ವಿವಿಧ ಠರಾವುಗಳನ್ನು ಒಪ್ಪಿಗೆ ನೀಡಿ ೯ ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ಉತ್ಸಾಹ ಪೂರ್ಣ ವಾತಾವರಣದಿಂದ ಸಮಾರೋಪ !

ಮಂಗಳೂರು: ಹಿಂದೂಗಳೇ, ಈಗ ಕಾಶಿ, ಮಥುರಾ ಹಾಗೂ ಹಿಂದೂ ರಾಷ್ಟ್ರ ಸ್ಥಾಪನೆ ಇವುಗಳಿಗಾಗಿ ಕೃತಿಶೀಲರಾಗಿ ! – ಶಾಸಕ ಶ್ರೀ. ಟಿ. ರಾಜಾಸಿಂಹ, ಭಾಗ್ಯನಗರ, ತೆಲಂಗಾಣ ತ್ರಿವಳಿ ತಲಾಖ್ ನಿಷೇಧ, ಕಲಂ 370 ರದ್ದು ಪಡಿಸುವುದು ಹಾಗೂ ಶ್ರೀರಾಮಮಂದಿರದ ನಿರ್ಮಾಣ ಈ…

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಮಂಗಳೂರಿನ‌ ಲೋಕಲ್ ಚಾನಲ್ ನಿರೂಪಕ ಮತ್ತು ತುಳು ಚಿತ್ರನಟ ಅರವಿಂದ್ ಬೋಳಾರ್ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲು!

ಮಂಗಳೂರು: ತುಳುನಾಡಿನ ಹಾಸ್ಯ ಕಲಾವಿದ ತುಳು ಚಿತ್ರನಟ ಅರವಿಂದ್ ಬೋಳಾರ್ ಹಾಗೂ ಮಂಗಳೂರಿನ‌ ಲೋಕಲ್ ಚಾನಲ್ ನಿರೂಪಕರ ವಿರುದ್ಧ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಡಿಯಲ್ಲಿ ದೂರು ದಾಖಲಾಗಿದೆ. “ಬರೆದೀಪಿ ಜ್ಯೋತಿಷಿ” ಎಂಬ ಹೆಸರಿನ ಹಾಸ್ಯ ಕಾರ್ಯಕ್ರಮವು ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗಿತ್ತು,…

ಬೆಳ್ತಂಗಡಿಯ ಮಿತ್ತಬಾಗಿಲು ಗ್ರಾ.ಪಂ ವ್ಯಾಪ್ತಿಯ ನಡ್ತಿಕಲ್ಲು ಅರಣ್ಯ ಪ್ರದೇಶದಲ್ಲಿ ಭೂ ಕುಸಿತ!

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನಡ್ತಿಕಲ್ಲು ಆಲದಕಾಡು ಎಂಬಲ್ಲಿ ಕಾಡಿನ ನಡುವೆ ಭಾರಿ ಭೂ ಕುಸಿತ ಸಂಭವಿಸಿದೆ. ಘಟನೆಯಲ್ಲಿ ಕುದುರೆಮುಖ ವನ್ಯಜೀವಿ ವಿಭಾಗಕ್ಕೆ ಸೇರಿದ ಸುಮಾರು 4 ಎಕರೆಯಷ್ಟು ಪ್ರದೇಶದ…

ಮುದ್ದು ಕೃಷ್ಣರಿಗೊಂದು ಹೊಸ ವೇದಿಕೆ ಕಾಲನಿರ್ಣಯನ್ಯೂಸ್ ಶ್ರೀಕೃಷ್ಣ ವೇಷ ಸ್ಪರ್ಧೆ 2020

ಆತ್ಮೀಯ ಕಾಲನಿರ್ಣಯನ್ಯೂಸ್ ವೀಕ್ಷಕರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಶುಭಾಶಯಗಳು ಮುದ್ದು ಕೃಷ್ಣರಿಗೊಂದು ಹೊಸ ವೇದಿಕೆ 2020ನೇ ಸಾಲಿನಲ್ಲಿ ಸಾಂಕ್ರಾಮಿಕ ರೋಗದ ಸಮಸ್ಯೆಯಿಂದ ಶ್ರೀ ಕೃಷ್ಣಜನ್ಮಾಷ್ಟಮಿಯನ್ನು ಸಾರ್ವತ್ರಿಕವಾಗಿ ಆಚರಿಸಲು ಆಡಚಣೆಯುಂಟಾಗಿದೆ. ಈ ನಿಟ್ಟಿನಲ್ಲಿ ಮನೆಯಲ್ಲೇ ಇದ್ದು ತಮ್ಮ ಮಕ್ಕಳಿಗೆ ಶ್ರೀ ಕೃಷ್ಣ…

ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ⛳ ಬಾಲಸಂಸ್ಕಾರ ಕಾರ್ಯಕ್ರಮ ನೇರಪ್ರಸಾರ

ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ⛳ ಬಾಲಸಂಸ್ಕಾರ (ಕನ್ನಡ)ವಿಷಯ:- ಶ್ರೀ ಕೃಷ್ಣ ಜನ್ಮಾಷ್ಟಮಿ ವಿಶೇಷ ಕಾರ್ಯಕ್ರಮ ಇಂದು ಪ್ರಸಾರವಾಗಲಿದೆ. “ಶ್ರೀಕೃಷ್ಣನ ಬಾಲಲೀಲೆ“ “ಕೃಷ್ಣಜನ್ಮಾಷ್ಟಮಿಯ ಪೂಜಾವಿಧಿಗಳು“ “ಕೃಷ್ಣ ಸುದಾಮನ ಅದ್ಭುತ ಸ್ನೇಹ“ http://YouTube.com/HJSKarnataka http://facebook.com/HJSBengaluru http://facebook.com/SSKarnataka https://www.youtube.com/channel/UC1S12-X67Ub1nRWwYP3X63w ದಿನಾಂಕ: 10…

ತುಳುನಾಡ್ ಒಕ್ಕೂಟೋ ಕೆರ್ವಾಶೆ ಘಟಕೋದ ಉದ್ದೀಪನೆದ ಕೂಡುಪಟ್ಟಾಂಗ ಬುಕ್ಕ ಕೂಟದ ಪೊಸ ಪದುಕೆರೆನ್ ಆಯ್ಕೆ

ಕೆರ್ವಾಶೆ : ತುಳುನಾಡ್ ಒಕ್ಕೂಟೋ ಕೆರ್ವಾಶೆ ಘಟಕೋದ ಉದ್ದೀಪನೆದ ಕೂಡುಪಟ್ಟಾಂಗ ಕಾರ್ಲ ಮಾಗಣೆದ ಘಟಕೋದ ಗುರಿಕಾರ್ ಆಯಿನಾ ಸಂದೀಪ್ ದೇವಾಡಿಗ ಇಂಬೆರ್ನಾ ಗುರ್ಕಾರ್ಮೆಡ್ ಗಣಪತಿ ಮಂದಿರೊ ಕೆರ್ವಾಶೆಡ್ ಇನಿ ನಡತ್ತುಂಡು. ತುಳುನಾಡ್ ಒಕ್ಕೂಟೋ ಉದಿಪು ಗುರಿಕಾರ್ ಶೈಲೇಶ್ ಆರ್. ಜೆ. ಉಂಬೆರ್…

ಸಮಾಜವಿರೋಧಿ ಪಿಡುಗುಗಳ ವಿರೋಧ ಮತ್ತು ‘ಸುರಾಜ್ಯ ಅಭಿಯಾನ’ ಈ ವಿಷಯದ ಬಗ್ಗೆ ‘ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ಗಣ್ಯರ ಭಾಷಣಗಳು

ಮಂಗಳೂರು: ಲಕ್ಷಗಟ್ಟಲೆ ಭೂಮಿ ಕಬಳಿಸುವ ವಕ್ಫ್ ಬೋರ್ಡ್‌ನ ‘ಲ್ಯಾಂಡ್ ಜಿಹಾದ್’ ಇದು ‘ಲವ್ ಜಿಹಾದ್’ಗಿಂತಲೂ ಭಯಾನಕ; ಇದರ ವಿರುದ್ದ ಹಿಂದೂಗಳು ಹೋರಾಡಬೇಕಿದೆ ! – ನ್ಯಾಯವಾದಿ ಹರಿ ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ 2013 ರಲ್ಲಿ ಅಂದಿನ ಕಾಂಗ್ರೇಸ್ ಸರಕಾರವು ವಕ್ಫ್…

ಆರೋಗ್ಯ ಸಚಿವ ಶ್ರೀರಾಮುಲುರವರಿಗೂ ಕೊರೋನಾ ಶಾಕ್!

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲುರವರಿಗೆ ಕೊರೋನಾ ದೃಢ ಗೊಂಡಿದೆ. ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ…

ತುಂಬಿ ಹರಿಯುವ ನದಿಯಲ್ಲಿ ಯುವಕರ ಹುಚ್ಚಾಟ! ಸೇತುವೆಯಿಂದ ಹಾರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್!

ಬಂಟ್ವಾಳ: ಬಂಟ್ವಾಳದ ನೇತ್ರಾವತಿ ಸೇತುವೆ ಮೇಲಿನಿಂದ ತುಂಬಿ ಹರಿಯುವ ನದಿಗೆ ಹಾರಿ ಇಜಾಡುವ ದುಸ್ಸಾಹಸಕ್ಕೆ ಮುಂದಾಗುತ್ತಿದ್ದಾರೆ ಯುವಕರು. ಯುವಕರು ಸೇತುವೆಯಿಂದ ಹಾರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇವರೆಲ್ಲರು ಈ ಭಾಗದ ಸ್ಥಳೀಯ ನಿವಾಸಿಗಳೆಂದು ತಿಳಿದು ಬಂದಿದೆ. ಈ…

ಬಲಿಷ್ಠ ಭಾರತ ನಿರ್ಮಾಣಕ್ಕೆ ಮೋದಿ ಸರಕಾರದ ಮಹತ್ವದ ನಿರ್ಧಾರ, ಪಾಕ್ ಚೀನಾಗೆ ಬಿಗ್ ಶಾಕ್!

ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮ ನಿರ್ಭರ್ ಆಗಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ರಕ್ಷಣಾ ಕ್ಷೇತ್ರದ 101 ಉಪಕರಣಗಳ ಆಮದಿಗೆ ನಿರ್ಬಂಧ ಹೇರಲಾಗುವುದು. ಆರ್ಟಿಲರಿ ಗನ್, ರೈಫಲ್ಸ್, ಟ್ರಾನ್ಸ್ ಪೋರ್ಟ್ ಏರ್ ಕ್ರಾಫ್ಟ್ ರಾಡಾರ್ ಸೇರಿದಂತೆ…

You Missed

ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ
ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ
ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ