ರಾಜ್ಯದಲ್ಲಿಂದು ಗಣನೀಯ ಸಂಖ್ಯೆಯಲ್ಲಿ ಏರಿಕೆ ಕಂಡ ಸೋಂಕಿತರ ಸಂಖ್ಯೆ!

ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಇಂದು ರಾಜ್ಯದಲ್ಲಿ 8642 ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 249590 ಕ್ಕೆ ಏರಿಕೆಯಾಗಿದೆ. ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಎರಡೂವರೆ ಲಕ್ಷದ ಗಡಿ ಸಮೀಪಿಸಿದ್ದು, ಒಟ್ಟು 2,49,590…

ಕೊರೋನಾದ ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು?

೧. ಆಪತ್ಕಾಲೀನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹಿಂದೂ ಧರ್ಮಶಾಸ್ತ್ರದಲ್ಲಿ ಹೇಳಿರುವ ಪರ್ಯಾಯವೆಂದರೆ ‘ಆಪದ್ಧಧರ್ಮ! : ‘ಸದ್ಯ ಜಗತ್ತಿನಾದ್ಯಂತ ಕೊರೊನಾ ಮಹಾಮಾರಿಯಿಂದಾಗಿ ಎಲ್ಲೆಡೆ ಜನರ ಸಂಚಾರಕ್ಕೆ (ಲಾಕ್‌ಡೌನ್) ಅನೇಕ ನಿರ್ಬಂಧಗಳಿವೆ. ಭಾರತದಲ್ಲಿಯೂ ವಿವಿಧ ರಾಜ್ಯಗಳಲ್ಲಿ ಸಂಚಾರಸಾರಿಗೆಗೆ ನಿಷೇಧವಿದೆ. ಕೆಲವು ಸ್ಥಳಗಳಲ್ಲಿ ಕೊರೊನಾದ ಸೋಂಕು ಕಡಿಮೆಯಿದ್ದರೂ,…

ದಕ್ಷಿಣ ಕನ್ನಡ ಜಿಲ್ಲೆಯ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರಿನ ಕಮ್ಮಾಜೆ, ನೆಲ್ಲಿತೀರ್ಥ, ಗುರುಪುರ ಮೂಡಬಿದ್ರೆಯ ಕಲ್ಲಬೆಟ್ಟು, ಬೆಳ್ತಂಗಡಿಯ ಮುಂಡಾಜೆ, ಮಚ್ಚಿನ, ಹೊಸಂಗಡಿ ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ…

ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು ಕಮ್ಮಾಜೆ, ಮೆನ್ನಬೆಟ್ಟು, ಮಂಗಳೂರು ತಾಲೂಕು-ಇಲ್ಲಿಗೆ 2020-21ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ. ಪ್ರಥಮ ಪಿಯುಸಿಯ ಪಿಸಿಎಂಬಿ ಹಾಗೂ…

ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು? ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ 🚩 ವಿಶೇಷ ಸಂವಾದ 🚩

ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ 🚩 ವಿಶೇಷ ಸಂವಾದ 🚩 ವಿಷಯ:- ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು? ಈಗ ಸದ್ಯದ ಕೋರೋನಾ ಮಹಾಮಾರಿಯ ಕಾರಣದಿಂದ ಎಲ್ಲಾ ಕಡೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವುದು ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೇಗೆ ಗಣೇಶೋತ್ಸವ ವನ್ನು ಆಚರಿಸಬೇಕು?…

ಸಿಮೆಂಟ್ ಸಾಗಾಟದ ಲಾರಿಯಲ್ಲಿ ಬೆಂಕಿ ಅವಘಡ!

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಮೆಂಟ್ ಸಾಗಾಟದ ಲಾರಿಯಲ್ಲಿ ಹಿಂಬಂದಿ ಟಯರ್ ಭಾಗದಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಲಾರಿ ಭಾಗಶಃ ಸುಟ್ಟು ಹೋಗಿರುವ ಘಟನೆ ಗುಂಡ್ಯ ಸಮೀಪ ಶಿರಾಡಿ ಗ್ರಾಮದ ಬಡ್ಕಿನಹಳ್ಳ ಎಂಬಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಗೆ ಸೇರಿರುವ ಈ…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ! ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ!

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ (ಆ.19ರವರೆಗೆ) ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಲ್ಲಿ ಈಗಾಗಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಅದರ ಪ್ರಭಾವದಿಂದ ರಾಜ್ಯದಲ್ಲಿ…

ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಸಂಕಷ್ಟದಲ್ಲಿದ ಬಡ ಕುಟುಂಬಕ್ಕೆ ತುರ್ತು ಆರ್ಥಿಕ ನೆರವು

ಬೆಳ್ತಂಗಡಿ: ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಮಗಳ ಮಾನಸಿಕ ಆರೋಗ್ಯ ಸಮಸ್ಯೆ, ಮೊಮ್ಮಕ್ಕಳ ಶಿಕ್ಷಣದ ಹೊರೆ ಹಾಗೂ ಕಡುಬಡತನ ಮೊದಲಾದ ಸಮಸ್ಯೆಗಳಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮದ ಸಂಕದಕಟ್ಟೆ ನಿವಾಸಿ ಶ್ರೀಯುತ ಚೆನ್ನಪ್ಪ ಗೌಡ – ಕಮಲ…

ಧರ್ಮಸ್ಥಳದ ಕನ್ಯಾಡಿಯಲ್ಲಿ “ಪವರ್ ಟೆಕ್ ಬ್ಯಾಟರಿ ” ಶುಭಾರಂಭಗೊಂಡಿದೆ.

ಧರ್ಮಸ್ಥಳ ಕನ್ಯಾಡಿ : ಧರ್ಮಸ್ಥಳ ಗ್ರಾಮದ ಕನ್ಯಾಡಿ ಪೆಟ್ರೋಲ್ ಪಂಪ್ ಬಳಿ ಶರತ್ ಕೂಡೇಲು ಇವರ ಮಾಲಿಕತ್ವದ “ಪವರ್ ಟೆಕ್ ಬ್ಯಾಟರಿ ” ಎಂಬ ಸಂಸ್ಥೆಯು ಶುಭಾರಂಭ ಗೊಂಡಿದೆ. ಸಂಸ್ಥೆಯ ಮಾಲಿಕರ ತಂದೆ ಮೋನಪ್ಪ ಪೂಜಾರಿ ತಾಯಿ ರುಕ್ಮಿಣಿ ಇವರು ದೀಪಾ…

ಬದುಕು ಕಟ್ಟೋಣ ಬನ್ನಿ ತಂಡದಿಂದ ಕಿಂಡಿಅಣೆಕಟ್ಟಿನಲ್ಲಿ ಸಿಲುಕಿದ ಮರಗಳ ತೆರವು ಕಾರ್ಯಾಚರಣೆ

ಬೆಳ್ತಂಗಡಿ : ಮಹಾಮಳೆಗೆ ತಾಲೂಕಿನ ಅನೇಕ ಭಾಗಗಳಲ್ಲಿ ಹಾನಿಯಾಗಿದ್ದು ಕೆಲವು ಕಡೆ ಮರಗಳು ಬಂದು ಸೇರಿಕೊಂಡಿದ್ದು ಬೆಳ್ತಂಗಡಿ ತಾಲೂಕಿನ ಉಜಿರೆಯ ನಿಡಿಗಲ್ ಸೇತುವೆ ಪಕ್ಕದ ಕಿಂಡಿಅಣೆಕಟ್ಟಿನಲ್ಲಿ ಮಳೆಗೆ ಮರದ ತುಂಡುಗಳು , ಕಸಕಡ್ಡಿಗಳು ಸೇರಿ ನೀರು ಹೋಗುದಕ್ಕೂ ತೊಂದರೆಯಾಗುತ್ತಿತ್ತು ಈ ಬಗ್ಗೆ…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು