ಮೋದಿಯವರ ಜನುಮ ದಿನದ ಪ್ರಯುಕ್ತ ಹಣ್ಣು-ಹಂಪಲು ವಿತರಣೆ

ಬೆಳ್ತಂಗಡಿ: ನಮ್ಮ ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ಜನುಮ ದಿನದ ಪ್ರಯುಕ್ತ ಚಾರ್ಮಾಡಿ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇಲ್ಲಿಯ ಒಳ ರೋಗಿಗಳಿಗೆ ಹಣ್ಣು-ಹಂಪಲು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್ ಆಗಿ ಸೇವೆಯನ್ನು…

ಬೆಳ್ತಂಗಡಿಯ ಸರ್ಕಲ್ ಇನ್ಸ್ಪೆಕ್ಟರ್ ರವರ ಪೇಸ್ ಬುಕ್ ಹ್ಯಾಕ್ ಮಾಡಿ ಪಾಸ್ ಬುಕ್ ನ ಹಣಕ್ಕೆ ಬೇಡಿಕೆ ಇಟ್ಟ ದೂರ್ತರು!

ಬೆಳ್ತಂಗಡಿ: ಬೆಳ್ತಂಗಡಿ ಸರ್ಕಲ್‌ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ ಯವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್‌ ಮಾಡಲಾಗಿದೆ. ಸಂದೇಶ್.ಪಿ.ಜಿ ಅವರ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿ ಅಕೌಂಟ್ ಗೆ ಹಣ ಹಾಕುವಂತೆ ಮೇಸೆಜ್ ಹಾಕುತ್ತಿರುವುದು ಬೆಳಕಿಗೆ ಬಂದಿದೆ. ಹಾಗೆಯೇ ಫೇಸ್‌ಬುಕ್ ನಲ್ಲಿದ್ದ ಎಲ್ಲಾ…

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಗಂಭೀರವಾಗಿದೆ! ರಾಜ್ಯ ಬಿಜೆಪಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಿಂದ ಇತ್ತೀಚೆಗಷ್ಟೇ ಆಯ್ಕೆಯಾಗಿ ರಾಜ್ಯಸಭೆ ಪ್ರವೇಶಿಸಿದ್ದ ಪಕ್ಷದ ನಿಷ್ಠಾವಂತ ನಾಯಕ ಅಶೋಕ್ ಗಸ್ತಿ ನಿಧನರಾಗಿದ್ದಾರೆಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಆದರೀಗ ಈ ಸುದ್ದಿ ಹಬ್ಬಿದ ಬೆನ್ನಲ್ಲೇ ಆಸ್ಪತ್ರೆ ಹಾಗೂ ರಾಜ್ಯ ಬಿಜೆಪಿ ಸ್ಪಷ್ಟನೆ ನೀಡಿದ್ದು, ಗಸ್ತಿಯವರು ನಿಧನರಾಗಿಲ್ಲ. ಅವರ ಆರೋಗ್ಯ…

‘ನಶಾ ಮುಕ್ತ ಭಾರತ’ಕ್ಕಾಗಿ ಎಬಿವಿಪಿ ಸಂಕಲ್ಪ: ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವತಿಯಿಂದ ‘ನಶಾ ಮುಕ್ತ ಭಾರತ’ಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ…

ವಿದ್ಯುತ್ ಇನ್ಮುಂದೆ ಗ್ರಾಹಕರ ಹಕ್ಕು, ಎಲ್‌ಪಿಜಿ ರೀತಿಯಲ್ಲೇ ಗ್ರಾಹಕರ ಬ್ಯಾಂಕ್‌ ಖಾತೆಗೆ ನೇರ ಜಮೆಯಾಗಲಿದೆ ಸಬ್ಸಿಡಿ ಹಣ!

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ವಿದ್ಯುತ್ತನ್ನು ಗ್ರಾಹಕರ ಹಕ್ಕು ಎಂದು ಪರಿಗಣಿಸಲು ಕೇಂದ್ರ ಸರ್ಕಾರ ನಿಯಮಾವಳಿ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಇದು ಜಾರಿಗೆ ಬಂದರೆ ವಿದ್ಯುತ್‌ ಪಡೆಯುವುದು ಈ ದೇಶದಲ್ಲಿರುವ ಎಲ್ಲರ ಹಕ್ಕಾಗಲಿದೆ. ಪದೇಪದೇ ಕರೆಂಟ್‌ ಹೋಗುತ್ತದೆ, ಎಸ್ಕಾಂನವರಿಗೆ…

ಗುರುವಾರದ ದಿನ ಭವಿಷ್ಯ: ನಿಮ್ಮ ಇಂದಿನ ಜಾತಕ ಫಲ ಹೇಗಿದೆ ವೀಕ್ಷಿಸಿ

ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ. ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ…

ಕೇಂದ್ರ ಸಚಿವ ನಿತೀನ್ ಗಡ್ಕರಿಗೆ ಕೊರೋನ ಸೋಂಕು ದೃಢ!

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ಕೇಂದ್ರ ಸಚಿವ ನಿತೀಶ್ ಗಡ್ಕರಿಗೆ ಕೊರೋನ ಸೋಂಕು ದೃಢವಾಗಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಹೌದು, ಕೊರೊನಾ ಸೋಂಕಿನ ಪರೀಕ್ಷೆಯಲ್ಲಿ ಕೇಂದ್ರ ಸಚಿವ ನಿತೀಶ್ ಗಡ್ಕರಿಗೆ ಕೊರೊನಾ ಪಾಸಿಟಿವ್ ಧೃಡವಾಗಿರುವ ಮಾಹಿತಿ…

ಕೊರೋನಾ ಸೋಂಕಿಗೆ ಆಂಧ್ರಪ್ರದೇಶದ ಸಂಸದ ಬಲಿ!

ತಿರುಪತಿ: ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸಂಸದ ಬಾಲಿ ದುರ್ಗಾ ಪ್ರಸಾದ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ದುರ್ಗಾ ಪ್ರಸಾದ್ ಅವರಿಗೆ ಕೊರೊನಾ ಸೋಂಕು ತಗಲಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ…

ಗೋ ಹತ್ಯೆ ನೀಷೇಧ ಕಠಿಣ ಕಾನೂನು ಕ್ರಮ ಜಾರಿಗೆ ತರಲು ಪೇಜಾವರ ಶ್ರೀ ಗಳಿಂದ ಮುಖ್ಯಮಂತ್ರಿ ಬಿ.ಎಸ್. ವೈ ಯವರಿಗೆ ಮನವಿ

ಉಡುಪಿ: ಜಾನುವಾರು ಹತ್ಯೆಯನ್ನು ತಡೆಯಲು ಮುಂಬರುವ ಅಧಿವೇಶನದಲ್ಲಿ ಕಠಿಣ ಕಾಯ್ದೆ ಜಾರಿಗೆ ತರಲು ಉಡುಪಿ ಪೆಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮುಖ್ಯಮಂತ್ರಿಯವರನ್ನು ಕೋರಿದ್ದಾರೆ. “ಅಸ್ತಿತ್ವದಲ್ಲಿರುವ ಕಾಯ್ದೆ- ಗೋಹತ್ಯೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964 ತುಂಬಾ ದುರ್ಬಲವಾಗಿದೆ. ಈ…

ಹಿರಿಯ ನಾಗರಿಕ ಪ್ರಕೋಷ್ಠ ರಾಜ್ಯ ಸಂಚಾಲಕರಾಗಿ ಪ್ರತಾಪ್ ಸಿಂಹ ನಾಯಕ್ ಆಯ್ಕೆ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಷ್ಠಾವಂತ ಕಟ್ಟಾಳು, ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಿರಿಯ ನಾಗರಿಕ ಪ್ರಕೋಷ್ಠ ರಾಜ್ಯ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ.