ಶನಿವಾರದ ದಿನ ಭವಿಷ್ಯ: ಯಾರಿಗೆಲ್ಲ ಇದೆ ಇಂದು ಶುಭಫಲ

ಮೇಷ ತಾಳ್ಮೆಯಿಂದ ಕಾರ್ಯಸಿದ್ಧಿ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಹಿಳೆಯರು ಮಾತನಾಡುವುದಕ್ಕಿಂತ ಮೌನ ವಹಿಸುವುದು ಕ್ಷೇಮ. ವೃಷಭ ದೈನಂದಿನ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಆಸ್ತಿ ವಿಷಯದಲ್ಲಿ ಕಲಹ ಎದುರಾಗುವ ಸಾಧ್ಯತೆ. ನೌಕರಿಯಲ್ಲಿರುವವರಿಗೆ ವರ್ಗಾವಣೆಯಿಂದ…

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ

ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿ ಎಂಪಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನ ಪರಿಣಾಮ ಕಳೆದ ಕೆಲವು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್’ಪಿಬಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ…

ಶುಕ್ರವಾರದ ರಾಶಿಫಲ: ಯಾರಿಗಿದೆ ಇಂದು ಶುಭಫಲ

ಮೇಷ ನಿಮ್ಮ ಅಹಂ, ಪ್ರತಿಷ್ಠೆಗಳು ಏಳಿಗೆಗೆ ಅಡ್ಡಗಾಲಾಗುವ ಸಾಧ್ಯತೆ. ಸಾತ್ವಿಕ ನಡವಳಿಕೆಯನ್ನು ರೂಢಿಸಿಕೊಂಡು ಆಗಬಹುದಾದ ನಷ್ಟವನ್ನು ತಪ್ಪಿಸಿಕೊಳ್ಳಿ. ಆದಾಯದಲ್ಲಿ ಅನುಕೂಲ. ವೃಷಭ ಸಾರಾಸಾರ ಯೋಚಿಸಿ ತೆಗೆದುಕೊಂಡ ನಿರ್ಧಾರ ನಿಮ್ಮ ಅಗತ್ಯತೆಗಳನ್ನು ಪೂರೈಸಲಿದೆ. ಆದಾಯವು ಹಂತ ಹಂತವಾಗಿ ವೃದ್ಧಿಯಾಗುವುದರಿಂದ ಯಾವುದೇ ಆತಂಕಕ್ಕೆ ಕಾರಣವಿಲ್ಲ.…

ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಯಿಂದ ನೋಟೀಸ್!

ಮಂಗಳೂರು : ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ನೀಡಿದಂತ ಮಾಹಿತಿಯನ್ನು ಆಧರಿಸಿ, ಮಂಗಳೂರಿನ ಸಿಸಿಬಿ ಪೊಲೀಸರು ಖ್ಯಾತ ನಿರೂಪಕಿ ಅನುಶ್ರೀಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್…

ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ

ಹೊಸದಿಲ್ಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಸಂಸದ ಸುರೇಶ್ ಅಂಗಡಿ ಅವರಿಗೆ ಕಳೆದ ವಾರ ಕೋವಿಡ್ ಸೋಂಕು ತಗಲಿತ್ತು. ಯಾವುದೇ…

ರಾಜ್ಯದಲ್ಲಿ ಸಚಿವ, ಶಾಸಕರ ಶೇ.30 ರಷ್ಟು ವೇತನ ಕಡಿತ ವಿಧೇಯಕಕ್ಕೆ ಅನುಮೋದನೆ!

ಬೆಂಗಳೂರು: ಕೊರೋನಾ ಸಂಕಷ್ಟಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಬೇಕಿರುವ ಕಾರಣ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಶಾಸಕರ ಶೇ.30ರಷ್ಟುವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಅಂಗೀಕರಿಸಲಾಗಿದ್ದು, ಎಂಟು ವಿಧೇಯಕಗಳನ್ನು…

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತ ಸುದ್ದಿ ಸತ್ಯಕ್ಕೆ ದೂರವಾದದ್ದು ರಾಜ್ಯ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ರಿಂದ ಸ್ಪಷ್ಟನೆ!

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆಯ ವದಂತಿಗಳು ಜೋರಾದ ಹಿನ್ನೆಲೆಯಲ್ಲಿ ಈ ಊಹಾಪೋಹಗಳಿಗೆ ರಾಜ್ಯ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸ್ಪಷ್ಟನೆ ನೀಡಿದ್ದಾರೆ. “ಕೆಲವು ಟಿ.ವಿ ವಾಹಿನಿಗಳು ಪದೇ ಪದೇ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ.ಬಿ ಎಸ್ ಯೆಡಿಯೂರಪ್ಪ ಅವರ ನಾಯಕತ್ವ…

ತುಳುನಾಡ್ ಒಕ್ಕೂಟ ಬೊಲ್ತೇರ್ ಪೇಂಟೆದ ಗುರ್ಕಾರ್ರ್ ಆದ್ ಯಶ್ವಿತ್ ಕುಮಾರ್ ಆಯ್ಕೆ

ಬೊಲ್ತೇರ್: ತುಳುನಾಡ್ ಒಕ್ಕೂಟ ಬೊಲ್ತೇರ್ ಪೇಂಟೆ ( ಬೆಳ್ತಂಗಡಿ ನಗರ)ಕೂಟದ ಪೊಸ ಗುರ್ಕಾರ್ರ್ ಆದ್ ನೃತ್ಯ ನಿರ್ದೇಶಕೆ, ಹಾಸ್ಯ ಬರಹಗಾರೆ ಆದ್ ಪುಗರ್ತೆನ್ ಪಡೆಯಿನ ಕಟ್ಟಾ ತುಳು, ತುಳುನಾಡ್ ದ ಅಭಿಮಾನಿಯಾದ್ ತುಳು ಪರ ಕಜ್ಜೊದ ಬೇತೆ ಬೇತೆ ಮರ್ಗಿಲ್ಡ್ ಬೇಲೆ…

KPCC ವಕ್ತಾರರಾಗಿ ವಿನಯ್ ಕುಮಾರ್ ಸೊರಕೆ ನೇಮಕ

ಉಡುಪಿ: ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾಧ್ಯಮಗಳಲ್ಲಿ…

ಮಾನವ ಹಕ್ಕು ರಕ್ಷಣೆ ನೂತನ ಆ್ಯಪ್​ಗೆ ಸಿಎಂ ಬಿಎಸ್​ವೈ ಯವರಿಂದ ಚಾಲನೆ!

ಬೆಂಗಳೂರು: ರಾಜ್ಯ ಮಾನವ ಹಕ್ಕು ಆಯೋಗದ ವತಿಯಿಂದ ಆಯೋಜಿಸಿರುವ ಮಾನವ ಹಕ್ಕು ರಕ್ಷಣೆ ಮೊಬೈಲ್ ಆ್ಯಪ್ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೊಕಾರ್ಪಣೆ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಆ್ಯಪ್​ಗೆ ಸಿಎಂ ಬಿಎಸ್​ವೈ ಚಾಲನೆ ನೀಡಿದರು. ರಾಜ್ಯ ಮಾನವ ಹಕ್ಕು…