ನಾಳೆ SSLC ಫಲಿತಾಂಶ ಪ್ರಕಟ : ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಉಚಿತವಾಗಿ ರವಾನೆಯಾಗಳಿದೆ SMS

ಬೆಂಗಳೂರು: ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಫಲಿತಾಂಶವು ಪ್ರಕಟವಾಗಲಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಆಗಸ್ಟ್ 10ರಂದು ಮಧ್ಯಾಹ್ನ 3ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದೆ. ಇಲಾಖೆಯ…

ಕೋವಿಡ್​ ಕೇರ್​ ಸೆಂಟರ್​ ಆಗಿದ್ದ ಹೋಟೆಲ್​​ವೊಂದರಲ್ಲಿ ಅಗ್ನಿ ಅವಗಢ: 7 ಮಂದಿ ದುರ್ಮರಣ!

ವಿಶಾಖಪಟ್ಟಣಂ: ಕೋವಿಡ್​ ಕೇರ್​ ಸೆಂಟರ್​ ಆಗಿದ್ದ ವಿಜಯವಾಡದ ಹೋಟೆಲ್​​ವೊಂದರಲ್ಲಿ ಅಗ್ನಿ ಅವಗಢ ಸಂಭವಿಸಿ 7 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಅನೇಕ ಮಂದಿ ಹೋಟೆಲ್​ನಲ್ಲಿಯೇ ಸಿಲುಕಿರುವ ಮಾಹಿತಿ ಇದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅನೇಕ ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ…

ಬಾಲಿವುಡ್ ನಟ ಸಂಜಯ್ ದತ್ ಅಸ್ವಸ್ಥ : ಮುಂಬೈ ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ನಟ ಸಂಜಯ್ ದತ್ ಆರೋಗ್ಯದಲ್ಲಿ ಏರುಪೇರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು. ನಟ ಸಂಜಯ್ ದತ್ ಅಸ್ವಸ್ಥರಾಗಿದ್ದು ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ಸೇರಿಸಲಾಗಿದೆ. ಕೋವಿಡ್ ಹೊರತಾದ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಿವುಡ್ ನಟ…

ರಾಜ್ಯದಲ್ಲಿಂದು ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿದೆ ಸೋಂಕಿತರ ಸಂಖ್ಯೆ!

ಬೆಂಗಳೂರು : ರಾಜ್ಯದಲ್ಲಿಂದು ಕೊರೋನಾ ದಾಖಲೆ ನಿರ್ಮಿಸಿದ್ದು ಇಂದು ಒಂದೇ ದಿನ 7,178 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದ ಜನತೆಯನ್ನು ಆತಂಕಕ್ಕೀಡು ಮಾಡಿದೆ. ರಾಜ್ಯದಲ್ಲಿಂದು 7,178 ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 1,72,102 ಕ್ಕೆ ಏರಿಕೆಯಾಗಿದೆ. ಇಂದು 93…

‘ ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಪೂರ್ವೋತ್ತರ ಭಾರತದಲ್ಲಿಯ ಮತಾಂತರ’ ಇದರ ಬಗ್ಗೆ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ವಿಚಾರ ಮಂಥನ !

ಮಂಗಳೂರು: ‘ಪನೂನ ಕಾಶ್ಮೀರ ದೌರ್ಜನ್ಯ ಹಾಗೂ ನರಸಂಹಾರ ನಿರ್ಮೂಲನೆ ವಿಧೇಯಕ 2020’ ಜಾರಿಗೊಳಿಸಲು ಹಿಂದೂಗಳು ಸಂಘಟಿತರಾಗಬೇಕು ! – ರಾಹುಲ ಕೌಲ್, ರಾಷ್ಟ್ರೀಯ ಸಂಯೋಜಕರು, ‘ಯುಥ ಫಾರ್ ಪನೂನ್ ಕಾಶ್ಮೀರ’ ಕಲಂ 370 ರದ್ದು ಪಡಿಸಿದ ನಂತರ ದೇಶದಾದ್ಯಂತ ಹಿಂದೂಗಳಿಗೆ ನೆಮ್ಮದಿ…

ಮಂಗಗಳ ಹಾವಳಿಯ ಬೆನ್ನಲ್ಲೇ ಇದೀಗ ಗಿಣಿಗಳ ಸರದಿ, ತೆಂಗು ಬೆಳೆಗಾರರನ್ನು ಸಂಕಟಕ್ಕೀಡು ಮಾಡಿದ ಗಿಣಿಯ ವೀಡಿಯೋ

ಮಂಗಳೂರು: ತೆಂಗಿನ ಮರವೇರಿ ಎಳನೀರನ್ನು ಗಟಗಟನೆ ಕುಡಿದು ಮುಗಿಸುವ ಮಂಗಗಳ ಉಪಟಳವನ್ನು ನೋಡಿದ್ದಿರಿ ಆದರೆ ಇದೀಗ ಕಾಲ ಬದಲಾಗುತ್ತಿದ್ದಂತೆ ಇಲ್ಲೋಂದು ಗಿಣಿ ತೆಂಗಿನ ಮರವೇರಿ ಎಳೆನೀರು ಕುಡಿಯುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ತೆಂಗು ಬೆಳೆಗಾರ ರೈತರನ್ನು ಅಚ್ಚರಿ ಮಾಡಿಸಿದೆ.

ಕೊಡಗಿನ ತಲಕಾವೇರಿಯಲ್ಲಿ ಭೂ ಸಮಾಧಿಯಾಗಿರುವ ಐವರ ಪೈಕಿ ಓರ್ವರ ಮೃತದೇಹ ಪತ್ತೆ! ಮುಂದುವರಿದ ಶೋಧ ಕಾರ್ಯಾಚರಣೆ

ಮಡಿಕೇರಿ: ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಅರ್ಚಕರ ಮನೆಗಳ ಮೇಲೆ ಕುಸಿದು ಭೂಸಮಾಧಿಯಾಗಿರುವ ಐವರು ಅರ್ಚಕರ ಪೈಕಿ ಓರ್ವರ ಮೃತದೇಹ ಇಂದು ಪತ್ತೆಯಾಗಿದೆ. ನಿರಂತರ ಶೋಧ ಕಾರ್ಯಾಚರಣೆ ಕೈಗೊಂಡಿರುವ ಎನ್ ಡಿ ಆರ್ ಎಫ್ ತಂಡ ಒಂದು ಮೃತದೇಹ ಪತ್ತೆಹಚ್ಚಿದೆ. ಮೃತರನ್ನು…

ನೆರೆ ಪೀಡಿತ ಪ್ರದೇಶಗಳಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ತುರ್ತು ಸ್ಪಂದನೆ ಸಿಬ್ಬಂದಿ‌ಗಳ ಕಾರ್ಯಾಚರಣೆ.

ಬೆಳ್ತಂಗಡಿ : ತಾಲೂಕಿನಲ್ಲಿ ಬರುತ್ತಿರುವ ಮಹಾಮಳೆಗೆ ನದಿಗಳಲ್ಲಿ ಭೀಕರವಾಗಿ ತುಂಬಿಹರಿಯುತ್ತಿರುವ ನೀರಿನಿಂದ ಜನ ಭಯಭೀತರಾಗಿದ್ದು ಈ ನಡುವೆ ಕೆಲವು ನದಿಗಳಲ್ಲಿ ಮರಗಳು, ಮರದ ತುಂಡುಗಳು ಬಂದು ಭೀಕರತೆ‌ ಸೃಷ್ಟಿಸುತ್ತಿದೆ. ಈ ಮಳೆಯ ನಡುವೆ ಸರ್ಕಲ್‌ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ ನೇತೃತ್ವದ ಬೆಳ್ತಂಗಡಿ ಪೊಲೀಸ್…

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಸುಳ್ಳು ಸಂದೇಶ ರವಾನಿಸಿದ ವ್ಯಕ್ತಿಗೆ 25 ಲಕ್ಷ ರೂ. ದಂಡ!

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುರಿತು ಅವಹೇಳನಾಕಾರಿ ಸುಳ್ಳು ಸಂದೇಶ ರವಾನಿಸಿದ ವ್ಯಕ್ತಿಗೆ ಬೆಳ್ತಂಗಡಿ ಪ್ರಧಾನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯ 25 ಲಕ್ಷ ರೂಪಾಯಿ ದಂಡ ವಿಧಿಸಿದೆ. ಗುರುವಾಯನಕೆರೆಯ ಕೆ. ಸೋಮನಾಥ್ ನಾಯಕ್…

ಕಳೆದ ವರ್ಷದ ಕರಿಛಾಯೆ ಮಾಸುವ ಮುನ್ನವೇ ಮತ್ತೊಮ್ಮೆ ಜನರಿಗೆ ಶಾಕ್ ನೀಡಿದ ವರುಣ!

ಮಂಗಳೂರು: ಪಶ್ಚಿಮ ಘಟ್ಟದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಕಳೆದ ವರ್ಷದ ಕರಿಛಾಯೆ ಮಾಸುವ ಮುನ್ನವೇ ಮತ್ತೊಮ್ಮೆ ಜನರಿಗೆ ಶಾಕ್ ನೀಡಿದೆ ತಡರಾತ್ರಿ ಸುರಿದ ಧಾರಕಾರ ಮಳೆಗೆ ಬೆಳ್ತಂಗಡಿಯ ಪಶ್ಚಿಮ ಘಟ್ಟದ ತಪ್ಪಲಿನ ದಿಡುಪೆ ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಜನ ಜೀವನ ಅಸ್ಥವ್ಯಸ್ಥವಾಗಿದೆ.…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು