ಪ್ರಾಯೋಜಕತ್ವದ “ಶ್ರೀ ಕೃಷ್ಣವೇಷ ಸ್ಪರ್ಧೆ 2020” ಕಾರ್ಯಕ್ರಮದಲ್ಲಿಕನ್ಯಾಡಿಯ ಶ್ರೀ ರಾಮ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪ್ರಶಸ್ತಿ ಪ್ರಧಾನ ಮಾಡಿ ಆಶೀರ್ವಚನ ನೀಡಿದರು. ಮಕ್ಕಳಿಗೆ ಪ್ರೇರಣೆಯನ್ನು ತುಂಬುವ ಕೆಲಸ, ಆಧ್ಯಾತ್ಮ ಯುತವಾದ…

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಗೆ ಕೋವಿಡ್ ದೃಢ!

ಮಂಗಳೂರು: ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿ ನಳಿನ್ ಕುಮಾರ್ ಕಟೀಲ್ ಅವರು ಮಾಹಿತಿ ನೀಡಿದ್ದಾರೆ. “ನಾನು COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ…

ಬೆಳ್ತಂಗಡಿ ಕಾರು ಬೈಕ್ ಡಿಕ್ಕಿ ಸವಾರ ಗಂಭೀರ!

ಬೆಳ್ತಂಗಡಿ: ಲಾಯ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿಲ್ಲೂರು ರಸ್ತೆಯ ಪುತ್ರಬೈಲು ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಗಾಂಧಿನಗರ ಸಮೀಪದ ಪೈಂಟ್ ವೃತ್ತಿ ಮಾಡುತ್ತಿರುವ ಶಿವ ಎಂದು ತಿಳಿದು…

ದೊಡ್ಡ ಪರಿಣಾಮ‌ ನೀಡಬಲ್ಲ ಸಣ್ಣ ಸಣ್ಣ ಸೇವೆಗಳ ಮೂಲಕ ಜನಕಲ್ಯಾಣ: ಜಯಂತ ನಡುಬೈಲು

ಬೆಳ್ತಂಗಡಿ: ರಾಜಕೇಸರಿ ಸಂಘಟನೆ ಕಳೆದ ಏಳು ವರ್ಷಗಳಿಂದ ಜನಪರ‌ ಮಾದರಿ ಕೆಲಸ‌ಮಾಡುತ್ತಿದೆ. ದೈನಂದಿನ ಕೆಲಸ‌ಕಾರ್ಯಗಳಲ್ಲಿ ತೊಡಗಿಸಿ ಕೊಂಡಿರುವವರೇ ಸೇರಿಕೊಂಡು ಮಾಡುವ ಸಣ್ಣ ಸಣ್ಣ ಸೇವೆ ದೊಡ್ಡ ಪ್ರಯೋಜನಕ್ಕೆ ಕಾರಣವಾಗುತ್ತದೆ ಎಂದುಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ಜಯಂತ ನಡುಬೈಲು ಹೇಳಿದರು. ಅವರು ಸುವರ್ಣ ಸಾಂಸ್ಕೃತಿಕ…

“ದೇಶದ ಜನರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚಾಗಿದೆ, ಮನ್ ಕೀ ಬಾತ್ ಸರಣಿಯ 68ನೇ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭಿಮತ

ನವದೆಹಲಿ: “ದೇಶದ ಜನರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚಾಗಿದೆ. ಕೇವಲ ತಮ್ಮ ಆರೋಗ್ಯ ಬಗ್ಗೆ ಮಾತ್ರವಲ್ಲ. ಇತರರ ಆರೋಗ್ಯದ ಬಗ್ಗೆಯೂ ಕಾಳಜಿ ಹೆಚ್ಚಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ‘ಮನ್ ಕೀ ಬಾತ್’ ತಿಂಗಳ ರೇಡಿಯೋ…

You Missed

ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ
ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ
ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ
ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ
ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು