ಅಧಿಕ ಅಥವಾ ‘ಪುರುಷೋತ್ತಮ ಮಾಸದ ಮಹತ್ವ, ಈ ಹತ್ತು ಕಾರ್ಯಗಳು ಹಾಗೂ ಅವುಗಳನ್ನು ಮಾಡುವುದರ ಹಿಂದಿರುವ ಶಾಸ್ತ್ರ !

‘ಈ ವರ್ಷ 18.9.2020 ರಿಂದ 16.10.2020 ಈ ಕಾಲಾವಧಿಯಲ್ಲಿ ಅಧಿಕ ಮಾಸವಿದೆ. ಈ ಅಧಿಕ ಮಾಸ ‘ಅಧಿಕ ಆಶ್ವಯುಜ ಮಾಸವಾಗಿದೆ. ಅಧಿಕ ಮಾಸಕ್ಕೆ ಮುಂದಿನ ಮಾಸದ ಹೆಸರನ್ನು ಕೊಡುತ್ತಾರೆ, ಉದಾ. ಆಶ್ವಯುಜ ಮಾಸದ ಮೊದಲು ಬರುವ ಅಧಿಕ ಮಾಸಕ್ಕೆ ‘ಆಶ್ವಯುಜ ಅಧಿಕ…

ಗ್ರಾಮ ಪಂಚಾಯ್ತಿ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಮಹತ್ವದ ಸೂಚನೆ!

ಬೆಂಗಳೂರು: ರಾಜ್ಯದ ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ ಅವಧಿ ಜೂನ್ ತಿಂಗಳಲ್ಲೇ ಮುಗಿದಿದ್ದು, ನಿಯಮದ ಪ್ರಕಾರ ಅಧಿಕಾರವದಿ ಕೊನೆಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕು. ಆದರೆ ಕೊರೋನಾ ಭೀತಿಯಿಂದ ಮುಂದೂಡಲಾಗಿದ್ದು. ಇದೀಗ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ…

ಮಂಗಳವಾರದ ರಾಶಿ ಭವಿಷ್ಯ: ಯಾರಿಗೆ ಶುಭ ಯಾರಿಗೆ ಅಶುಭ ಫಲ

ಮೇಷ ರಾಶಿ:ಯೋಜಿತವಲ್ಲದ ಮೂಲಗಳಿಂದ ಹಣದ ಲಾಭ ನಿಮ್ಮ ದಿನವನ್ನು ಬೆಳಗಿಸುತ್ತದೆ. ಮಕ್ಕಳ ಜೊತೆಗಿನ ನಿಮ್ಮ ಕಠಿಣ ವರ್ತನೆ ನಿಮಗೆ ಸಿಟ್ಟು ಬರಿಸಬಹುದು. ಇದು ನಿಮ್ಮ ನಡುವೆ ಕೇವಲ ಒಂದು ತಡೆಗೋಡೆಯನ್ನು ಮಾತ್ರ ಸೃಷ್ಟಿಸುವುದರಿಂದ ನೀವು ನಿಮ್ಮ ಮೇಲೆ ನಿಯಂತ್ರಣ ಹೊಂದಿರಬೇಕು. ವೃಷಭ…

ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ಎತ್ತು ವಿದ್ಯುತ್ ಅವಘಡದಲ್ಲಿ ಮೃತ್ಯು! ಬಡ ಕುಟುಂಬಕ್ಕೆ ನೆರವು ನೀಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕು ರಾಜೀವ್ ಗಾಂಧಿ ಲೇಔಟ್ ನ ಹಾಜೀರಾ ರವರ ಎತ್ತು ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಅಸುನೀಗಿದ್ದು ಇದಕ್ಕಾಗಿ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 10000 ಸಹಾಯಧನವನ್ನು ನೀಡಲಾಯಿತು. ಮನೆಮನೆಗೆ ಕುಡಿಯುವ ನೀರು ಸರಬರಾಜು ಮಾಡಲು ಎತ್ತಿನಗಾಡಿಯನ್ನು…

ರಾಜ್ಯದ 11 DYSP ಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರದ ಆದೇಶ

ಬೆಂಗಳೂರು: ರಾಜ್ಯದ 11 DYSP ಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ನೀಡಿದೆ.

ರಾಜ್ಯದ 37 ಪೋಲೀಸ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರಕಾರದ ಆದೇಶ

ಬೆಂಗಳೂರು: ರಾಜ್ಯದ 37 ಪೋಲೀಸ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರಕಾರದ ಆದೇಶ ಹೊರಡಿಸಿದೆ.

ಅಕ್ಟೋಬರ್ 17ರಿಂದ ವಿಶ್ವವಿಖ್ಯಾತ ಮೈಸೂರು ದಸರಾ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಯು ಅಕ್ಟೋಬರ್ 17ರ ಬೆಳಗ್ಗೆ 7.45 ರಿಂದ 8.15ರೊಳಗೆ ನಡೆಯಲಿದೆ. ದಸರಾ ಆಚರಣೆ ಸಂಬಂಧ ಇಂದು ದಸರಾ ಕಾರ್ಯಕಾರಣಿ ಸಭೆ ನಡೆದಿದ್ದು ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ. ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.…

ಉದ್ಯೋಗ ಕಳೆದು ಕೊಂಡವರಿಗಾಗಿ ‘ಸಾಲಮೇಳ ‘ ಆಯೋಜನೆ ಮಾಡಲು ಮುಂದಾದ ರಾಜ್ಯ ಸರ್ಕಾರ!

ಬೆಂಗಳೂರು : ಕೋವಿಡ್-19 ಸಂದರ್ಭದಲ್ಲಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿರುವುದು ಎಲ್ಲರಿಗೂ ತಿಳಿದ ವಿಚಾರ. ಹಾಗಾಗಿ, ಉದ್ಯೋಗ ಕಳೆದುಕೊಂಡವರಿಗೆ ಅನುಕೂಲ ಕಲ್ಪಿಸಲು ಸೆಪ್ಟಂಬರ್ 16ರಂದು ಹಲವು ಸ್ಥಳಗಳಲ್ಲಿ ‘ಸಾಲಮೇಳ ‘ ಆಯೋಜನೆ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ ಉದ್ಯೋಗ ಕಳೆದುಕೊಂಡ ಸಾವಿರಾರು ಮಂದಿಗೆ…

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಗ್ರಾಮ ಸಮಿತಿ , ಬೂತ್ ಸಮಿತಿ ಮತ್ತು ವಿವಿಧ ಘಟಕಗಳಿಗೆ ಪದಾಧಿಕಾರಿಗಳ ನೇಮಕ

ಬೆಳ್ತಂಗಡಿ : ಕುಕ್ಕಳ ಗ್ರಾಮ ಸಮಿತಿ, ಬೂತ್ ಸಮಿತಿಗಳ ಪುನರ್ ರಚನೆ ಹಾಗೂ ವಿವಿಧ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಶ್ರೀ.ಕೆ. ಶೈಲೇಶ್ ಕುಮಾರ್ ಕುರ್ತೋಡಿ ಅವರ ನೇತೃತ್ವದಲ್ಲಿ ಹಾಗೂ ಹಿರಿಯರಾದ ಲಿಂಗಪ್ಪ…

ಕಡಿರುದ್ಯಾವರ ಗ್ರಾಮದ ವಿವಿಧ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ 1.30 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಕ್ಕಾಗಿ ಶಿಲಾನ್ಯಾಸ ಕಾರ್ಯಕ್ರಮವನ್ನು ತಾಲೂಕಿನ ಶಾಸಕ ಹರೀಶ್ ಪೂಂಜ ನೆರವೇರಿಸಿದರು. 1 ಕೋಟಿ 30 ಲಕ್ಷ ರೂಪಾಯಿ ಅನುದಾನದಲ್ಲಿ ಕಡಿರುದ್ಯಾವರ ಗ್ರಾಮದ ವಿವಿಧ…