ಲೆಕ್ಕ ಕೊಡಿ ಎಂದವರಿಗೆ ಕಾಳಜಿ ಫಂಡ್ ನ ಲೆಕ್ಕ ಕೊಟ್ಟ ಕಾಳಜಿ ರಿಲೀಪ್ ಸಮಿತಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ವರ್ಷ ಸಂಭವಿಸಿದ ಭಾರಿ ಪ್ರವಾಹ ಹಾಗೂ ಭೂ ಕುಸಿತದ ಸಂದರ್ಭ ಶಾಸಕ ಹರೀಶ್ ಪೂಂಜರು ‘ಕಾಳಜಿ ಫಂಡ್’ ಹೆಸರಿನಲ್ಲಿ ಸಾರ್ವಜನಿಕರಿಂದ ದೊಡ್ಡ ಮಟ್ಟದಲ್ಲಿ ಹಣ ಸಂಗ್ರಹ ಮಾಡಿದ್ದಾರೆ. ಇದೀಗ ಒಂದು ವರ್ಷ ಕಳೆದರೂ ಅದರಿಂದ ಯಾರಿಗೂ…
ಬುಧವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭ ಯೋಗ
ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ 99808 77934 ಮೇಷ:ಇಂದಿನಿಂದ ಮಕ್ಕಳಿಂದ ಸಂತಸ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಖಾಸಗಿ ಉದ್ಯೋಗಸ್ಥರಿಗೆ ಸಂಕಷ್ಟ, ಮಾಡಿದ ತಪ್ಪಿಗೆ ಶಿಕ್ಷೆ, ದೂರ ಪ್ರಯಾಣ, ವಿದ್ಯಾರ್ಥಿಗಳಲ್ಲಿ ಮುನ್ನಡೆ ಆಗಲಿದೆ. ವೃಷಭ:…
ಸೆ. 14ರಿಂದ ಅಕ್ಟೋಬರ್ 1ರವರೆಗೆ ನಡೆಯಲಿದೆ ಸಂಸತ್ ಅಧಿವೇಶನ
ನವದೆಹಲಿ: ದೇಶಾದ್ಯಂತ ಕೊರೋನಾ ಹಾವಳಿ ಜೋರಾಗಿದ್ದು, ಇದರ ಮಧ್ಯೆ ಎಲ್ಲ ಕೆಲಸ-ಕಾರ್ಯ ಈ ಹಿಂದಿನಂತೆ ಆರಂಭಗೊಳ್ಳಲು ಶುರುವಾಗಿವೆ. ಇದೀಗ ಕೇಂದ್ರ ಮಳೆಗಾಲದ ಅಧಿವೇಶನ ನಡೆಸಲು ಮುಹೂರ್ತ ಫಿಕ್ಸ್ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೋನಾ ವೈರಸ್, ಲಾಕ್ಡೌನ್ ಬಳಿಕ ಆರಂಭಗೊಳ್ಳುವ ಮೊದಲ…
ಅದಾನಿ ಗ್ರೂಪ್ ಸುಪರ್ದಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆ
ಮಂಗಳೂರು: ಕರ್ನಾಟಕದ ಎರಡನೇ ಅತೀ ದೊಡ್ಡ ವಿಮಾನ ನಿಲ್ದಾಣವಾಗಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಈ ಮೊದಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ವತಿಯಿಂದ ನಿರ್ವಹಣೆಗೊಳ್ಳುತ್ತಿದ್ದು, ನಂತರ ಖಾಸಗಿ ಪಾಲುದಾರಿಕೆ ಅಡಿಯಲ್ಲಿ ನಿರ್ವಹಣೆಗೆ ಕೇಂದ್ರ ಸರ್ಕಾರ ನಡೆಸಿದ ಬಿಡ್‌ನಲ್ಲಿ ಗುಜರಾತ್…
ತಮಿಳುನಾಡಿನಲ್ಲಿ ರಾಷ್ಟ್ರೀಯತೆಯ ಚೇತನವನ್ನು ಪಸರಿಸುವೆ. ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅಣ್ಣಮಲೈ ಹೇಳಿಕೆ
ನವದೆಹಲಿ: ತಮಿಳುನಾಡಿನಲ್ಲಿ ರಾಷ್ಟ್ರೀಯತೆಯ ಚೇತನವನ್ನು ಪಸರಿಸುವೆ. ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅಣ್ಣಮಲೈ ಹೇಳಿಕೆ
ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ಅಧಿಕೃತವಾಗಿ ಬಿ.ಜೆ.ಪಿ ಗೆ ಸೇರ್ಪಡೆ
ನವದೆಹಲಿ : ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ ತಮಿಳುನಾಡು ಮೂಲದ ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ರಾಜಕೀಯ ಪ್ರವೇಶ ಮಾಡಿದ್ದು ಅಧಿಕೃತವಾಗಿ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಇಂದು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅಧಿಕೃತವಾಗಿ…
ಬಿಮ್ಸ್ ಆಸ್ಪತ್ರೆಗೆ ಮುಖ್ಯಮಂತ್ರಿ ಬಿ.ಎಸ್.ವೈ ರಿಂದ ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳ ಸಮರ್ಪಣೆ
ಬೆಳಗಾವಿ: ಕೋವಿಡ್-19 ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ ಅವರು ಕೊಡಿಸಿದ ಈ…
ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ ಐಎಎಸ್ ಅಧಿಕಾರಿ ಅಕ್ಷಿ ಶ್ರೀಧರ್ ನೇಮಕ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ 2017 ನೇ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿ ಅಕ್ಷಿ ಶ್ರೀಧರ್ ನೇಮಕವಾಗಿದ್ದಾರೆ. ಬೀದರ್ ಉಪವಿಭಾಗದ ಸಹಾಯಕ ಕಮಿಷನರ್ ಆಗಿದ್ದ ಅಕ್ಷಿ ಶ್ರೀಧರ್ ರನ್ನು ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಆಗಿ…
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪೂಜಿಸಲ್ಪಟ್ಟ ನಮ್ಮೂರ ಗಣಪನ ನೋಡಲು ಇಲ್ಲಿ ಭೇಟಿ ನೀಡಿ
(ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪೂಜಿಸಲ್ಪಟ್ಟ ಗಣಪ) 🔸ಕೊಕ್ಕಡ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಚೌತಿಯಂದು ಅಲಂಕರಿಸಲ್ಪಟ್ಟ ಗೌರಿಪುತ್ರ. 🔹ಗೇರುಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ೪೮ ನೇ ವರ್ಷದ ಗಣೇಶ. 🔸ಗುರುವಾಯನಕೆರೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಗುರುವಾಯನಕೆರೆ ಕುಲಾಲ…
ರಾಜಕೀಯಕ್ಕೆ ಕರ್ನಾಟಕದ ಸಿಂಗಂ ಎಂಟ್ರಿ! ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ಇಂದು ಅಧಿಕೃತವಾಗಿ ರಾಜಕೀಯ ಪ್ರವೇಶ
ತಮಿಳುನಾಡು: ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಅಧಿಕೃತವಾಗಿ ಅಣ್ಣಾ ಮಲೈ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ತಮಿಳುನಾಡಿನಲ್ಲಿ ಬಿ.ಜೆ.ಪಿ ಹೊಸ ದೂರದೃಷ್ಟಿ ನೀಡುವ…
