ಕೇರಳ ವಿಮಾನ ದುರಂತ ಇಬ್ಬರು ಪೈಲಟ್ ಸಹಿತ 16 ಮಂದಿ ಸಾವು!

ತಿರುವನಂತಪುರ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದ ವಿಮಾನ 35 ಅಡಿ ಆಳದ ಪ್ರಪಾಾತಕ್ಕೆ ಬಿದ್ದಿದೆ ಎಂದು ನಿರ್ದೇಶಕ ಅರುಣ್ ಕುಮಾರ್ ಮಾಹಿತಿಯನ್ನು…

ಕೇರಳ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ದುರಂತ

ಕ್ಯಾಲಿಕಟ್ : ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳಕ್ಕೆ ಬರುತ್ತಿದ್ದ ಏರ್​ ಇಂಡಿಯಾ ವಿಮಾನ ಕೋಳಿಕ್ಕೊಡ್​ ವಿಮಾನ ನಿಲ್ದಾಣ ರನ್​ವೇನಲ್ಲಿ ಸ್ಕಿಡ್​ ಆಗಿದ್ದು, ಅಪ್ಪಳಿಸಿದ ರಭಸಕ್ಕೆ ಎರಡು ಭಾಗವಾಗಿದೆ. ಶುಕ್ರವಾರ ರಾತ್ರಿ 7.40ರ ಸುಮಾರಿಗೆ ಭಾರಿ ಮಳೆಯ ನಡುವೆಯೇ ದುರ್ಘಟನೆ ಸಂಭವಿಸಿದ್ದು, ರಕ್ಷಣಾ…

ಮುಂದಿನ ನಾಲ್ಕುದಿನಗಳ ಕಾಲ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ!

ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಭೂಕುಸಿತಗಳು ಉಂಟಾಗಿದ್ದು ಈ ರಸ್ತೆಯಲ್ಲಿ 7/08/2020ರಿಂದ 11/08/2020ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ಹೆಚ್ಚಿನ ಮಳೆ ಹಾಗೂ ಗಾಳಿ…

ಕೇರಳದ ಇಡುಕ್ಕಿಯಲ್ಲಿ ಭೂ ಕುಸಿತಕ್ಕೆ 15 ಬಲಿ! 80ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿರುವ ಸಾಧ್ಯತೆ!

ತಿರುವನಂತಪುರಂ: ಕೇರಳದಲ್ಲಿ ಮತ್ತೆ ಪ್ರಕೃತಿ ಮುನಿದಿದ್ದು, ಕೇರಳದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇಲ್ಲಿನ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 15 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ 50 ಮಂದಿ ಅವಶೇಷಗಳಡಿ…

‘೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ದಲ್ಲಿ ‘ದೇವಸ್ಥಾನ ರಕ್ಷಣೆ ಅಭಿಯಾನ’ದ ವಿಚಾರ ಸಂಕಿರಣ!

ಮಂಗಳೂರು: ಧಾರ್ಮಿಕ ಮತ್ತು ಐತಿಹಾಸಿಕ ಸ್ಥಳಗಳ ರಕ್ಷಣೆಗಾಗಿ ಕೇಂದ್ರ ಸರಕಾರವು ಕಾಯ್ದೆಯನ್ನು ರೂಪಿಸಬೇಕು ! : ಅನಿಲ ಧೀರ್, ರಾಷ್ಟ್ರೀಯ ಕಾರ್ಯದರ್ಶಿ, ಭಾರತ ರಕ್ಷಾ ಮಂಚ, ಒಡಿಶಾ ಅಭಿವೃದ್ಧಿಯ ಹೆಸರಿನಲ್ಲಿ ಒಡಿಶಾದಲ್ಲಿ ಅನೇಕ ಮಠಗಳನ್ನು ಅಲ್ಲಿಯ ಸರಕಾರ ನಾಶ ಮಾಡಿದೆ, ಇದರಿಂದ…

ಕೊಡಗಿನಲ್ಲಿ ಮತ್ತೆ ಮತ್ತೆ ಕುಸಿಯುತ್ತಿದೆ ಭೂಮಿ!

ಮಡಿಕೇರಿ: ಕೊಡಗಿನಾದ್ಯಂತ ವಿಪರೀತ ಮಳೆ ಸುರಿಯುತ್ತಿರುವ ಬೆನ್ನಲ್ಲೇ ಗುಡ್ಡ ಕುಸಿತ ಆಗುತ್ತಿದ್ದು ಸಂಚಾರಕ್ಕೆ ತೊಂದರೆಯುಂಟಾಗಿದೆ ಮಡಿಕೇರಿ ಮಂಗಳೂರು ರಸ್ತೆಯನ್ನು ಸಂಪರ್ಕಿಸುವ ಕೆಲವೆಡೆ ಭೂ ಕುಸಿತ ಉಂಟಾಗಿದೆ

ಚಾರ್ಮಾಡಿ ಘಾಟ್ ನ ಅಲೇಖಾನ್ ಸಮೀಪ ಬಿರುಕು ಬಿಟ್ಟ ರಸ್ತೆ! ರಸ್ತೆ ಸಂಚಾರ ಸಂಪೂರ್ಣ ಬಂದ್

ಬೆಳ್ತಂಗಡಿ: ಪಶ್ಚಿಮ ಘಟ್ಟದಲ್ಲಿ ಮುಂಗಾರು ಮಳೆಯ ಪ್ರವಾಹಕ್ಕೆ ಹಲವು ರಸ್ತೆಗಳ ಸಂಚಾರ ಬಂದ್‌ ಆಗಿದೆ. ಚಾರ್ಮಾಡಿ ಘಾಟ್ ನ ಚಿಕ್ಕಮಗಳೂರು ವ್ಯಾಪ್ತಿಯ ಅಲೆಖಾನ್ ಹೊರಟಿ ರಸ್ತೆಯಲ್ಲಿ ಎರಡು ಕಡೆ ಬಿರುಕು‌ ಬಿಟ್ಟಿದ್ದು ರಸ್ತೆ ಸಂಚಾರ ಬಂದ್ ಮಾಡಲಾಗಿದೆ.

ಚಾರ್ಮಾಡಿಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮೃತ್ಯುಂಜಯ ನದಿ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಅಂತರ – ಅರಣೆಪಾದೆ ಪ್ರದೇಶದಲ್ಲಿ ಕಿಂಡಿ ಅಣೆಕಟ್ಟುಗಳು ತುಂಬಿಹರಿಯುತ್ತಿದ್ದು, ಗುಡ್ಡಗಳೆಲ್ಲ ಕುಸಿತಗೊಂಡು ಬೃಹದಾಕಾರದ ಮರಗಳು, ದಿಮ್ಮಿಗಳು ಮತ್ತು ಕಸ ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ಬಂದು ಕಿಂಡಿ ಅಣೆಕಟ್ಟು ಸಂಪೂರ್ಣ ಮುಚ್ಚಿ ಹೋಗಿದೆ. ಇಂದು ಬೆಳಗ್ಗೆ 4…

ಭಯದಲ್ಲಿದ್ದ ನೆರೆ ಸಂತ್ರಸ್ತರಿಗೆ ಆಭಯ ನೀಡಿದ ಸಿ.ಎಂ ಬಿ.ಎಸ್.ವೈ

ಬೆಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಅನೇಕ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಭಾರಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಾದ ಕುಟುಂಬದವರಿಗೆ ತಕ್ಷಣವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಹಿಂದಿನ ರೀತಿಯಲ್ಲೇ ಪರಿಹಾರ ವಿತರಿಸಲು ಅವರು…

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ, ವಾಹನ ಸಂಚಾರಕ್ಕೆ ಅಡ್ಡಿ!

ಬೆಳ್ತಂಗಡಿ: ಚಾರ್ಮಾಡಿ ಘಾಟ್ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಅನಾಹುತಗಳು ಹೆಚ್ಚಾಗುತ್ತಿದ್ದು ಇಂದು ಮುಂಜಾನೆ ಚಾರ್ಮಾಡಿಯಲ್ಲಿ ಗುಡ್ಡ ಕುಸಿತಗೊಂಡು ಸಂಚಾರಕ್ಕೆ ತೊಡಕಾಗಿದೆ. ಚಾರ್ಮಾಡಿ ಅಲೆಖಾನ್ ಸಮೀಪ ಗುಡ್ಡ ಕುಸಿತಗೊಂಡ ಪರಿಣಾಮ ಸಂಚಾರಕ್ಕೆ ಮತ್ತೆ ಅಡ್ಡಿಯಾಗಿದೆ. ತೆರವು ಕಾರ್ಯಾಚರಣೆ…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು