ಕೊರೋನಾ ವಿಷಾಣುವಿನ ಸಂಕಟದಿಂದಾಗಿ ಉದ್ಭವಿಸಿದ ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪೂಜೆಯನ್ನು ಹೇಗೆ ಮಾಡಬೇಕು ?

ಪ್ರತಿವರ್ಷ ಭಾರತದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ. ಉತ್ಸವವನ್ನು ಆಚರಿಸುವಾಗ ಪ್ರಾಂತಗಳಿಗನುಸಾರ ಉತ್ಸವವನ್ನು ಆಚರಿಸುವ ಪದ್ಧತಿಯಲ್ಲಿ ಭಿನ್ನತೆ ಇರುತ್ತದೆ. ಉತ್ಸವದ ನಿಮಿತ್ತ ಬಹಳಷ್ಟು ಜನರು ಒಟ್ಟು ಸೇರಿ ಭಕ್ತಿಭಾವದಿಂದ ಈ ಉತ್ಸವವನ್ನು ಆಚರಿಸುತ್ತಾರೆ. ಈ…

ಸರಕಾರಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ಕೆ ಮುಂದಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕು ಜಂಗಮಕೋಟೆ ಹೊಸಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 140 ಮಂದಿ ಸದಸ್ಯರಿಗೆ ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್‌ ಕುಮರ್ ಮಾಹಿತಿ ನೀಡುತ್ತಾ ಧರ್ಮಸ್ಥಳ ಗ್ರಾಮಾಭಿವೃದ್ಧಿ…

ಕೊಡಗಿನ ಬ್ರಹ್ಮಗಿರಿ ಬೆಟ್ಟ ಕುಸಿತ, ನಾಲ್ವರು ನಾಪತ್ತೆ, ಎನ್ ಡಿ ಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ

ಕೊಡಗು : ಕೊಡಗು ಜಿಲ್ಲೆಯಲ್ಲೂ ಮಳೆಯ ಅಬ್ಬರ ಜೋರಾಗಿದ್ದು ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ನಿನ್ನೆ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಕುಸಿದು ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ನಾಲ್ವರು…

ತುಂಬಿ ಹರಿಯುತ್ತಿರುವ ನೇತ್ರಾವತಿ: ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆಯಾಗುವ ಸಾಧ್ಯತೆ!

ಬೆಳ್ತಂಗಡಿ: ಕರಾವಳಿಯಾದ್ಯಂತ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜೀವನದಿ ನೇತ್ರಾವತಿ ತುಂಬಿಹರಿಯುತ್ತಿದ್ದು ಧರ್ಮಸ್ಥಳದ ಸ್ನಾನಘಟ್ಟ ಮುಳುಗಡೆಯಾಗುವ ಸಾಧ್ಯತೆಯಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸ್ನಾನಘಟ್ಟದ ಸಮೀಪದ ಅಣೆಕಟ್ಟು ಸಮಾನಂತರವಾಗಿ ನೀರು ಹರಿಯುತ್ತಿದ್ದು, ಮುಳುಗಡೆ ಭೀತಿ ಎದುರಾಗಿದೆ. ಈ ವರ್ಷದ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ…

ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಾರ್ಮಾಡಿ ಇದರ ವತಿಯಿಂದ “ಶ್ರೀರಾಮ ಸೇವಾ ಹಸ್ತ” ಉದ್ಘಾಟನೆ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಾರ್ಮಾಡಿ ಇದರ ಕಾರ್ಯಕರ್ತರಿಂದ ಹೊಸದಾಗಿ ರೂಪುಗೊಂಡ “ನೊಂದವರ ಜೊತೆಯಲ್ಲಿ ನಾವು” ಎಂಬ ವಾಕ್ಯದೊಂದಿಗೆ ಶ್ರೀರಾಮ ಸೇವಾ ಹಸ್ತ ಇದರ ಉದ್ಘಾಟನಾ ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಾಸ್ಥಾನದಲ್ಲಿಂದು ನಡೆಸಲಾಯಿತು. ಅಯೋಧ್ಯೆ…

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಬಂಡೆ ಕಲ್ಲು ಕುಸಿದ ಪರಿಣಾಮ ಸಂಚಾರದಲ್ಲಿ ವ್ಯತ್ಯಯ!

ಮಂಗಳೂರು: ಕರಾವಳಿಯ ಹಲವೆಡೆ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್ ರಸ್ತೆಯ ತಿರುವುಗಳ ರಸ್ತೆಗೆ ಬಂಡೆಗಳು ಉರುಳಿ ಬಿದ್ದಿವೆ. ದಕ್ಷಿಣಕನ್ನಡ–ಚಿಕ್ಕಮಗಳೂರು ಜಿಲ್ಲೆಯ ಸಂಪರ್ಕ ಸೇತುವಾಗಿರುವ ಚಾರ್ಮಾಡಿ ಘಾಟ್ ನ 2ನೇ ಮತ್ತು 3 ನೇ ತಿರುವಿನ ಮಧ್ಯೆ…

ರಾಜ್ಯದಲ್ಲಿ ಮಳೆ ಆವಾಂತರಕ್ಕೆ ಎಚ್ಚೆತ್ತ ರಾಜ್ಯಸರ್ಕಾರ! 50 ಕೋಟಿ ಹಣ ಬಿಡುಗಡೆ ಮಾಡುವಂತೆ ಸಿ.ಎಂ ಬಿ.ಎಸ್.ವೈ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಆವಾಂತರಕ್ಕೆ ಎಚ್ಚೆತ್ತ ರಾಜ್ಯಸರ್ಕಾರ 50 ಕೋಟಿ ಹಣ ಬಿಡುಗಡೆ ಮಾಡುವಂತೆ ಸಿ.ಎಂ ಬಿ.ಎಸ್.ವೈ ಸೂಚನೆ ನೀಡಿದ್ದಾರೆ. ಮಳೆ ಅವಾಂತರಕ್ಕೆ ಮುನ್ನೆಚ್ಚರಿಕೆಯಾಗಿ 50ಕೋಟಿ ಬಿಡುಗಡೆ ಮಾಡುವಂತೆ ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ…

ಕೊಡಗಿನಲ್ಲೂ ವರುಣಾರ್ಭಟ ಕೆಲವೆಡೆ ಭೂ ಕುಸಿತ!

ಕೊಡಗು: ಕೊಡಗು ಜಿಲ್ಲೆಯಾಧ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಮಡಿಕೇರಿ ಸಮೀಪದ ಅಭ್ಯತ್ ಮಂಗಲದ ಬಳಿ ಭೂಕುಸಿತವಾಗಿದೆ. ಸುಮಾರು 50 ಅಡಿ ಆಳಕ್ಕೆ ಭೂಮಿ ಕುಸಿದಿದ್ದು, ಮಡಿಕೇರಿಯಿಂದ ಸಿದ್ದಾಪುರ ರಸ್ತೆ ಸಂಪರ್ಕ ಬಂದ್ ಮಾಡಿ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಸ್ಥಳಕ್ಕೆ ಎನ್‌ಡಿಆರ್‌ಎಫ್‌…

ಭಾರಿ ವರ್ಷಧಾರೆಗೆ ದಿಡುಪೆ – ಕೊಲ್ಲಿ ಸಂಪರ್ಕ ಕಡಿತ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ,ದಿಡುಪೆಯ ಕಲ್ಬೆಟ್ಟು ಎಂಬಲ್ಲಿ ನೇತ್ರಾವತಿ ಕಿನಾರೆಯ ಸೇತುವೆ ಅಪಾಯದಲ್ಲಿದೆ. ಇಂದು ಸುರಿದ ಭಾರಿ ಮಳೆಗೆ ಸೇತುವೆ ಹಾನಿಗೊಳಗಾಗಿದ್ದು ಸಾರ್ವಜನಿಕರಿಗೆ ಮತ್ತು ಹೈನುಗಾರಿಕೆ, ಹಾಗೂ ರೈತಾಪಿವರ್ಗದವರಿಗೆ ತೊಂದರೆಯುಂಟಾಗಿದೆ. ಈ ಸೇತುವೆ ಸಂಪರ್ಕ ಅನುಕೂಲ ಆಗುತಿದ್ದು ಈ ಸೇತುವೆಯನ್ನೇ ನಂಬಿ ಜನರು…

ಮನಸ್ಸಿನ ಪವಿತ್ರತೆಯನ್ನು ಹೆಚ್ಚಿಸಲು ದೇವರ ನಾಮ ಸ್ಮರಣೆ ಅಗತ್ಯ, ಪ್ರತಿ ಮನೆ ಮನಗಳಲ್ಲಿ ಶ್ರೀರಾಮ ನಾಮ ಜಪಿಸಲಿ : ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಬೆಳ್ತಂಗಡಿ : ಮನಸ್ಸಿನ ಪವಿತ್ರತೆಯನ್ನು ಹೆಚ್ಚಿಸಲು ದೇವರ ನಾಮ ಸ್ಮರಣೆ ಅಗತ್ಯ. ಇದರಿಂದ ಮನಸ್ಸು ಶುದ್ಧವಾಗಲು ಸಾಧ್ಯ. ನಿಷ್ಠೆಯಿಂದ ಧರ್ಮಪಾಲನೆ ಮಾಡುವವರಿಗೆ ಸುಖ, ಶಾಂತಿ, ನೆಮ್ಮದಿ ಸಿಗಲು ಸಾಧ್ಯ. ರಾಮ ಎಂಬ ಶಬ್ದ ನಮ್ಮ ಜೀವನಾಡಿ. ಸನಾತನ ಧರ್ಮವನ್ನು ಅನುಸರಿಸುವ ಪ್ರತಿಯೊಬ್ಬರ…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು