ಬೆಳ್ತಂಗಡಿ: ಸೋಜಾ‌, ಧೂಮ್ ಧಮಾಕಾ ಮಳಿಗೆಯಲ್ಲಿ ಸ್ವಾತಂತ್ರ್ಯೋತ್ಸವ; ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ: ಬೆಳ್ಳಿಹಬ್ಬ ಆಚರಿಸುತ್ತಿರುವ ಸೋಜಾ ಎಲೆಕ್ಟ್ರಾನಿಕ್ ಬೆಳ್ತಂಗಡಿ ಮತ್ತು ಧೂಮ್ ಧಮಾಕಾ ವಸ್ರ್ತ ಮಳಿಗೆ ಜಂಟಿ‌ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ರಾಷ್ಟ್ರ ಧ್ವಜಾರೋಹಣ ವನ್ನು ನಿವೃತ ಯೋಧ ಕಾಂಚೋಡು ಗೋಪಾಲಕೃಷ್ಣ ಭಟ್ ನೆರವೇರಿಸಿದರು. ಸಮಾರಂಭದಲ್ಲಿ…

ಜಮೀನಿನಲ್ಲಿಯೇ ಬೆಳೆ ಸಮೀಕ್ಷೆ ಆ್ಯಪ್‍ಗೆ ಚಾಲನೆ ನೀಡಿದ ಸಚಿವ ಶಿವರಾಮ ಹೆಬ್ಬಾರ್

ಕಾರವಾರ  ಆಗಸ್ಟ 15 : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯ ಆ್ಯಪ್‍ನಿಂದ ರೈತರ ಜಮೀನಿಗೆ ತೆರಳಿ ರೈತರಿಂದಲೇ ಬೆಳೆಯನ್ನು ನಮೂದಿಸುವ ಕಾರ್ಯಕ್ಕೆ ಸಕ್ಕರೆ,  ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಶನಿವಾರ  ಚಾಲನೆ ನೀಡಿದರು. ತಾಲೂಕಿನ ಬಿಣಗಾ ಗ್ರಾಮದ…

ಕೊಡಗಿನ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ: ಇಂದು ಮತ್ತೊಂದು ಮೃತದೇಹ ಪತ್ತೆ

ಕೊಡಗು: ಕೊಡಗಿನ ಭಾಗಮಂಡಲದ ಬ್ರಹ್ಮಗಿರಿ ಬೆಟ್ಟ ಕುಸಿದು 10 ದಿನಗಳು ಕಳೆದಿದ್ದು, ದುರಂತದಲ್ಲಿ ಐವರು ಭೂ ಸಮಾಧಿಯಾಗಿದ್ದಾರೆ. ಇದುವರೆಗೂ 2 ಮೃತ ದೇಹ ಮಾತ್ರ ಪತ್ತೆಯಾಗಿದ್ದು ಸದ್ಯ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಸತತ 10 ದಿನಗಳ ಶೋಧಕಾರ್ಯದಲ್ಲಿ ಮತ್ತೊಂದು ಮೃತ ದೇಹ…

ಬೆಳ್ತಂಗಡಿ ಮಿನಿ ವಿಧಾನಸೌಧದ ವಠಾರದಲ್ಲಿ 74 ನೇ ಸ್ವಾತಂತ್ರ್ಯೋತ್ಸವದ ದ್ವಜಾರೋಹಣ ನೆರವೇರಿಸಿ ಶುಭ ಸಂದೇಶ ನೀಡಿದ ತಹಶೀಲ್ದಾರ್ ಮಹೇಶ್ ಜೆ

ಬೆಳ್ತಂಗಡಿ: ನಾವು ಬೆಳೆಯುವುದರೊಂದಿಗೆ ನಮ್ಮ ಮುಂದಿನ ಪೀಳಿಗೆಗಾಗಿ ಸುಂದರ ನಾಳೆಗಳನ್ನು ಕಟ್ಟೋಣ.ಮಹಾತ್ಮರು ತೋರಿಸಿದ ಸತ್ಯ ಧರ್ಮದ ಹಾದಿಯಲ್ಲಿ ಸಾಗೋಣ ಮುಂದಿನ ಪೀಳಿಗೆಗಾಗಿ ಮಾನವೀಯ ಬದುಕನ್ನು ಕಟ್ಟಿಕೊಡಬೇಕಾಗಿದೆ.ನಮ್ಮನ್ನು ನಾವೇ ನಿಯಂತ್ರಿಸಿಕೊಳ್ಳುವುದರ ಜೊತೆಗೆ ಸತ್ಯ ಮಾರ್ಗವನ್ನು ಬಿಡದೇ ನಿಷ್ಠೆಯಿಂದ ಮಾಡುವ ಮತ್ತು ಯಾರ ಹಂಗಿಲ್ಲದೆ…

ಚಾರ್ಮಾಡಿಯ ಕೊಳಂಬೆಯಲ್ಲಿ “ಬದುಕು ಕಟ್ಟೋಣ ‌ಬನ್ನಿ” ತಂಡದಿಂದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಬೆಳ್ತಂಗಡಿ: ಚಾರ್ಮಾಡಿಯ ಕೊಳಂಬೆಯಲ್ಲಿ “ಬದುಕು ಕಟ್ಟೋಣ ‌ಬನ್ನಿ” ತಂಡದಿಂದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಶರತ್ ಕೃಷ್ಣ ಪಡ್ವೇಟ್ನಾಯ, ಉದ್ಯಮಿಗಳಾದ ರಾಜೇಶ್ ಪೈ, ರಾಜೇಶ್ ನವಶಕ್ತಿ, ವಿ.ಹಿಂ.ಪರಿಷತ್ ಜಿಲ್ಲಾ ಕಾರ್ಯಾಧ್ಯಕ್ಷ…

ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 74ನೇ ಸ್ವಾತಂತ್ರೋತ್ಸವ ಆಚರಣೆ

ಬೆಳ್ತಂಗಡಿ: ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 74ನೇ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ವಲಯದ ಛಾಯಾಭವನದಲ್ಲಿ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕಿರಣ್ ಕುಮಾರ್ ನೆರವೇರಿಸಿದರು. ಈ ಸಂದರ್ಭ ವಲಯಾಧ್ಯಕ್ಷ ಸುರೇಶ್ ಕೌಡಂಗೆ, ಗೌರವಾಧ್ಯಕ್ಷ ಗೋಪಾಲ…

74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ : ಪ್ರಧಾನಿ ನರೇಂದ್ರ ಮೋದಿ ಭಾಷಣದ ಮುಖ್ಯಾಂಶಗಳು

“ಕಣ್ಣಿಗೆ ಕಾಣದ ರೋಗಾಣು ಕೋವಿಡ್19 ನಿಂದ ಸ್ವಾತಂತ್ರ್ಯ ಬಯಸುತ್ತಾ“, ನವದೆಹಲಿ: ದೇಶದ 74ನೇ ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು ‘ಆತ್ಮ ನಿರ್ಭರ ಭಾರತ’, ರಕ್ಷಣೆ, ಕೃಷಿ…

ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರ ಗಾಯಗೊಂಡ ಯುವಕನಿಗೆ ನಮ್ಮ ಸಂಜೀವಿನಿ ಬೆಳ್ತಂಗಡಿ ಇದರ ವತಿಯಿಂದ ವ್ಹೀಲ್ ಚೇರ್ ವಿತರಣೆ

ಬೆಳ್ತಂಗಡಿ: ನಮ್ಮ ಸಂಜೀವಿನಿ ಬೆಳ್ತಂಗಡಿ ಇದರ ತುರ್ತು ಸ್ಪಂದನ ಯೋಜನೆ ಯ ಅಡಿಯಲ್ಲಿ ಸಂಸ್ಥೆಯ ಸಂಜೀವಿನಿಗಳ ಸಮ್ಮುಖದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರ ಗಾಯಗೊಂಡ ತೋಟತ್ತಾಡಿಯ ಗಣೇಶ್ ಅವರಿಗೆ ವ್ಹೀಲ್ ಚೇರ್ ನ್ನು ವಿತರಿಸಲಾಯಿತು. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಪಂಚಮಿಯಾರು…

ಕೊರೋನಾ ಲಸಿಕೆ ಖರೀದಿ ಹಾಗೂ ವಿತರಣೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!

ನವದೆಹಲಿ : ಕೊರೊನಾ ಸೋಂಕಿತರಿಗೆ ಕೇಂದ್ರ ಸರ್ಕಾರ. ಶುಭಸುದ್ಧಿ ನೀಡಿದ್ದು, ಕೊರೋನಾ ವೈರಸ್ ಸದೆಬಡಿಯುವ ಹಿನ್ನೆಲೆಯಲ್ಲಿ ಕೊರೋನಾ ಲಸಿಕೆ ಖರೀದಿ ಹಾಗೂ ವಿತರಣೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ಕೊರೋನಾ ಲಸಿಕೆಯನ್ನು ತಾನೇ ಖರೀದಿಸಿ ಎಲ್ಲ ರಾಜ್ಯಗಳಿಗೆ ವಿತರಣೆ…

74ನೇ ಸ್ವಾತಂತ್ರ್ಯೋತ್ಸವ ಆಚರಣೆಯ ನೇರ ಪ್ರಸಾರ ಭಾರತದ ಸಮಸ್ತ ಜನತೆಯನ್ನುದ್ದೇಶಿಸಿ ಪ್ರಧಾನಿ ಮಾತು

ನವದೆಹಲಿ: ಕಣ್ಣಿಗೆ ಕಾಣದ ರೋಗಾಣು ಕೋವಿಡ್19 ನಿಂದ ಸ್ವಾತಂತ್ರ್ಯ ಬಯಸುತ್ತಾ, ನಾಡಿನ ಸಮಸ್ತ ನಾಗರೀಕರಿಗೂ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. 74ನೇ ಸ್ವಾತಂತ್ರ್ಯೋತ್ಸವ ಆಚರಣೆಯ ನೇರ ಪ್ರಸಾರ ಭಾರತದ ಸಮಸ್ತ ಜನತೆಯನ್ನುದ್ದೇಶಿಸಿ ಪ್ರಧಾನಿ ಮಾತು

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು